Menu

ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ, ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ ಭಿಕ್ಷೆ ಬೇಡಿದ್ದನ್ನು ನೋಡಿದ್ದೇವೆ. ಮುಂಬೈಯಲ್ಲಿನ ಉಗ್ರ ದಾಳಿಯಲ್ಲಿ 175 ಜನರು ಸತ್ತಿದ್ದರು. ಆಗ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರ್ಕಾರ ಪ್ರತಿಕ್ರಿಯೆ ನೀಡಲೇ ಇಲ್ಲ. ಆದರೆ ಈಗ ಪ್ರಧಾನಿ ಮೋದಿ

ಬೃಹತ್ ತ್ರಿವರ್ಣ ಧ್ವಜದಡಿ ಒಗ್ಗೂಡಿದ ಜನತೆ

ಬೆಂಗಳೂರು: ನಗರದಲ್ಲಿ ಇಂದು ನಡೆದ ತಿರಂಗ ಯಾತ್ರೆಯು ವೀರಸೇನಾನಿಗಳಿಗೆ ಧನ್ಯವಾದವನ್ನು ಸಲ್ಲಿಸಿತು. ನಗರದ ಮಲ್ಲೇಶ್ವರ ಮಂತ್ರಿಮಾಲ್‍ನ ಸಂಪಿಗೆ ರಸ್ತೆಯ ಸಿರೂರು ಆಟದ ಮೈದಾನದಿಂದ ಮಲ್ಲೇಶ್ವರ 18ನೇ ಕ್ರಾಸ್‍ನವೆರೆಗೂ ನಡೆದ ಯಾತ್ರೆಯಲ್ಲಿ ನೂರಾರು ನಾಯಕರು, ಬೆಂಗಳೂರಿನ ನಾಗರೀಕರು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮತ್ತು ಮಹಿಳೆಯರು

ಪಾಕ್‌ಗೆ ನೆರವಿತ್ತ ಟರ್ಕಿ: ಶತಕೋಟಿ ಡಾಲರ್​ ಒಪ್ಪಂದ ರದ್ದುಗೊಳಿಸುವುದೇ ಭಾರತ?

ಪಹಲ್ಗಾಮ್​ ದಾಳಿ ನಡೆಸಿರುವ ಪಾಕ್‌ ಆಶ್ರಯ ಪಡೆದಿರುವ ಉಗ್ರರು ಮತ್ತು ಅವರಿಗೆ ಬೆಂಬಲ ನೀಡುತ್ತಿರುವ ಎಲ್ಲರಿಗೂ ಅವರು ಊಹಿಸಿಕೊಳ್ಳಲು ಅಸಾಧ್ಯವಾಗುವಂಥ ಶಿಕ್ಷೆ ನೀಡುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅದರಂತೆಯೇ ಪಾಕಿಸ್ತಾನವನ್ನು ಮಣಿಸಿರುವ ಭಾರತವು ಈಗ ಟರ್ಕಿಯ ಮೇಲೆಯೂ ಆಪರೇಷನ್​ ಶುರು

ಗ್ರೇಟರ್ ಬೆಂಗಳೂರಿನಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆ

ಇನ್ನು ಮುಂದೆ ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು

ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ, ಜನಾಭಿಪ್ರಾಯಗಳಿಗೆ ಮನ್ನಣೆ: ಸಿಎಂ

ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ . ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು ಬಜೆಟ್ ಮಂಡನೆಗೆ ಪೂರ್ವದಲ್ಲಿ ಸಭೆ ಕರೆದು ಅಭಿಪ್ರಾಯಗಳನ್ನು ಚರ್ಚಿಸಬೇಕು.  ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷರು ನಿಯಮಿತವಾಗಿ ರಾಜ್ಯ ಪ್ರವಾಸ ಮಾಡಬೇಕು. ನೀತಿ ಯೋಜನೆ ಸಮಿತಿಗಳ ಆಯ್ಕೆ

