ರಾಜಕೀಯ
ಸಮಸಮಾಜದ ಕನಸು ಕಂಡ ಸಮಾಜ ಸುಧಾರಕ ಕನಕದಾಸರು: ಸಿಎಂ ಸಿದ್ದರಾಮಯ್ಯ
ಕನಕದಾಸರು ಸಾಮಾಜಿಕ ಅವ್ಯವಸ್ಥೆಯನ್ನು ಸರಿಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರಿಂದ ಅವರನ್ನು ವಿಶ್ವಮಾನವರಾಗಿ ಕಾಣಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಂತ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ ಕಲಾಗ್ರಾಮ ಮಲ್ಲತ್ತಹಳ್ಳಿಯಲ್ಲಿ ಆಯೋಜಿಸಿದ್ದ ಕನಕದಾಸರ ಸಮಗ್ರ ಸಾಹಿತ್ಯ ಅನುವಾದ ಸಂಪುಟಗಳ 40 ಕೃತಿಗಳ ಬಿಡುಗಡೆ ಮಾಡಿ ಮತ್ತು ಕನಕ ಶಿಲ್ಪವನ ಲೋಕಾರ್ಪಣೆ ಮಾಡಿ ಮಾತನಾಡಿದರು. ಕನಕದಾಸರು ಭಕ್ತಿ ಪಂಥದ ಕವಿ, ಭಕ್ತರಲ್ಲದೆ ಸಮಾಜದ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಆಗ್ರಹ
ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ
ನಮ್ಮನ್ನು ಟೀಕಿಸದಿದ್ದರೆ ಕುಮಾರಸ್ವಾಮಿಗೆ ರಾಜಕೀಯ ಬದುಕು ಇಲ್ಲ: ಡಿಕೆ ಶಿವಕುಮಾರ್
“ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ಅವರು ಬಿಡದಿ
ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣ ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆ: ಸಿಎಂ ಸಿದ್ದರಾಮಯ್ಯ
ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಇದು ಯಾರನ್ನಾದರೂ ಓಲೈಸುವ ಇಲ್ಲವೇ ನೋಯಿಸುವ ಉದ್ದೇಶದ ವಸ್ತ್ರಸಂಹಿತೆ ಅಲ್ಲ, ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳನ್ನು ಗೌರವಿಸುವ ವಸ್ತ್ರಸಂಹಿತೆಯಾಗಿದೆ. ಜಾತಿ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿರುವವರಿಗೆ
ನೀಟ್ ರದ್ದು: ಕಾಲಮಿತಿಯಲ್ಲಿ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ. ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ
ತೈವಾನ್ ಬಿಕ್ಕಟ್ಟು ಸರಿಯಾಗಿ ನಿರ್ವಹಿಸದಿದ್ದರೆ ಸಂಘರ್ಷ: ಟ್ರಂಪ್‌ಗೆ ಕ್ಸಿ ಜಿನ್‌ಪಿಂಗ್ ವಾರ್ನ್
ತೈವಾನ್ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸದಿದ್ದರೆ ಉಭಯ ದೇಶಗಳ ನಡುವೆ ನೇರ ಸಂಘರ್ಷ ಸಂಭವಿಸಬಹುದು ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಬೀಜಿಂಗ್‌ನಲ್ಲಿ ನಡೆದ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಮಾತನಾಡಿದ ಅವರು ತೈವಾನ್ ವಿಷಯವು
ವ್ಯಾಪಂ ಹಗರಣ ಸಂಬಂಧ 44 ಮಂದಿಯ ಕೊಲೆ, ಈ ಬಗ್ಗೆ ಸಿನಿಮಾ ಮಾಡಿ: ಧುರಂಧರ್ ನಿರ್ದೇಶಕನಿಗೆ ಸಚಿವ ಲಾಡ್ ಸಲಹೆ
ಧುರಂಧರ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ನಿರ್ದೇಶಕ ಆದಿತ್ಯ ಧರ್ ಅವರಿಗೆ ವ್ಯಾಪಂ ಹಗರಣದ ಬಗ್ಗೆಯೂ ಒಂದು ಸಿನಿಮಾ ಮಾಡಿ ಎಂದು ಸಚಿವ ಸಂತೋಷ್ ಲಾಡ್ ಸಲಹೆ ನೀಡಿದರು. ವ್ಯಾಪಂ ಹಗರಣ ಮುಚ್ಚಲು ಈವರೆಗೆ 44 ಜನರ ಕಗ್ಗೊಲೆ ಮಾಡಲಾಗಿದೆ ಎಂದು ಆಕ್ರೋಶ
ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಹೆಸರು ಘೋಷಣೆ
ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರು ಪ್ರಮುಖವಾಗಿ ಸಿಎಂ ರೇಸ್‌ನಲ್ಲಿ ಕೇಳಿ ಬಂದಿದ್ದವು. ಎಐಸಿಸಿ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಸಿ
ರಾಜ್ಯದಲ್ಲಿ ಪ್ರತಿದಿನ 67 ಜನ ನಾಪತ್ತೆ! ಹೊಣೆ ಯಾರು
ರಾಜ್ಯದಲ್ಲಿ ದಿನಕ್ಕೆ ಸರಾಸರಿ 67 ಜನರು ನಾಪತ್ತೆಯಾಗುತ್ತಿದ್ದಾರೆ. ಮಕ್ಕಳಿಗಿಲ್ಲ ರಕ್ಷಣೆ… ಹೆಣ್ಣುಮಕ್ಕಳಿಗಿಲ್ಲ ಭದ್ರತೆ… ಕರ್ನಾಟಕವನ್ನು ಅಪರಾಧಿಗಳ ಸ್ವರ್ಗವನ್ನಾಗಿ ಮಾಡಿದೆ ಕಾಂಗ್ರೆಸ್ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿ-ಅಂಶಗಳು ರಾಜ್ಯದ ಭಯಾನಕ
ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಕೆ ಶಿವಕುಮಾರ್
“ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.




