ರಾಜಕೀಯ
Donald Trumph: ಭಾರತ-ಪಾಕ್ ಯುದ್ದ ನಿಲ್ಲಿಸಿದ್ದು ನಾನು: ಮುಂದುವರಿದ ಟ್ರಂಪ್ ರಾಗ
ನಾನು ವ್ಯಾಪಾರವನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಭಾರತ ಮತ್ತು ಪಾಕಿಸ್ತಾನದ ನಡುವೆ ಅಣು ಯುದ್ಧ ನಡೆಯುವ ಸಾಧ್ಯತೆಯನ್ನು ತಪ್ಪಿಸಿ, ಎರಡೂ ದೇಶಗಳ ನಾಯಕರನ್ನು ಕದನ ವಿರಾಮಕ್ಕೆ ಒಪ್ಪಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿದ್ದಾರೆ. ತಮ್ಮ ಏರ್‌ಫೋರ್ಸ್ ಒನ್ ವಿಮಾನದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮಕ್ಕೆ ತಾನೇ ಕಾರಣ ಎಂದು ಇದೀಗ 12ನೇ ಬಾರಿ ಹೇಳಿಕೊಂಡಿದ್ದಾರೆ. ಬಹುತೇಕರಿಗೆ ಗೊತ್ತಿಲ್ಲದ ಕೆಲಸ
Manipur Crisis: ತೀವ್ರಗೊಂಡ ಮಣಿಪುರ ಬಿಕ್ಕಟ್ಟು: ಗಲಭೆ ತಡೆಗೆ ಇಂಟರ್‌ನೆಟ್ ಸ್ಥಗಿತ
ಮಣಿಪುರದಲ್ಲಿ ಮೈತೇಯಿ ಸಮುದಾಯದ ಅರಂಬಾಯಿ ತೆಂಗೋಲ್ ಸಂಘಟನೆಯ ನಾಯಕನ ಬಂಧನದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ. ಗಲಭೆ ನಿಯಂತ್ರಣ ಕ್ರಮದ ಭಾಗವಾಗಿ ಜಿಲ್ಲೆಗಳ ಪ್ರಾದೇಶಿಕ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಐದು ದಿನಗಳವರೆಗೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್,
ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ
ಬೆಂಗಳೂರು: ಆರ್ಥಿಕ ಅಪರಾಧ ಇರುವವರ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಂಸದ ಗೋವಿಂದ ಕಾರಜೋಳ ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ
ಫೈನಲ್ ಗೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್ ಸಿಬಿ: ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ , ಗೆಲ್ಲುತ್ತೇವೆ ಎಂದು ಆರ್ ಸಿಬಿ
ವಿಧಾನಪರಿಷತ್ ಗೆ ದಿನೇಶ್ ಅಮಿನ್ ಮಟ್ಟು ಸೇರಿ ನಾಲ್ವರ ಹೆಸರು ಅಂತಿಮ!
ಬೆಂಗಳೂರು: ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಸೇರಿದಂತೆ ನಾಲ್ವರ ಹೆಸರನ್ನು ಕಾಂಗ್ರೆಸ್ ವಿಧಾನಪರಿಷತ್ ಸ್ಥಾನಕ್ಕೆ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ. ಮಾಸಾಂತ್ಯದಲ್ಲಿ ತೆರವಾಗಲಿರುವ ವಿಧಾನಪರಿಷತ್ ಸ್ಥಾನಗಳಿಗೆ ಕಾಂಗ್ರೆಸ್ ದಿನೇಶ್ ಅಮಿನ್ ಮಟ್ಟು, ಎನ್ ಆರ್ ಐ ಆರತಿ ಕೃಷ್ಞಾ, ದಲಿತ
ತಪ್ಪಿತಸ್ಥರೇ ಅಧಿಕಾರಿಗಳ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಕಿಡಿ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್ ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಈ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.
ಆರ್‌ಸಿಬಿ ವಿಜಯೋತ್ಸವ ದುರಂತ: ಬಿ. ದಯಾನಂದ್ ಅಮಾನತು ವಿರೋಧಿಸಿ ರಾಜಭವನದೆದುರು ಹೆಡ್ ಕಾನ್ಸ್‌ಟೇಬಲ್ ಪ್ರತಿಭಟನೆ
ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿದಂತೆ ಹಲವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಅಮಾನತುಗೊಳಿಸಿರುವ ಸರ್ಕಾರ ಆದೇಶದ ವಿರುದ್ಧ ಮಡಿವಾಳ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಾಜಭವನಕ್ಕೆ
ಆರ್‌ಸಿಬಿ ವಿಜಯೋತ್ಸವ ದುರಂತ: ಪೊಲೀಸರನ್ನು ಹರಕೆಯ ಕುರಿ ಮಾಡಿದ ಸರ್ಕಾರವೆಂದ ಆರ್ ಅಶೋಕ್
ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತ ದುರಂತದಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಕಮಲ್ ಹಾಸನ್ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ
ನಟ ಕಮಲ್ ಹಾಸನ್ ತಮಿಳುನಾಡಿನಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಡಿಎಂಕೆ ಬೆಂಬಲದೊಂದಿಗೆ ಕಮಲ್ ಹಾಸನ್ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ಆಡಳಿತ ಪಕ್ಷ ಡಿಎಂಕೆ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ
ಆರ್‌ಸಿಬಿ ವಿಜಯೋತ್ಸವ ದುರಂತ: ಲೋಪವಾಗಿದ್ದರೆ ತನಿಖೆಯಲ್ಲಿ ಹೊರಬರಲಿದೆ ಎಂದ ಸಚಿವ ಪ್ರಿಯಾಂಕ್ ಖರ್ಗೆ
ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ದುರಂತ ಕುರಿತು ತನಿಖೆ ನಡೆಯುತ್ತಿದೆ, ಲೋಪದೋಷವಾಗಿದ್ದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಯುವಕರ ಸಾವು ಯಾವುದೇ ಸರ್ಕಾರಕ್ಕೆ ಹೆಮ್ಮೆಯ