Menu

ಇರಾನ್‌ ಮೇಲಿನ ದಾಳಿ ಗಲ್ಫ್‌ ರಾಷ್ಟ್ರಗಳ ಮನವಿಯಂತೆ ಮುಂದೂಡಿಕೆ ಎಂದ ಟ್ರಂಪ್‌

ಇಂದು (ಮಂಗಳವಾರ) ಇರಾನ್‌ ಮೇಲೆ ನಡೆಸಬೇಕಿದ್ದ ದಾಳಿಯನ್ನು ಕತಾರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಾಯಕರ ಮನವಿಯಂತೆ ತಾತ್ಕಾಲಿಕವಾಗಿ ಮುಂಝದೂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಒಪ್ಪಂದಕ್ಕೆ ಬರದಿದ್ದರೆ ಯುದ್ಧ ಮತ್ತೆ ಆರಂಭವಾಗಬಹುದು ಎಂದು ಟ್ರಂಪ್‌ ಈ ಮೊದಲು ಎಚ್ಚರಿಕೆ ನೀಡಿದ್ದರು. ಅಸ್ಥಿರ ಯುದ್ಧ ವಿರಾಮದ ಬಳಿಕ ಇರಾನ್‌ಗೆ ಒಪ್ಪಂದಕ್ಕೆ ಬರಲು ಸಮಯ ಕಡಿಮೆಯಾಗುತ್ತಿದೆ. ಬೇಗ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಅವರಲ್ಲಿ ಏನೂ ಉಳಿಯುವುದಿಲ್ಲ ಎಂದು

ಮೂರು ವರ್ಷದಲ್ಲಿ ನೂರು ಸುಳ್ಳು ಸರ್ಕಾರದ ಸಾಧನೆ: ಬಿ. ಶ್ರೀರಾಮುಲು 

ರಾಜ್ಯ ಸರ್ಕಾರದ ಮೂರು ವರ್ಷದ ಆಡಳಿತವನ್ನು ತೀವ್ರವಾಗಿ ಟೀಕಿಸಿದ ಮಾಜಿ ಸಚಿವ ಬಿ. ಶ್ರೀರಾಮುಲು , ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿರುವುದೇ ಈ ಸರ್ಕಾರದ ಸಾಧನೆ ಎಂದರು.  ಬಳ್ಳಾರಿನಗರದ  ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುಳ್ಳಿನ

ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ

ರಾಜ್ಯದಲ್ಲಿ ಮೇ 20 (ನಾಳೆ) ನಡೆಯಲಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿ ಮುಷ್ಕರ ಮಾಡದಂತೆ ಸಾರಿಗೆ ಸಂಘಟನೆಗಳಿಗೆ ಸೂಚನೆ ನೀಡಿದೆ. ಸರ್ಕಾರ ಮತ್ತು ಸಂಘಟನೆಗಳ ನಡುವೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ನಿರ್ದೇಶಿಸಿದೆ. ಮತ್ತೊಂದೆಡೆ ಮುಷ್ಕರಕ್ಕೆ ಕರೆ

ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ, ಉತ್ತಮ ಮಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ: ಡಿಕೆ ಶಿವಕುಮಾರ್

ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್  ತಿರುಮಲದಲ್ಲಿ ರ ಶ್ರೀ ವೆಂಕಟೇಶ್ವರ

ಭಾರತದ ಬಲಿಷ್ಠ ಆರ್ಥಿಕತೆ ಕುಸಿತ ಯಾರಿಂದ ಆಯ್ತು ಅನ್ನೋದನ್ನು ಮೋದಿ ಹೇಳಲಿ: ಡಿಕೆ ಸುರೇಶ್‌

“ಸಮೃದ್ಧ, ಶಕ್ತಿಯುತ ಇಡೀ ವಿಶ್ವದಲ್ಲೇ ಬಲಿಷ್ಠವಾದ ಆರ್ಥಿಕ ವ್ಯವಸ್ಥೆ ಹಾಳಾಗಿದೆ ಅಂದರೆ ಅದಕ್ಕೆ ಪ್ರಧಾನ ಮಂತ್ರಿಗಳೇ ಕಾರಣ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ಸ್ಪಷ್ಟನೆ ನೀಡಬೇಕು ಹಾಗೂ ಈ ದೇಶದ ಜನರ ಕ್ಷಮೆ ಯಾಚನೆ ಮಾಡಬೇಕು” ಎಂದು ಬಮುಲ್ ಅಧ್ಯಕ್ಷರಾದ

