Menu

ಐಟಿ, ಇಡಿಯನ್ನು ಬಿಜೆಪಿ ಮೋರ್ಚಾ ಮಾಡಿಕೊಂಡಿದೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಈ ವರದಿ 10 ವರ್ಷಗಳಷ್ಟು ಹಳೆಯದಾಗಿತ್ತು, ನಂತರ ಸಾಕಷ್ಟು ಬದಲಾವಣೆ ಆಗಿದೆ ಎಂಬುದು ಜನರ ಅಭಿಪ್ರಾಯವಾಗಿತ್ತು. ಇದಕ್ಕೆ ಅನುಗುಣವಾಗಿ ನ್ಯೂನತೆಗಳನ್ನು ಸರಿಪಡಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು ಈ

ಮರು ಜಾತಿ ಗಣತಿ, ಸಿಎಂ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ: ಆರ್.ಅಶೋಕ

ಬೆಂಗಳೂರು: ಮತ್ತೊಮ್ಮೆ ಜಾತಿ ಸಮೀಕ್ಷೆ ನಡೆಸುವ ತೀರ್ಮಾನದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಪಾಳಮೋಕ್ಷ ಮಾಡಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೋಲು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಗೆಲುವು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

RCB ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿಎಂ ಸಿದ್ದರಾಮಯ್ಯ

ಗೌರಿಬಿದನೂರು: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಪಾಲರು ತಾವಾಗಿಯೇ ಬರಲಿಲ್ಲ: ಆಹ್ವಾನ ನೀಡಲಾಗಿತ್ತು ಎಂದರು. ಜೂನ್ 4 ರಂದು ಕರ್ನಾಟಕ

ಸರ್ಕಾರ ಪ್ರತಿ ವರ್ಷ 19000 ಕೋಟಿ ರೂ. ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ: ಮುಖ್ಯಮಂತ್ರಿ

ನಮ್ಮ ಸರ್ಕಾರ ಪ್ರತಿವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ, ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ

78 ಸಾವಿರ ಕೋಟಿ ರೂ. ಬ್ಯಾಂಕ್‌ಗಳಲ್ಲಿ ಅನಾಥ, ವಾರಸುದಾರರಿಗೆ ಹಿಂತಿರುಗಿಸಲು ಕ್ರಮ: ಸಚಿವೆ ನಿರ್ಮಲಾ ಸೀತಾರಾಮನ್‌

ದೇಶದ ಬ್ಯಾಂಕುಗಳು, ವಿಮಾದಾರರು, ಮ್ಯೂಚುವಲ್ ಫಂಡ್‌ಗಳು ಮತ್ತು ಪಿಂಚಣಿ ಖಾತೆಗಳಲ್ಲಿ ವಾರಸುದಾರು ಕ್ಲೈಮ್‌ ಮಾಡದ ಹಣವನ್ನು ತ್ವರಿತವಾಗಿ ಹಿಂದಿರುಗಿಸುವಂತೆ ಹಣಕಾಸು ನಿಯಂತ್ರಕ ಸಂಸ್ಥೆಗಳಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ. ಭಾರತ-ಪಾಕಿಸ್ತಾನ ಸಂಘರ್ಷದ ನಂತರ ಸೈಬರ್ ದಾಳಿಗಳು ಹೆಚ್ಚಾದ ಹಿನ್ನೆಲೆಯಲ್ಲಿ ವಾರಸುದಾರರು

ED raid: ಚುನಾವಣೆಗೆ ವಾಲ್ಮೀಕಿ ನಿಗಮದ ಹಣ- ಸಂಸದ ತುಕಾರಾಂ ಮನೆ ಸೇರಿ 8 ಕಡೆ ಇಡಿ ದಾಳಿ

ವಾಲ್ಮೀಕಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ  ಮನೆ  ಸೇರಿದಂತೆ ಕರ್ನಾಟಕದ ಒಟ್ಟು 8 ಕಡೆ ಏಕಕಾಲಕ್ಕೆ ಇಡಿಅಧಿಕಾರಿಗಳು ದಾಳಿ  ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆ ಮಾಡಲಾಗಿದೆ ಎಂಬ ಆರೋಪದಡಿ ಇಡಿ ಅಧಿಕಾರಿಗಳು

ಬೇಲ್‌ ನಿರಾಕರಿಸಿದ ಸುಪ್ರೀಂ: ಸಿಬಿಐನಿಂದ ವಿನಯ್‌ ಕುಲಕರ್ಣಿ ಅರೆಸ್ಟ್‌ ಸಾಧ್ಯತೆ

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೀಗಾಗಿ ಇನ್ನು ಎರಡು ದಿನಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಿನಯ್ ಕುಲಕರ್ಣಿ ಶರಣಾಗುವ ಸಾಧ್ಯತೆ ಇದೆ. ಶುಕ್ರವಾರ

ರೇಪ್‌ ಮಾಡಿಸಿದ ಆರೋಪ: ಶಾಸಕ‌ ಮುನಿರತ್ನಗೆ ಹೈಕೋರ್ಟ್‌ ರಿಲೀಫ್

ಅತ್ಯಾಚಾರ ಮಾಡಿಸಿದ ಆರೋಪ ಪ್ರಕರಣದಲ್ಲಿ ಬಂಧನದ ಭೀತಿಯಿಂದ ಹೈಕೋರ್ಟ್ ಮೊರೆ ಹೋಗಿದ್ದ ಶಾಸಕ ಮುನಿರತ್ನಗೆ ರಿಲೀಫ್‌ ಸಿಕ್ಕಿದೆ. ಈ ಪ್ರಕರಣ ಸಂಬಂಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್‌ ಸೂಚನೆ ನೀಡಿದೆ. ಮಹಿಳೆಯೊಬ್ಬರ ಮೇಲೆ ಸಹಚರರಿಂದ ಅತ್ಯಾಚಾರ ಮಾಡಿಸಿದ ಪ್ರಕರಣದಲ್ಲಿ ಆರೋಪಿ ರಾಜರಾಜೇಶ್ವರಿ

ಮರು ಜಾತಿ ಗಣತಿ: ಶಾಸಕ ದಿನೇಶ್ ಗೂಳಿಗೌಡ ಸ್ವಾಗತ

ಮರು ಜಾತಿ ಗಣತಿ ಮಾಡಲು ಮುಂದಾಗಿರುವ ಸರ್ಕಾರದ ನಿರ್ಣಯವನ್ನು ಸ್ವಾಗತಿಸುತ್ತೇನೆ ಎಂದು ವಿಧಾನ ಪರಿಷತ್‌ ಶಾಸಕ ದಿನೇಶ ಗೂಳಿಗೌಡ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಮರು ಜಾತಿ ಗಣತಿ ನಿರ್ಣಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್ ವರಿಷ್ಠರಿಗೆ