ರಾಜಕೀಯ
ಶೃಂಗೇರಿ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಂದ ಮತಗಳನ್ನು ತಿದ್ದಲಾಗಿದೆ: ಡಿಕೆ ಶಿವಕುಮಾರ್
“ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಶೃಂಗೇರಿ ಕ್ಷೇತ್ರದ ಮರುಎಣಿಕೆಯ ಬಗ್ಗೆ ಕೇಳಿದಾಗ, “ಚುನಾವಣೆ ಮತ ಎಣಿಕೆ ಸಮಯದಲ್ಲಿ ಪ್ರತಿ ಅಂಚೆ ಮತವನ್ನು ತೆರೆದು ಎರಡೂ ಪಕ್ಷಗಳ
ಶೃಂಗೇರಿ ಫಲಿತಾಂಶದಲ್ಲಿ ಬಿಜೆಪಿಯವರ ಕ್ರಿಮಿನಲ್ ಸಂಚು,ವೋಟ್ ಚೋರಿ ಸ್ಪಷ್ಟ; ಸಿಎಂ ಸಿದ್ದರಾಮಯ್ಯ
ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿರುವುದು ಬಹಳ ಸ್ಪಷ್ಟವಾಗುತ್ತದೆ. ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ. ಇದು ವೋಟ್ ಡಕಾಯಿತಿ. ಎಣಿಕೆ ಮಾಡಿದ ಬಳಿಕ ಎಲ್ಲಾ ದಾಖಲಾತಿಗಳನ್ನು ಟ್ರಂಕ್ನಲ್ಲಿಡಲಾಗುತ್ತದೆ. ಮತ ಎಣಿಕೆಯಾಗುವಾಗ ಬಿಜೆಪಿ
ಪಂಚರಾಜ್ಯ ಚುನಾವಣೆ: ಬಿಜೆಪಿಯಿಂದ ಅಧಿಕಾರ ದುರುಪಯೋಗ ಎಂದ ಡಿಕೆ ಶಿವಕುಮಾರ್
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ತಮಿಳುನಾಡಿನಲ್ಲಿ ದೊಡ್ಡಮಟ್ಟದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. 2.50 ಲಕ್ಷ ಕೇಂದ್ರ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ನಿಯೋಜಿಸಿ 96 ಲಕ್ಷ ಮತದಾರರನ್ನು ಮತಪಟ್ಟಿಯಿಂದ ತೆಗೆದುಹಾಕಿ
“ಶೃಂಗೇರಿ ಮರು ಎಣಿಕೆ ಫಲಿತಾಂಶ: ಬಿಜೆಪಿಯಲ್ಲಿ ಇಷ್ಟರ ಮಟ್ಟಿಗಿನ ಕ್ರಿಮಿನಲ್‌ಗಳಿದ್ದಾರೆ ಎಂದು ಎಣಿಸಿರಲಿಲ್ಲ”
“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ.
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ನ ಸಮರ್ಥ್ ಶಾಮನೂರುಗೆ ಜಯ
ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಜಯ ಗಳಿಸಿದ್ದಾರೆ. ಸಮರ್ಥ ಶಾಮನೂರು ಪ್ರತಿಸ್ಪರ್ಧಿಗಳ ವಿರುದ್ಧ ಮುನ್ನಡೆ ಸಾಧಿಸಿ ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಂಡಿದ್ದಾರೆ. ಸಮರ್ಥ್ ಗೆಲುವು ಕಾಂಗ್ರೆಸ್ ಶಾಸಕರಾದ
ಕೇರಳದಲ್ಲಿ ಅಧಿಕಾರ ನಿರೀಕ್ಷಿತ , ತಮಿಳುನಾಡಲ್ಲಿ ಅಚ್ಚರಿ ಫಲಿತಾಂಶ: ಡಿಕೆ ಶಿವಕುಮಾರ್
“ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಪಂಚರಾಜ್ಯ ಚುನಾವಣೆ ಫಲಿತಾಂಶ: ಕೇರಳದಲ್ಲಿ ಯುಡಿಎಫ್, ಬಂಗಾಳದಲ್ಲಿ ಬಿಜೆಪಿ, ತಮಿಳ್ನಾಡಲ್ಲಿ ಟಿವಿಕೆ ಜಯಭೇರಿ
ಪಶ್ಚಿಮ ಬಂಗಾಳ, ಕೇರಳ, ತಮಿಳ್ನಾಡು, ಅಸ್ಸಾಂ, ಪುದುಚೇರಿಗಳಲ್ಲಿ ನಡೆದ ವಿಧಾನಸಭೆ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದೆ. ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 140 ಸದಸ್ಯರ ಬಲವನ್ನು
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು, ಇಂಡಿ ಕೂಟಕ್ಕೆ ಕಪಾಳಮೋಕ್ಷ: ಸಂಸದ ಡಾ.ಕೆ.ಸುಧಾಕರ್
ಪಂಚರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ದೊರೆತಿದೆ. ಇದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಭಿವೃದ್ಧಿ ಕಾರ್ಯಕ್ಕೆ ಜನರು ನೀಡಿರುವ ಮೆಚ್ಚುಗೆ ಹಾಗೂ ದೇಶವಿರೋಧಿ ಕಾಂಗ್ರೆಸ್ ಸೇರಿದಂತೆ ಇಂಡಿ ಕೂಟಕ್ಕೆ ಜನರು ಕೊಟ್ಟಿರುವ ಕಪಾಳಮೋಕ್ಷವಾಗಿದೆ
ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್‌ನ ಉಮೇಶ್ ಮೇಟಿ ಗೆಲುವು
ಹೆಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಲು ಕಂಡಿದ್ದಾರೆ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ
ಕೆಸಿ ರೆಡ್ಡಿ ಸಮರ್ಥ, ಪ್ರಾಮಾಣಿಕ ಆಡಳಿತಗಾರ: ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರಾಗಿದ್ದು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ನಡೆದುಕೊಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಶ್ರೀ ದಿವಂಗತ ಕೆ.ಸಿ. ರೆಡ್ಡಿ ಯವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ




