ರಾಜಕೀಯ
ಮರು ಜಾತಿ ಗಣತಿ: ಶಾಸಕ ದಿನೇಶ್ ಗೂಳಿಗೌಡ ಸ್ವಾಗತ
ಮರು ಜಾತಿ ಗಣತಿ ಮಾಡಲು ಮುಂದಾಗಿರುವ ಸರ್ಕಾರದ ನಿರ್ಣಯವನ್ನು ಸ್ವಾಗತಿಸುತ್ತೇನೆ ಎಂದು ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಮರು ಜಾತಿ ಗಣತಿ ನಿರ್ಣಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗ ಈ ಹಿಂದೆ ನಡೆಸಿದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ)ಯನ್ನು ಸರ್ಕಾರ ತಾತ್ವಿಕವಾಗಿ ಒಪ್ಪುತ್ತದೆ ಎಂದು ಹೇಳಿತ್ತು. ಆದರೆ
ಮತ್ತೆ ಜಾತಿ ಗಣತಿ ನಾಟಕದ ಹೆಸರಲ್ಲಿ ಕನ್ನಡಿಗರ ತೆರಿಗೆ ಹಣ ಪೋಲು ಬೇಡ: ಆರ್.ಅಶೋಕ್
10 ವರ್ಷಗಳ ಹಿಂದೆ ಆರಂಭವಾದ ಸಿಎಂ ಸಿದ್ದರಾಮಯ್ಯನವರ ಜಾತಿ ಜನಗಣತಿ ಎಂಬ ಬೃಹನ್ನಾಟಕ ಮೆಗಾ ಸೀರಿಯಲ್ ರೀತಿ ಇನ್ನೂ ಮುಂದುವರಿಯುತ್ತಲೇ ಇದೆ. ಜಾತಿ ಗಣತಿ ಎಂದು ಈಗ ಮತ್ತೊಮ್ಮೆ ಕನ್ನಡಿಗರ ಬೆವರಿನ ತೆರಿಗೆ ಹಣವನ್ನ ವಿನಾಕಾರಣ ದುಂದುವೆಚ್ಚ ಮಾಡಿ ಅಪವ್ಯಯ ಮಾಡಬೇಡಿ
ಜಾತಿಗಣತಿ ಕುರಿತ ಗೊಂದಲ ಬಗೆಹರಿಸಲು ಮರು ಸಮೀಕ್ಷೆ: ಡಿಸಿಎಂ ಡಿಕೆ ಶಿವಕುಮಾರ್
ನವದೆಹಲಿ: ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು
RCB Victory tragedy: ಮೃತ ಭೂಮಿಕ್ ಮನೆಗೆ ಭೇಟಿಯಿತ್ತು, ನ್ಯಾಯ ಕೊಡಿಸುವೆನೆಂದ ಆರ್. ಅಶೋಕ್
ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಹಾಸನದ ಬೇಲೂರು ತಾಲೂಕಿನ ಭೂಮಿಕ್ ಅವರ ಮನೆಗೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮೃತ ವಿದ್ಯಾರ್ಥಿ ಭೂಮಿಕ್ ಅವರ ತಂದೆ ಡಿ.ಟಿ.ಲಕ್ಷ್ಮಣ
ಜನಸಂದಣಿ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯ?
ಆರ್‌ಸಿಬಿ ವಿಜಯೋತ್ಸವ ದುರಂತದಲ್ಲಿ ಹನ್ನೊಂದು ಮಂದಿಯ ಸಾವಿನ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ಇನ್ನು ಮುಂದೆ ಜನಸಂದಣಿಯ ಕಾರ್ಯಕ್ರಮ ಗಳನ್ನು ಆಯೋಜಿಸುವಾಗ ಕೆಲವೊಂದು ನಿಯಮ ಕಡ್ಡಾಯಗೊಳಿಸಲು ಚಿಂತನೆ ನಡೆಸಿದೆ. ಮೊದಲಿಗೆ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ಲೈನ್ ಜಾರಿ ಗೊಳಿಸಲು ಸರ್ಕಾರ ಮುಂದಾಗಿದೆ. ಇನ್ಮುಂದೆ
RCB Victory tragedy: ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್
ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿರುವ ಕಾಲ್ತುಳಿತ ದುರಂತದಿಂದ ೧೧ ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈ ಕಮಾಂಡ್ ರಾಜ್ಯದ ಸಿಎಂ ಹಾಗೂ ಡಿಸಿಎಂ ಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ
ಸಿದ್ದರಾಮಯ್ಯ ರಾಜ್ಯಕ್ಕೆ ಸಿಎಂ? ವಿಧಾನಸೌಧ ಮೆಟ್ಟಿಲುಗಳ ಮುಖ್ಯಮಂತ್ರಿನಾ?: ಹೆಚ್.ಡಿ. ಕುಮಾರಸ್ವಾಮಿ
ನವದೆಹಲಿ: ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಅದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಖಾರವಾಗಿ ಪೋಸ್ಟ್ ಮಾಡಿರುವ ಅವರು; ವಿಧಾನಸೌಧ
ಆರ್‌ಸಿಬಿ ಮೆರವಣಿಗೆಗೆ ಒತ್ತಾಯಿಸಿದ ಬಿಜೆಪಿ- ದಳ ಯೂಟರ್ನ್ ನಿರೀಕ್ಷಿತ: ಡಿ.ಕೆ.ಸುರೇಶ್
ಆರ್‌ಸಿಬಿ ಗೆದ್ದ ನಂತರ ಬಿಜೆಪಿ ಹಾಗೂ ದಳದ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ. ಬಿಜೆಪಿ ಯೂ ಟರ್ನ್ ಮಾಡುವುದು ಹೊಸದೇನಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ಮೋದಿ ಬದುಕಿರುವುದು ಪ್ರಚಾರದಿಂದ, ಅವರ ಸರ್ಕಾರಕ್ಕೆ ಸೊನ್ನೆ ಅಂಕ: ಸಿಎಂ
ಮೋದಿ ಅವರು ಪ್ರಚಾರದಿಂದ ಬದುಕಿರುವುದು. ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ, ರೈತರ ಸಮಸ್ಯೆ
ನಿಮಗೆ ತಾಕತ್ತಿದೆ, ಮುಸ್ಲಿಂ ಯುವಕರಿಬ್ಬರ ಹತ್ಯೆಯನ್ನೂ ಎನ್‌ಐಎಗೆ ವಹಿಸಿ: ಬಿಜೆಪಿಗೆ ಕಾಂಗ್ರೆಸ್ ಮುಖಂಡ ಮನವಿ
ರೌಡಿಶೀಟರ್ ಪಟ್ಟಿಯಲ್ಲಿದ್ದ ಹಿಂದೂ ಕಾರ್ಯಕರ್ತ ಎನ್ನಲಾಗಿರುವ ಸುಹಾಸ್ ಶೆಟ್ಟಿಯ ಹತ್ಯೆಯ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಆಂತರಿಕ ಕಲಹ ಭುಗಿಲೆದ್ದಿದೆ. ‘ನಿಮ್ಮಲ್ಲಿ ತಾಕತ್ತಿದೆ’ ಎಂದು ಬಿಜೆಪಿಯನ್ನು ಶ್ಲಾಘಿಸಿದ ಮಂಗಳೂರಿನ ಕಾಂಗ್ರೆಸ್ ಮುಸ್ಲಿಂ ಮುಖಂಡ ಸುಹೇಲ್ ಕಂದಕ್, ನಮ್ಮ