ಕೇರಳದಲ್ಲೂ ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತ, ಆಶಾ ಕಾರ್ಯಕರ್ತೆಯರ ವೇತನ 12 ಸಾವಿರ ರೂ.ಗೆ ಏರಿಕೆ

ಕೇರಳ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ಮೊದಲ ಸಂಪುಟ ಸಭೆಯಲ್ಲೇ ಯುಡಿಎಫ್ ಸರ್ಕಾರವು ಎರಡು ಪ್ರಮುಖ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಿದೆ.  ಕೇರಳದ ಆರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ.

ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ನಮಗೆ ಕೊಡಿ: ಇರಾನ್‌ಗೆ ಟ್ರಂಪ್‌ ವಾರ್ನ್‌

ಇರಾನ್‌ ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಏನೂ ಉಳಿಯುವುದಿಲ್ಲ, ನಿಮ್ಮಲ್ಲಿರುವ ಯುರೇನಿಯಂ ನಮಗೆ ಕೊಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾರ್ನ್‌ ಮಾಡಿದ್ದಾರೆ. ಅಮೆರಿಕ ಮತ್ತು ಇರಾನ್‌ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದು, ಸಂಘರ್ಷ ಮುಂದುವರಿಯುತ್ತಿರುವಂತೆ ಟ್ರಂಪ್ ಸಾಮಾಜಿಕ ಜಾಲತಾಣ ‘ಟ್ರೂತ್ ಸೋಶಿಯಲ್’ನಲ್ಲಿ

ಕೇರಳ ಸಿಎಂ ಆಗಿ ವಿಡಿ ಸತೀಶನ್ ಪ್ರಮಾಣವಚನ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದು, 20 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ವಿಡಿ ಸತೀಶನ್ ಹಾಗೂ 20 ಮಂದಿ ಸಚಿವರಿಗೆ ರಾಜ್ಯಪಾಲ ಆರ್.ವಿ. ರಾಜೇಂದ್ರ ವಿಶ್ವನಾಥ್

ಟಿವಿಕೆ ವಿಜಯ್‌ ಪ್ರಧಾನಿಯೂ ಆಗಲಿದ್ದಾರೆ: ಜ್ಯೋತಿಷಿ ವೆಟ್ರಿವೇಲ್‌

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆಯ ವಿಜಯ್‌ ಅಧಿಕಾರ ಸ್ವೀಕರಿಸಿದ ಬಳಿಕ ಅವರ ಆಪ್ತ ಜ್ಯೋತಿಷಿ ರಾಧನ್ ಪಂಡಿತ್ ವೆಟ್ರಿವೇಲ್ ಮಹತ್ವದ ಭವಿಷ್ಯ ನುಡಿದಿದ್ದಾರೆ. ವಿಜಯ್ ಅವರಿಗೆ ಭಾರತದ ಪ್ರಧಾನಮಂತ್ರಿಯಾಗುವ ಬಲವಾದ ಅವಕಾಶವಿದೆ. ವಿಜಯ್ ಅವರ ಜಾತಕವು ಪ್ರಧಾನಮಂತ್ರಿ ನರೇಂದ್ರ ಮೋದಿರ ಜಾತಕದ “ಫೋಟೋಕಾಪಿ”

ಸಾರಿಗೆ ನೌಕರರಿಂದ ಮೇ 20ರಂದು ಸಂಪೂರ್ಣ ಮುಷ್ಕರ

ಬೇಡಿಕೆಗೆಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದು, ಬೇಡಿಕೆ ಈಡೇರಿಸದಿದ್ದರೆ ಮೇ.20ರಂದು ಸಂಪೂರ್ಣ ಮುಷ್ಕರ ನಡೆಸುವುದಾಗಿ ಎಚ್ಚರಿಸಿದ್ದಾರೆ. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಸಾರಿಗೆ ನೌಕರರ ಮುಖಂಡರು ಈ ಮುಷ್ಕರ ನಿರ್ಧಾರ ಘೋಷಿಸಿದ್ದಾರೆ ಮೇ. 20 ರಂದು ಎಲ್ಲಾ