Menu

ದಾವಣಗೆರೆ ದಕ್ಷಿಣ: ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆಯೇ ಸವಾಲು, ಶಾಮನೂರು ಕುಟುಂಬದ ಪಾರುಪತ್ಯ ಕಂಟಿನ್ಯೂ?

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು,  ದಶಕಗಳಿಂದ ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಈ ಬಾರಿ ‘ಬದಲಾವಣೆ’ಯ ಗಾಳಿ ಬೀಸುತ್ತದೆಯೇ ಅಥವಾ ಶಾಮನೂರು ಕುಟುಂಬದ ಪಾರುಪತ್ಯ ಮುಂದುವರಿಯುತ್ತದೆಯೇ ಎಂಬ ಕುತೂಹಲ ಮೂಡಿದ್ದು, ಚರ್ಚೆ ಬಿರುಸುಗೊಂಡಿದೆ. ಕಾಂಗ್ರೆಸ್‌ನಲ್ಲಿ ‘ಕುಟುಂಬ’ ವರ್ಸಸ್ ‘ಸಮುದಾಯ’ ಪೈಪೋಟಿ: ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್‌ಗಾಗಿ ಆಂತರಿಕ ಸಂಘರ್ಷ ತಾರಕಕ್ಕೇರಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಉತ್ತರಾಧಿಕಾರಿಯಾಗಿ ಅವರ ಮೊಮ್ಮಗ ಸಮರ್ಥ್ ಶಾಮನೂರು ಅಥವಾ ಪುತ್ರ

ಬಾಗಲಕೋಟೆ ಅಸೆಂಬ್ಲಿ ಟಿಕೆಟ್‌: ಎಚ್‌ವೈ ಮೇಟಿಯ ನಾಲ್ವರು ಮಕ್ಕಳ ಗುದ್ದಾಟ ಕಾಂಗ್ರೆಸ್‌ಗೆ ಮುಳು?

* ಬಾಲಚಂದ್ರ ರೂಗಿ ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಬಂಡಾಯದ ಬಾವುಟ ಹಾರಿದೆ. ಮೇಟಿ ಕುಟುಂಬದಲ್ಲಿ ಸಹೋದರ-ಸಹೋದರಿಯರ ಬಹಿರಂಗ ಗುದ್ದಾಟ ಶುರುವಾಗಿದೆ. ದಿ.ಎಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮೇಟಿ ಕುಟುಂಬದಲ್ಲಿಯೇ ಒಬ್ಬರಿಗೆ ಟಿಕೆಟ್

ಹೊರ ನಡೆದ ಸ್ಪೀಕರ್‌ ಖಾದರ್‌ ಮರಳಿ ಸದನಕ್ಕೆ; ಮೂವರು ಅಧಿಕಾರಿಗಳ ತಲೆದಂಡ

ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡುತ್ತಿಲ್ಲವೆಂದು ಸಿಟ್ಟಿಗೆದ್ದ ಸ್ಪೀಕರ್‌ ಯು.ಟಿ. ಖಾದರ್ ಪೀಠದಿಂದ ಎದ್ದು ಸದನ ಮುಂದೂಡಿ ಹೊರನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮನವೊಲಿಸಿ ಸದನಕ್ಕೆ ವಾಪಸ್‌ ಕಳಿಸಿದ್ದಾರೆ. ಈ ಸಂಬಂಧ ಅಲ್ಪಸಂಖ್ಯಾತ ಮತ್ತು ಸಾರ್ವಜನಿಕ ಕಾರ್ಯ ಇಲಾಖೆಗಳ ಮೂವರು

ಸದನದಿಂದ ಹೊರ ನಡೆದ ಸ್ಪೀಕರ್‌: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆಯೆಂದ ಆರ್‌ ಅಶೋಕ

ಇತಿಹಾಸದಲ್ಲೇ ಮೊದಲ ಬಾರಿಗೆ, ಸ್ವತಃ ಸನ್ಮಾನ್ಯ ಸಭಾಧ್ಯಕ್ಷ  ಯು.ಟಿ. ಖಾದರ್ ಅವರು ಅಸಹಾಯಕರಾಗಿ ಸದನದಿಂದ ಹೊರನಡೆದು ಕಲಾಪವನ್ನು ಮುಂದೂಡಬೇಕಾಯಿತು. ಇದಕ್ಕೆ ಕಾರಣ @INCKarnataka ಸರ್ಕಾರದ ಸಚಿವರ ಅಹಂಕಾರ ಮತ್ತು ಬೇಜವಾಬ್ದಾರಿ. ಶಾಸಕರು ಕೇಳಿದ ಪ್ರಶ್ನೆಗಳಿಗೆ ಕನಿಷ್ಠ ಲಿಖಿತ ಉತ್ತರ ನೀಡಲೂ ಯೋಗ್ಯತೆ

ಉಪಚುನಾವಣೆ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ತರ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಿದ್ದಾರೆ.  ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು. 2013 ರಿಂದ

ಪ್ರಶ್ನೆಗಳಿಗೆ ಸಚಿವರಿಂದ ಸಿಗದ ಉತ್ತರಗಳು: ಸದನ ಮೊಟಕುಗೊಳಿಸಿ ಹೋದ ಸ್ಪೀಕರ್‌ ಖಾದರ್‌

ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡುತ್ತಿಲ್ಲವೆಂದು ಅಸಮಾಧಾನಗೊಂಡ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿದ್ದಾರೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸುವುದಿಲ್ಲ ಎಂದು

ಪಂಚರಾಜ್ಯ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೆ ಮತದಾನ

ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಮ್ ರಾಜ್ಯಗಳು ಹಾಗೂ ಪುದುಚೆರಿ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗವು ಪ್ರಕಟಿಸಿದೆ. ಅಸ್ಸಾಮ್, ಕೇರಳ, ಪುದುಚೆರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್

ಇರಾನ್‌-ಇಸ್ರೇಲ್‌ ಸಂಘರ್ಷ: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ

ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇಂದು (ಸೋಮವಾರ) ಇರಾನ್‌ ಡ್ರೋನ್‌ ದಾಳಿ ನಡೆಸಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.  ಡ್ರೋನ್ ಇಂಧನ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಪರಿಹಾರ ತಂಡಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಒಡಿಶಾ ಕೈ ಶಾಸಕರಿಗೆ ತಲಾ ಐದು ಕೋಟಿ ರೂ. ಆಮಿಷವೊಡ್ಡಿದ ಇಬ್ಬರ ಬಂಧನ, ಮುಂದುವರಿದ ತನಿಖೆ: ಡಿಕೆ ಶಿವಕುಮಾರ್‌

“ಒಡಿಶಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ.  ಆಮಿಷ ಒಡ್ಡಿದ್ದಾರೆ.  ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ. ಆಮಿಷ ಒಡ್ಡಿದ ನಾಲ್ವರ

ಎಲ್‌ಪಿಜಿ ಸಿಲಿಂಡರ್‌ ಕಾಳ ಸಂತೆಯಲ್ಲಿ ಮಾರಿದರೆ ಕಠಿಣ ಕ್ರಮ: ಸಚಿವ ಪರಮೇಶ್ವರ

ಎಲ್‌ಪಿಜಿ ಸಿಲಿಂಡರ್‌ಗಳ ಸಂಗ್ರಹ ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಯಾರಾದರೂ ಅನಿಲ ಸಿಲಿಂಡರ್‌ಗಳನ್ನು ಸಂಗ್ರಹಿಸಲು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡಲು ಪ್ರಯತ್ನಿಸಿದ, ಅವರ