Menu

ರಾಜ್ಯದ ಆಸ್ತಿ ಸರ್ಕಾರ ರಕ್ಷಣೆ ಮಾಡಿಕೊಳ್ಳುತ್ತದೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮ ರಾಜ್ಯದ ಆಸ್ತಿಗಳನ್ನು ನಾವು ರಕ್ಷಣೆ ಮಾಡಿಕೊಳ್ಳುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹೆಚ್ಎಎಲ್ ಅನ್ನು ಆಂಧ್ರ ಪ್ರದೇಶಕ್ಕೆ ಸ್ಥಳಾಂತರಿಸಲು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ಮನವಿ ಬಗ್ಗೆ ಕೇಳಿದಾಗ, “ಹೆಚ್ಎಎಲ್ ಅನ್ನು ಯಾವುದೇ ಬಿಜೆಪಿ ಸರ್ಕಾರ ನೀಡಿಲ್ಲ. ಮೊದಲಿನಿಂದಲೂ ನಮ್ಮಲಿರುವ ತಾಂತ್ರಿಕ, ಮಾನವ ಸಂಪನ್ಮೂಲದಿಂದ ನೆಹರೂ ಅವರು

ಶಾಸಕರ ಉಚ್ಚಾಟನೆ ಸ್ವಾಗತಾರ್ಹ ಕ್ರಮ: ಬಿವೈ ವಿಜಯೇಂದ್ರ

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಮತ್ತು ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ನಡೆದುಕೊಂಡ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಉಚ್ಚಾಟನೆಯ ಕ್ರಮ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ

ಒಳಮೀಸಲಾತಿ ಸಮೀಕ್ಷೆಯಲ್ಲಿ ಮೂಲ ಜಾತಿ ನೋಂದಾಯಿಸಲು ಸಚಿವ ಕೆಎಚ್‌ ಮುನಿಯಪ್ಪ ಮನವಿ

ಒಳಮೀಸಲಾತಿ ಅನುಷ್ಠಾನ ಕುರಿತಾಗಿ ನಡೆಸುತ್ತಿರುವ ಸಮಗ್ರ ಸಮೀಕ್ಷೆಯಲ್ಲಿ ಎಲ್ಲಾ 101 ಜಾತಿಯ ಸಮುದಾಯದವರು ತಮ್ಮ ಮೂಲ ಜಾತಿಗಳನ್ನು ನೋಂದಾಯಿಸಬೇಕು ಎಂದು ಆಹಾರ ಸಚಿವ ಕೆಹೆಚ್. ಮುನಿಯಪ್ಪ  ಹೇಳಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಾದಿಗ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ನೆಹರೂ ಹಾಕಿಕೊಟ್ಟ ಅಡಿಪಾಯದಲ್ಲಿ ಈ ದೇಶ ನಿರ್ಮಾಣ: ಡಿಕೆ ಶಿವಕುಮಾರ್

ಬೆಂಗಳೂರು: ನೆಹರೂ ಅವರು ತಮ್ಮ ಅವಧಿಯಲ್ಲಿ ಹಸಿರು ಕ್ರಾಂತಿ, ಕೈಗಾರಿಕಾ ಕ್ರಾಂತಿ, ಶೈಕ್ಷಣಿಕ ಕ್ರಾಂತಿ ಮೂಲಕ ಈ ದೇಶಕ್ಕೆ ಅಡಿಪಾಯ ಹಾಕಿಕೊಟ್ಟಿದ್ದು, ಇದರ ಮೇಲೆ ನಮ್ಮ ದೇಶವನ್ನು ನಿರ್ಮಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ

ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್.ಟಿ. ಸೋಮಶೇಖರ್ ಉಚ್ಛಾಟನೆ

ಕಾಂಗ್ರೆಸ್ ನಿಂದ ವಲಸೆ ಬಂದಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಬಿಜೆಪಿ ಶಾಸಕರಾಗಿದ್ದರೂ ಕಾಂಗ್ರೆಸ್ ಪರ ಧೋರಣೆ ತಳೆದಿದ್ದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ

ಅನಿಲ್ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿ: ಈಶ್ವರ ಖಂಡ್ರೆ

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಅವರು  ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು

ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ: ಅಧಿಕಾರಿಗಳಿಗೆ ಹಕ್ಕು ಬಾಧ್ಯತಾ ಸಮಿತಿ ಬುಲಾವ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಬೆಳಗಾವಿಯಲ್ಲಿ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ರವಿ ಕುಮಾರ್ ಹಾಗೂ ಅರುಣ್ ಎಂಬವರು ನೀಡಿರುವ ದೂರನ್ನು ಆಧರಿಸಿ ವಿಧಾನಪರಿಷತ್‌ನ ಹಕ್ಕು ಬಾಧ್ಯತಾ ಸಮಿತಿ ಅಧಿಕಾರಿಗಳಿಗೆ ಬುಲಾವ್

ದೇಶದ ಆರ್ಥಿಕ ಸಬಲತೆ, ಆಹಾರ ಸ್ವಾವಲಂಬನೆಗೆ ನೆಹರೂ ಕಾರಣ: ಸಿಎಂ

ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರುರವರ ಪುಣ್ಯತಿಥಿಯ ಅಂಗವಾಗಿ ಅವರ

ಬಳ್ಳಾರಿಯನ್ನು ರಿಪಬ್ಲಿಕ್ ಮಾಡಿ ಹಾಳು ಮಾಡಿದ ಬಿಜೆಪಿ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಈ ಹಿಂದೆ ಅಪಾರ ಗಣಿ ಹಣದಿಂದ ಇಡೀ ಬಳ್ಳಾರಿಯನ್ನು ರಿಪಬ್ಲಿಕ್ ಮಾಡಿ ಜನರ ನೆಮ್ಮದಿ ಹಾಳು ಮಾಡಿದ್ದಾರೋ ಅದೇ ಬಿಜೆಪಿ  ನಾಯಕರು ಕಲಬುರಗಿ ರಿಪಬ್ಲಿಕ್ ಆಗಿದೆ ಎಂದರೆ ಜನ ನಂಬುತ್ತಾರೆಯೇ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ

ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ CAT ತಡೆ

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ, ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ ಸೂಚಿಸಿ ಮುಖ್ಯ ಕಾರ್ಯದರ್ಶಿ ನೀಡಿದ್ದ ನೋಟಿಸ್‌ಗೆ ಕೇಂದ್ರೀಯ ಆಡಳಿತ ನ್ಯಾಯಮಂಡಳಿ (CAT) ತಡೆ ನೀಡಿದೆ. 2019ರ ಆಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಯಾವುದೇ