ರಾಜಕೀಯ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನ: ಮೂರು ದಿನಗಳಲ್ಲಿ ಅಂತಿಮ ತೀರ್ಮಾನವೆಂದ ಡಿಕೆ ಶಿವಕುಮಾರ್
ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರ ಈ ಯೋಜನೆ ಸಾಕಾರಕ್ಕೆ ಬದ್ಧವಾಗಿದೆ. ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಜಲಸಂಪನ್ಮೂಲ ಸಚಿವರೂ
ಜಿಬಿಎ ನೂತನ ಪಾಲಿಕೆ ಕಚೇರಿಗಳಿಗೆ ನ. 1 ರಂದು ಭೂಮಿಪೂಜೆ, ಐದು ಪಾಲಿಕೆಗಳಿಗೆ 300 ಕೋಟಿ ರೂ. : ಡಿಸಿಎಂ
ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್
ಬಿಆರ್‌ಎಸ್ ಶಾಸಕಿ ಸ್ಥಾನಕ್ಕೆ ಕವಿತಾ ರೆಡ್ಡಿ ರಾಜೀನಾಮೆ
ಬಿಆರ್‌ಎಸ್‌ನಿಂದ ಅಮಾನತುಗೊಂಡ ಕೆ. ಕವಿತಾ ರೆಡ್ಡಿ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಆರ್‌ಎಸ್‌ಗೆ ಮತ್ತು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಪರಿಷತ್ತಿನ ಸ್ಪೀಕರ್‌ಗೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆಯಾದಾಗಿನಿಂದ ನಾನು ನಾನಾ ಕಾರಣಗಳಿಗಾಗಿ
ಶಾಸಕ ಮುನಿರತ್ನ ವಿರುದ್ಧ ಎರಡನೇ ಅತ್ಯಾಚಾರ ಪ್ರಕರಣ: ಬಿ ರಿಪೋರ್ಟ್ ಸಲ್ಲಿಸಿದ ಎಸ್‌ಐಟಿ
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ಎಸ್‌ಐಟಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಬಿ ರಿಪೋರ್ಟ್ ಸಲ್ಲಿಸಿದ್ದು, ಈ ಆರೋಪ ಸಾಬೀತಾಗಿಲ್ಲ ಎಂದು ಹೇಳಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇನ್ನೂ ಬಿ ರಿಪೋರ್ಟ್ ಅನ್ನು ಮಾನ್ಯ
ಆಸ್ಪತ್ರೆ ಬಗ್ಗೆ ಕೇಳಿದ್ರೆ ಪತ್ರಕರ್ತೆಗೆ ಉಡಾಫೆ ಉತ್ತರವಿತ್ತ ಆರ್.ವಿ. ದೇಶಪಾಂಡೆ ನಡೆಗೆ ವ್ಯಾಪಕ ಟೀಕೆ
ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪತ್ರಕರ್ತೆಯೊಬ್ಬರು ಪ್ರಶ್ನಿಸಿದಾಗ, ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಸಂಬದ್ಧ ಮತ್ತು ಅವಮಾನಕರವಾಗಿ ಉಡಾಫೆ ಉತ್ತರ ನೀಡಿರುವುದಕ್ಕೆ ಮಾಧ್ಯಮಗಳು ಸೇರಿದಂತೆ ನಾಗರಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ದೇಶಪಾಂಡೆ ಈ ಸಂಬಂಧ
ಪ್ರವಾಸೋದ್ಯಮ,ಪೌರಾಣಿಕ, ಅಧ್ಯಾತ್ಮಿಕ ಮಹತ್ವ ತಿಳಿಸುವ ರೀತಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ : ಸಿಎಂ
ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ , ಸಮುದಾಯ
ಜಮೀರ್ ಅಹ್ಮದ್‌ಗೆ 3.70 ಕೋಟಿ ರೂ. ಸಾಲ ನೀಡಿದ್ದ ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್
ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಲೋಕಾಯುಕ್ತ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ ಬಳಿಕ ಜಮೀರ್‌ಗೆ ಸಾಲ ನೀಡಿರುವ ಕೆಜಿಎಫ್ ಬಾಬು ಅವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ನಟಿ ರಾಧಿಕಾ ಕುಮಾರಸ್ವಾಮಿ
ಸೌಜನ್ಯ ತಾಯಿ ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯ ಬಿಜೆಪಿಗೆ ಇದೆಯೇ ?
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ,
ಜಿಬಿಎ ನವೆಂಬರ್ 1ಕ್ಕೆ ವಾರ್ಡ್ ಪುನರ್ ವಿಂಗಡಣೆ, 30ಕ್ಕೆ ಮೀಸಲು ಅಧಿಸೂಚನೆ ಪ್ರಕಟ
ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ,ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, 02-09-2025ರಂದು ಬೆಂಗಳೂರು ಮಹಾನಗರದ
ಶಾಂಘಾಯ್ ಶೃಂಗಸಭೆ ಬಳಿಕ ಹೆಚ್ಚಿತು ಅಮೆರಿಕದ ತಳಮಳ
ಭಾರತದ ಜೊತೆ ವಾಣಿಜ್ಯ ಸಂಬಂಧಗಳನ್ನು ಕಡಿದುಕೊಳ್ಳುವ ರೀತಿ ಅಮೆರಿಕ ಕೆಲವೊಂದು ನೀತಿಗಳನ್ನು ಜಾರಿಗೊಳಿಸಿದ ಪರಿಣಾಮ ಇಂದು ಅಮೆರಿಕಕ್ಕೆ ಭಾರಿ ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ಟ್ರಂಪ್‌ಗೆ ಬುದ್ಧಿ ಬರಲಿ… ಶಾಂಘಾಯ್ ಶೃಂಗಸಭೆ ಬಳಿಕ ಅಮೆರಿಕದ ತಳಮಳ ಅಧಿಕಗೊಂಡಿದೆ. ಭಾರತದ ದಿಟ್ಟ




