Saturday, November 15, 2025
Menu

ಹೆಸರಘಟ್ಟದಲ್ಲಿ ಕ್ಯೂ-ಸಿಟಿಗೆ 6.17 ಎಕರೆ ಜಾಗ ಮಂಜೂರು

ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್‌ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಕ್ವಾಂಟಮ್ ಕಂಪ್ಯೂಟರ್ ಕ್ಷೇತ್ರದಲ್ಲಿ 2035 ರ ವೇಳೆಗೆ ಕರ್ನಾಟಕವನ್ನು 20 ಶತಕೋಟಿ ಡಾಲರ್ ಕ್ವಾಂಟಮ್ ಆರ್ಥಿಕ

ಚಿಂತಾಮಣಿಯಲ್ಲಿ ವಿವಾದ ಸೃಷ್ಟಿಸಿದ ಪ್ಯಾಲೆಸ್ತೀನ್‌ ಧ್ವಜ

ಕೇಂದ್ರ ಸರ್ಕಾರವೇ ಪ್ಯಾಲೆಸ್ತೀನ್‌ ಪರ ಎಂದು ಹೇಳಿದರೂ ಕಲಬುರಗಿ ಬಳಿಕ ಚಿಕ್ಕಬಳ್ಳಾಪುರದಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಾಟ ವಿವಾದ ಭುಗಿಲೆದ್ದಿದೆ. ಚಿಂತಾಮಣಿ ತಾಲೂಕಿನ ಮುರುಗಮಲ್ಲ ದರ್ಗಾ ಉರುಸ್ ವೇಳೆ ಸರ್ಕಾರಿ ಗಂಧೋತ್ಸವ ವೇಳೆ ಪ್ಯಾಲೆಸ್ತೀನ್‌ ಧ್ವಜ ಹಾರಾಟ ಮಾಡಿದ್ದ ಪುಂಡರು ಪ್ಯಾಲೆಸ್ಟೈನ್ ಧ್ವಜ

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ: ಸಂಪುಟದಲ್ಲಿ ಚರ್ಚೆಯ ಭರವಸೆಯಿತ್ತ ಡಿಸಿಎಂ 

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್  ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ  ಏರ್ಪಡಿಸಿದ್ದ “ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ” ಕಾರ್ಯಕ್ರಮದಲ್ಲಿ ಶಿವಕುಮಾರ್‌

ಕಾಂಗ್ರೆಸ್ ನಾಯಕರು ರೈತರಿಗೆ ಅಪಮಾನ ಮಾಡಿರುವುದು ಇದೇನು ಮೊದಲಲ್ಲ: ಆರ್‌ ಅಶೋಕ್‌ ಕಿಡಿ

ಅಧಿಕಾರದ ಮದದಿಂದ ಕಾಂಗ್ರೆಸ್ ನಾಯಕರು ರೈತರ ಮೇಲೆ ದಬ್ಬಾಳಿಕೆ ಮಾಡಿರುವುದು, ಅನ್ನದಾತರಿಗೆ ಅಪಮಾನ ಮಾಡಿರುವುದು ಇದೇನು ಮೊದಲಲ್ಲ. ಆ ಪಟ್ಟಿ ಬಹಳ ದೊಡ್ಡದಿದೆ. ಆದರೆ ಹಿರಿಯರು, ಎಐಸಿಸಿ ಅಧ್ಯಕ್ಷ ಖರ್ಗೆಯವರು   ಸಹ ಈಗ ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವುದು ಕನ್ನಡ ನಾಡಿನ ಕೃಷಿಕರ

ನಾರಾಯಣಗುರು ಒಂದು ಸಮುದಾಯ, ಜಾತಿಗೆ ಮೀಸಲಾದವರಲ್ಲ, ಇಡೀ ಸಮಾಜದ ಆಸ್ತಿ : ಸಿಎಂ

ನಾರಾಯಣ ಗುರುಗಳು ಇಡೀ ಸಮಾಜದ ಆಸ್ತಿಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.  ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರ ದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆ, ಹೋರಾಟಗಳ ಉದ್ದೇಶವನ್ನು

