Menu

ಮೋದಿ ಬದುಕಿರುವುದು ಪ್ರಚಾರದಿಂದ, ಅವರ ಸರ್ಕಾರಕ್ಕೆ ಸೊನ್ನೆ ಅಂಕ: ಸಿಎಂ 

ಮೋದಿ ಅವರು ಪ್ರಚಾರದಿಂದ ಬದುಕಿರುವುದು. ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ,  ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ, ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ರೈತರು ಒಂದು ವರ್ಷ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದರು. ಪ್ರಧಾನಿ  ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ,

ನಿಮಗೆ ತಾಕತ್ತಿದೆ, ಮುಸ್ಲಿಂ ಯುವಕರಿಬ್ಬರ ಹತ್ಯೆಯನ್ನೂ ಎನ್‌ಐಎಗೆ ವಹಿಸಿ: ಬಿಜೆಪಿಗೆ ಕಾಂಗ್ರೆಸ್‌ ಮುಖಂಡ ಮನವಿ

ರೌಡಿಶೀಟರ್‌ ಪಟ್ಟಿಯಲ್ಲಿದ್ದ ಹಿಂದೂ ಕಾರ್ಯಕರ್ತ ಎನ್ನಲಾಗಿರುವ ಸುಹಾಸ್‌ ಶೆಟ್ಟಿಯ ಹತ್ಯೆಯ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಆಂತರಿಕ ಕಲಹ ಭುಗಿಲೆದ್ದಿದೆ. ‘ನಿಮ್ಮಲ್ಲಿ ತಾಕತ್ತಿದೆ’ ಎಂದು ಬಿಜೆಪಿಯನ್ನು ಶ್ಲಾಘಿಸಿದ ಮಂಗಳೂರಿನ ಕಾಂಗ್ರೆಸ್‌ ಮುಸ್ಲಿಂ ಮುಖಂಡ ಸುಹೇಲ್ ಕಂದಕ್, ನಮ್ಮ

MLC Nomination: ದಿನೇಶ್‌ ಅಮೀನ್‌ ಮಟ್ಟು ಸೇರಿದಂತೆ ಫೈನಲ್‌ ಪಟ್ಟಿಗೆ ಕಾಂಗ್ರೆಸ್‌ ಹೈಕಮಾಂಡ್‌ ತಾತ್ಕಾಲಿಕ ತಡೆ

ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ಹಾಗೂ ಪತ್ರಕರ್ತ ದಿನೇಶ್‌ ಅಮೀನ್‌ಮಟ್ಟು ಸೇರಿದಂತೆ ವಿಧಾನ ಪರಿಷತ್‌ಗೆ ನಾಮಕರಣ ಸದಸ್ಯರಾಗಿ ಶಿಫಾರಸ್ಸಾಗಿದ್ದ ನಾಲ್ಕು ಹೆಸರುಗಳಿಗೆ ಕಾಂಗ್ರೆಸ್‌ ಹೈಕಮಾಂಡ್‌ ತಾತ್ಕಾಲಿಕ ತಡೆ ವಿಧಿಸಿದೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು,

RCB Victory tragedy- ಬಿಜೆಪಿ,ಜೆಡಿಎಸ್ ಬೇಡಿಕೆಯಂತೆ ನ್ಯಾಯಾಂಗ ತನಿಖೆಗೆ ಆದೇಶ: ಸಿಎಂ

ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ

ಕೃಷ್ಣಾ ಮೇಲ್ದಂಡೆ ಯೋಜನೆ: ಜೂನ್‌ 18ಕ್ಕೆ ಜಲಶಕ್ತಿ ಸಚಿವಾಲಯದಿಂದ ರಾಜ್ಯಗಳ ಸಚಿವರ ಸಭೆ

ಇದೇ ತಿಂಗಳು 18ರಂದು ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರವಾಗಿ ಕೇಂದ್ರ ಜಲಶಕ್ತಿ ಸಚಿವರು ಈ ವಿಚಾರಕ್ಕೆ ಸಂಬಂಧಿಸಿದ ಎಲ್ಲಾ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಈ ವಿಚಾರವಾಗಿ ಒಂದು ತೀರ್ಮಾನಕ್ಕೆ ಬರುವ ಭರವಸೆ ಇದೆ ಎಂದು ಹೇಳಿದರು. ನವದೆಹಲಿಯಲ್ಲಿ ಮಾಧ್ಯಮಗಳ

RCB Victory tragedy: ಪೊಲೀಸ್‌ ಸೂಚನೆ ಉಲ್ಲಂಘಿದ ಸರ್ಕಾರದಿಂದ ಪೊಲೀಸರ ಅಮಾನತು: ಆರ್‌. ಅಶೋಕ್‌

ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ ದುರಂತ ನಡೆಯುವ ಮೊದಲು ಪೊಲೀಸರು ನೀಡಿದ ಸೂಚನೆಗಳನ್ನು ಕಾಂಗ್ರೆಸ್ ಸರ್ಕಾರ ಉಲ್ಲಂಘಿಸಿದೆ. ಈ ಮೂಲಕ ಸರ್ಕಾರವೇ ಕಾನೂನು ಮೀರಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ

Donald Trumph: ಭಾರತ-ಪಾಕ್‌ ಯುದ್ದ ನಿಲ್ಲಿಸಿದ್ದು ನಾನು: ಮುಂದುವರಿದ ಟ್ರಂಪ್‌ ರಾಗ

ನಾನು ವ್ಯಾಪಾರವನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಭಾರತ ಮತ್ತು ಪಾಕಿಸ್ತಾನದ ನಡುವೆ ಅಣು ಯುದ್ಧ ನಡೆಯುವ ಸಾಧ್ಯತೆಯನ್ನು ತಪ್ಪಿಸಿ, ಎರಡೂ ದೇಶಗಳ ನಾಯಕರನ್ನು ಕದನ ವಿರಾಮಕ್ಕೆ ಒಪ್ಪಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೆ ಹೇಳಿದ್ದಾರೆ. ತಮ್ಮ ಏರ್‌ಫೋರ್ಸ್‌ ಒನ್‌ ವಿಮಾನದಲ್ಲಿ

Manipur Crisis: ತೀವ್ರಗೊಂಡ ಮಣಿಪುರ ಬಿಕ್ಕಟ್ಟು: ಗಲಭೆ ತಡೆಗೆ ಇಂಟರ್‌ನೆಟ್‌ ಸ್ಥಗಿತ

ಮಣಿಪುರದಲ್ಲಿ ಮೈತೇಯಿ ಸಮುದಾಯದ ಅರಂಬಾಯಿ ತೆಂಗೋಲ್ ಸಂಘಟನೆಯ ನಾಯಕನ ಬಂಧನದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ. ಗಲಭೆ ನಿಯಂತ್ರಣ ಕ್ರಮದ ಭಾಗವಾಗಿ ಜಿಲ್ಲೆಗಳ ಪ್ರಾದೇಶಿಕ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಐದು ದಿನಗಳವರೆಗೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್,

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

ಬೆಂಗಳೂರು: ಆರ್ಥಿಕ ಅಪರಾಧ ಇರುವವರ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಂಸದ ಗೋವಿಂದ ಕಾರಜೋಳ  ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ

ಫೈನಲ್ ಗೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್ ಸಿಬಿ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ , ಗೆಲ್ಲುತ್ತೇವೆ ಎಂದು ಆರ್ ಸಿಬಿ