ರಾಜಕೀಯ
ಜಿಬಿಎ ನವೆಂಬರ್ 1ಕ್ಕೆ ವಾರ್ಡ್ ಪುನರ್ ವಿಂಗಡಣೆ, 30ಕ್ಕೆ ಮೀಸಲು ಅಧಿಸೂಚನೆ ಪ್ರಕಟ
ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ,ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, 02-09-2025ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ
ಶಾಂಘಾಯ್ ಶೃಂಗಸಭೆ ಬಳಿಕ ಹೆಚ್ಚಿತು ಅಮೆರಿಕದ ತಳಮಳ
ಭಾರತದ ಜೊತೆ ವಾಣಿಜ್ಯ ಸಂಬಂಧಗಳನ್ನು ಕಡಿದುಕೊಳ್ಳುವ ರೀತಿ ಅಮೆರಿಕ ಕೆಲವೊಂದು ನೀತಿಗಳನ್ನು ಜಾರಿಗೊಳಿಸಿದ ಪರಿಣಾಮ ಇಂದು ಅಮೆರಿಕಕ್ಕೆ ಭಾರಿ ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ಟ್ರಂಪ್‌ಗೆ ಬುದ್ಧಿ ಬರಲಿ… ಶಾಂಘಾಯ್ ಶೃಂಗಸಭೆ ಬಳಿಕ ಅಮೆರಿಕದ ತಳಮಳ ಅಧಿಕಗೊಂಡಿದೆ. ಭಾರತದ ದಿಟ್ಟ
ನ್ಯಾ.ನಾಗಮೋಹನ್‍ದಾಸ್ ಅಥವಾ ಮಾಧುಸ್ವಾಮಿ ವರದಿಗೆ ಅನುಮೋದನೆ: ಗೋವಿಂದ ಕಾರಜೋಳ ಆಗ್ರಹ
ಬೆಂಗಳೂರು: ರಾಜ್ಯ ಸಚಿವ ಸಂಪುಟದ ಸಭೆ ಇದೇ 4ರಂದು ನಡೆಯಲಿದೆ. ಆ ಸಂದರ್ಭದಲ್ಲಿ ನಾಗಮೋಹನ್‍ದಾಸ್ ಅವರ ವರದಿ ಅಥವಾ ಮಾಧುಸ್ವಾಮಿಯವರ ನೇತೃತ್ವದ ವರದಿಯನ್ನು ಒಪ್ಪಿ ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು
ಬಿಜೆಪಿ ಮಾಡ್ತಿರೋದು ಧರ್ಮಯಾತ್ರೆಯಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ
ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಶ್ರವಣ ಸಮಸ್ಯೆ ಪತ್ತೆ ನಿಜಕ್ಕೂ ದೊಡ್ಡ ಸಾಧನೆ: ಸಿಎಂ
ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು
ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಕೆ ಶಿವಕುಮಾರ್
ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್
ದೊಡ್ಡಣ್ಣನಿಗೆ ಶಾಂಘಾಯ್ ಶೃಂಗ ಸಭೆಯ ಗುದ್ದು.. !
ಶಾಂಘಾಯ್ ಶೃಂಗಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಭಾರತ ಗಟ್ಟಿ ಧ್ವನಿ ಮೂಡಿಸಿದೆ. ಪೆಹಲ್‌ಗಾವ್ ನರಮೇಧದಲ್ಲಿ ಉಗ್ರರ ಪಾತ್ರವಿರುವುದನ್ನು ಭಾರತವು ಈ ವೇಳೆ ಒತ್ತಿ ಹೇಳಿದೆ. ಶಾಂಘಾಯ್ ಶೃಂಗಸಭೆಯು ಭಾರತದ ರಾಜತಾಂತ್ರಿಕತೆಯ ಜಯದ ಮೊದಲ ಅಧ್ಯಾಯವೊಂದೇ ಅಲ್ಲ. ಭವಿಷ್ಯದಲ್ಲಿ ರಷ್ಯಾ ಮತ್ತು ಚೀನಾ ಅಲ್ಲದೆ
ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲು: ಆರ್. ಅಶೋಕ
ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ SCSP/TSP ನಿಧಿಯಲ್ಲಿ ಪ್ರತಿ ವರ್ಷ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾಯ್ತು. ಈಗ ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಹಣ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಬಯಲಾಗಿದೆ
ರಷ್ಯಾ, ಉಕ್ರೇನ್ ಸಂಘರ್ಷ ಶೀಘ್ರ ಕೊನೆಯಾಗಿ ಶಾಂತಿ ನೆಲೆಸಲಿ: ಪ್ರಧಾನಿ ಮೋದಿ
ರಷ್ಯಾ ಮತ್ತು ಉಕ್ರೇನ್ ಎರಡೂ ದೇಶಗಳು ಶಾಂತಿಯನ್ನು ಸಾಧಿಸಲು ಮುಂದುವರಿಯಬೇಕೆಂದು ಆಶಿಸುತ್ತೇವೆ. ಈ ಸಂಘರ್ಷ ಆದಷ್ಟು ಬೇಗ ಕೊನೆಗೊಳ್ಳಬೇಕೆಂದು ಭಾರತ ಬಯಸುತ್ತದೆ. ಉಕ್ರೇನ್ ಮತ್ತು ರಷ್ಯಾದ ನಡುವೆ ಶಾಶ್ವತ ಶಾಂತಿಯನ್ನು ಕಂಡುಕೊಳ್ಳುವ ಮಾರ್ಗವು ಇಡೀ ಜಗತ್ತಿನ ಮಾನವೀಯತೆಯ ಕರೆಯಾಗಿದೆ ಎಂದು ಪ್ರಧಾನಿ
ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ನನ್ನ ಊರಿನ ಶಾಲೆಯಲ್ಲಿ ನಾನು