ಜಾತಿ ಮೇಲೆ ನಿಂತ ವ್ಯಕ್ತಿ ನಾನಲ್ಲ, ಬಂಗಾರಪ್ಪ ನನ್ನ ತಿದ್ದಿ, ತೀಡಿ ಬೆಳೆಸಿದ ಗುರು

“ಜಗತ್ತಿನ ಯಾವುದೇ ಧರ್ಮದವರ, ಜಾತಿಯ, ಕರಿಯ, ಬಿಳಿಯ ಜನಾಂಗದ ವ್ಯಕ್ತಿಗಳ ರಕ್ತದ ಬಣ್ಣ ಕೆಂಪಾಗಿರುತ್ತದೆ. ಎಲ್ಲರ ಕಣ್ಣೀರು, ಬೆವರಿನ ರುಚಿ ಉಪ್ಪಾಗಿಯೇ ಇರುತ್ತದೆ. ಮಾನವ ಧರ್ಮಕ್ಕೆ ಜಯವಾಗಲಿ. ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು 

ಬಾನು ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ಗೆ  ಅರ್ಜಿ; ಬದುಕಿದ್ದೇವೆ ಎಂದು ತೋರಿಸಿಕೊಳ್ಳುವ ಪ್ರಯತ್ನವೆಂದ ಡಿಕೆ ಶಿವಕುಮಾರ್

“ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ದಸರಾ ಉದ್ಘಾಟನೆಗೆ

ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಬಳಕೆ: ಸಿಎಂ, ಡಿಸಿಎಂ ವಿರುದ್ಧ ಆರ್‌.ಅಶೋಕ ಕಿಡಿ

ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಅವರನ್ನು ರಕ್ಷಿಸಲು ಚುನಾವಣಾ ಆಯೋಗದ ಬಗ್ಗೆ, ಚುನಾವಣಾ ಪ್ರಕ್ರಿಯೆ ಬಗ್ಗೆ, ಮತಯಂತ್ರಗಳ ಬಗ್ಗೆ ಇಲ್ಲಸಲ್ಲದ ಅನುಮಾನ ಬಿತ್ತಿ ಊಹಾಪೋಹ ಸೃಷ್ಟಿ ಮಾಡುವ ಪ್ರಯತ್ನ ಮಾಡುತ್ತಲೇ ಬಂದಿದೆ. ಭಾರತದ ಪ್ರಜ್ಞಾವಂತ ಮತದಾರರು ಈ ಹತಾಶ ಪ್ರಯತ್ನವನ್ನು

ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತಗೊಳಿಸಬೇಡಿ, ಅವರು ಇಡೀ ನಾಡಿನ ನಾಯಕ: ಡಿಸಿಎಂ

“ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡಬಾರದು.‌ ಇವರು ಸರ್ವ ಸಮುದಾಯದ ನಾಯಕ. ನಾಡಿನ ಸಾಂಸ್ಕೃತಿಕ, ಸಾಮಾಜಿಕ ನಾಯಕ. ಆದ ಕಾರಣಕ್ಕೆ ನಮ್ಮ‌ ಸರ್ಕಾರ ಇವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು  ರಾಜಾಜಿನಗರದಲ್ಲಿ

ಬ್ಯಾಲೆಟ್ ಪೇಪರ್ ಬಳಕೆಯು ಚುನಾವಣೆಯಲ್ಲಿನ ಪಾರದರ್ಶಕತೆ ಕಾಯ್ದುಕೊಳ್ಳಲು ಸಹಕಾರಿ

ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ  ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರ  ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು  ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ಶ್ಲಾಘನೀಯ ಎಂದು ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ  ಮಂಜುನಾಥ್ ಭಂಡಾರಿ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಅಕ್ರಮ