ರಾಜಕೀಯ
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ನಿಧನ: ಸಿಎಂ ಸಂತಾಪ
ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿ, ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸ್ಸಿಗೆ ಆಘಾತವಾಗಿದೆ. ಚಿಕ್ಕ ವಯಸ್ಸಿಗೆ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲೇ ಆಗುತ್ತಿಲ್ಲ. ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ
2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿಕೆ ಶಿವಕುಮಾರ್
“2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ” ಎಂದು ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. ಜನತೆಗೆ ಕೃತಜ್ಞತೆ ಸಮರ್ಪಣೆ ನಿಮಿತ್ತ ದೊಡ್ಡಆಲಳ್ಳಿ ಹಾಗೂ ಸಾತನೂರಿನಲ್ಲಿ ಮಾತನಾಡಿದರು. ಬಿಜೆಪಿ ಜೆಡಿಎಸ್ ನವರು ಎಷ್ಟೇ ಷಡ್ಯಂತ್ರ ಮಾಡಿದರೂ ನೀವು
ನ್ಯೂಯಾರ್ಕ್‌ನಲ್ಲಿ ಇನ್ಮುಂದೆ ತಂದೆ, ತಾಯಿ ಪದ ಬಳಕೆ ಇಲ್ಲ: ವಿಧೇಯಕ ಅಂಗೀಕಾರ
ಅಮೆರಿಕದ ನ್ಯೂಯಾರ್ಕ್ ರಾಜ್ಯವು ಇನ್ನು ಮುಂದೆ ತಾಯಿ (Mother) ಮತ್ತು ತಂದೆ (Father) ಎಂಬ ಪದ ಬಳಕೆ ಮಾಡದಂತೆ ಮಸೂದೆ ರೂಪಿಸಿದ್ದು, ಸಂಬಂಧಿಸಿದ ವಿಧೇಯಕವು ಸಂಸತ್ತಿನಲ್ಲಿ ಅಂಗೀಕಾರಗೊಂಡಿದೆ. ಈ ವಿಧೇಯಕ್ಕಕೆ ಇನ್ನು ಗವರ್ನರ್ ಅಂಕಿ ಬಿದ್ದ ಬಳಿಕ ಕಾನೂನು ಆಗಿ ಜಾರಿಯಾಗಲಿದೆ. ಆಡಳಿತಾರೂಢ
ಸಾಧನೆಗಳ ಮೂಲಕ ಜೀವಂತವಿರುವ ಮಾಜಿ ಸಿಎಂ ದೇವರಾಜ ಅರಸು: ಮುಖ್ಯಮಂತ್ರಿ ಶಿವಕುಮಾರ್
“ದೇವರಾಜ ಅರಸು ಅವರು ನಮ್ಮ ರಾಜ್ಯದ ಪ್ರಗತಿಗೆ ಅಡಿಪಾಯ ಹಾಕಿದ್ದಾರೆ. 100 ವರ್ಷವಾದರೂ ಸಾಧನೆಗಳ ಮೂಲಕ ಅವರು ಜೀವಂತವಾಗಿರುತ್ತಾರೆ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜು ಅರಸು ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ
ರಾಮಲಿಂಗಾರೆಡ್ಡಿ ಸಮಸ್ಯೆ ಪರಿಹರಿಸಲಾಗಿದೆ, ರಾಜೀನಾಮೆ ಸ್ವೀಕರಿಸಲ್ಲ: ಸಿಎಂ ಡಿಕೆ ಶಿವಕುಮಾರ್
ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ
ಸರ್ಕಾರಿ ನೌಕರರಿಗೆ 10 ಗಂಟೆಯೊಳಗೆ ‘ಕರ್ತವ್ಯ’ ಹಾಜರಾತಿ ಕಡ್ಡಾಯ
ರಾಜ್ಯ ಸರ್ಕಾರಿ ನೌಕರರ ಸರಣಿ ಗೈರುಹಾಜರಿ ಹಾಗೂ ತಡವಾಗಿ ಕಚೇರಿಗೆ ಬರುವ ಪ್ರವೃತ್ತಿಯನ್ನು ತೊಡೆದು ಹಾಕಲು ಪ್ರತಿಯೊಬ್ಬ ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ‘ಕರ್ತವ್ಯ’ ಆ್ಯಪ್ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಪಕ್ಷ ಬಿಟ್ಟು ಹೋಗುವೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆಯೇ: ಸಿಎಂ
ರಾಮಲಿಂಗಾ ರೆಡ್ಡಿ ಪಕ್ಷ ಬಿಟ್ಟು ಹೋಗುತ್ತಾರೆಯೇ? ಹಾಗೆಂದು ಹೇಳಿದ್ದಾರೆಯೇ? ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ. ನಾನು ಮುಖ್ಯಮಂತ್ರಿ, ಅವರು (ರಾಮಲಿಂಗಾರೆಡ್ಡಿ) ಸಚಿವರು. ಆದರೂ ನಾವೆಲ್ಲರೂ ಸ್ನೇಹಿತರು. ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯರು, ಬೆಂಗಳೂರಿನಲ್ಲಿ ಪಕ್ಷ ಉಳಿಸುತ್ತಿರುವವರು. ಪಕ್ಷ ಬೆಳೆಸಲು ಕೆಲಸ
ಮಾತು ತಪ್ಪಿದ ಸಿಎಂ, ಕಾಂಗ್ರೆಸ್‌ನಲ್ಲಿ ದಂಗೆ: ಪ್ರತಿಪಕ್ಷ ನಾಯಕ ಆರ್ ಅಶೋಕ
ಸಿಎಂ ಡಿಕೆಶಿವಕುಮಾರ್ ಅವರ ಹಳೆ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆಯಾಗುವ ಮುನ್ನವೇ ದಂಗೆ ಶುರುವಾಗಿದೆ. ಪ್ರಮಾಣ ವಚನ ಸ್ವೀಕಾರವಾದ ಮೂರೇ ದಿನಗಳಲ್ಲಿ ಪಕ್ಷ ಮೂರು ಬಾಗಿಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿಯವರಿಗೆ ಬೆಂಗಳೂರು
ಸಿಎಂ ಡಿಕೆ ಶಿವಕುಮಾರ್ ಜರ್ಮನಿ ನಿಯೋಗದ ಜತೆ ಹೂಡಿಕೆ ಕುರಿತು ಚರ್ಚೆ
ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ (ಮಿನಿಸ್ಟರ್ ಪ್ರೆಸಿಡೆಂಟ್) ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿದರು. ಬೃಹತ್ ಕೈಗಾರಿಕಾ
ರಾಮಲಿಂಗಾ ರೆಡ್ಡಿ ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ: ಸಿಎಂ
ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ರಾಮಲಿಂಗಾ ರೆಡ್ಡಿ ಅವರು