ಮಸೂದೆಗಳ ಒಪ್ಪಿಗೆಗೆ ಗಡುವು: ಸುಪ್ರೀಂಕೋರ್ಟ್‌ಗೆ ರಾಷ್ಟ್ರಪತಿ ಮುರ್ಮು ಪ್ರಶ್ನೆ

ಸುಪ್ರೀಂಕೋರ್ಟ್‌ ರಾಜ್ಯದ ಮಸೂದೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಗಡುವು ವಿಧಿಸುವುದು ಹೇಗೆ ಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶ್ನಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ನಡೆಯುತ್ತಿರುವ ವಿವಾದ ಸಂಬಂಧ ಸುಪ್ರೀಂಕೋರ್ಟ್‌ ಆದೇಶದ ಬಗ್ಗೆ ರಾಷ್ಟ್ರಪತಿ

ಕರ್ನಲ್ ಸೋಫಿಯಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯಿತ್ತ ಸಚಿವ ವಿಜಯ್ ಶಾ ಸುಪ್ರೀಂ ಕೋರ್ಟ್‌ಗೆ

ಕರ್ನಲ್ ಸೋಫಿಯಾ ಖುರೇಷಿ ಕುರಿತು ತಾನು ನೀಡಿರುವ ಹೇಳಿಕೆ ಸಂಬಂಧ ಹೈಕೋರ್ಟ್‌ ನೀಡಿರುವ ಆದೇಶದ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಅರ್ಜಿಯ ತ್ವರಿತ ವಿಚಾರಣೆಗೆ ವಿಜಯ್ ಶಾ ಒತ್ತಾಯಿಸಿದ್ದಾರೆ.

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳು ಕಾಂಗ್ರೆಸ್ ಕಚೇರಿಯಲ್ಲಿ ಐಟಿ ಸೆಲ್ ನಡೆಸ್ತಿದ್ದಾರಾ: ಆರ್‌. ಅಶೋಕ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳು ನಿಮ್ಮ ಕಾಂಗ್ರೆಸ್ ಕಚೇರಿಯಲ್ಲಿ ಐಟಿ ಸೆಲ್ ನಡೆಸುತ್ತಿದ್ದಾರಾ  ಸಚಿವ ಪ್ರಿಯಾಂಕ್‌ ಖರ್ಗೆಯವರೇ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಪ್ರಶ್ನಿಸಿದ್ದಾರೆ. ಪಹಲ್ಗಾಂ ಗೆ ಬಂದಿದ್ದ ನಾಲ್ವರು ಉಗ್ರರು ಎಲ್ಲಿ ಎಂಬ ಪ್ರಿಯಾಂಕ್‌ ಖರ್ಗೆ

ಪಾಕ್‌ ಧ್ವಜ ಮಾರಾಟ: ಅಮೆಜಾನ್, ಫ್ಲಿಪ್ ಕಾರ್ಟ್‌ಗೆ ಕೇಂದ್ರ ನೋಟಿಸ್

ಪಾಕಿಸ್ತಾನದ ಧ್ವಜ ಮಾರಾಟ ಮಾಡಿದ್ದಕ್ಕಾಗಿ ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಸರ್ಕಾರ ನೋಟಿಸ್‌ ಜಾರಿ  ಮಾಡಿದೆ. ಪಾಕಿಸ್ತಾನ ಧ್ವಜ ಸೇರಿದಂತೆ ಆ ದೇಶದ ಇತರ ವಸ್ತುಗಳ ಮಾರಾಟವನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಹಾಗೂ ಆ ವಸ್ತುಗಳನ್ನು ತೆಗೆದುಹಾಕಬೇಕು ಎಂದು

ಕೌಶಲ್ಯಪೂರ್ಣ ತಂತ್ರಜ್ಞರು, ದಾದಿಯರಿಗಾಗಿ ಕರ್ನಾಟಕ ಕಾರ್ಯಪಡೆಯತ್ತ ಜಪಾನ್‌ ಕಣ್ಣು

ನಾನಾ  ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ವೃತ್ತಿಪರರರು, ನರ್ಸ್ ಗಳ ಅಗತ್ಯವಿದೆ ಎಂದು ಬೆಂಗಳೂರಿನಲ್ಲಿರುವ ಜಪಾನ್‌ನ ಕಾನ್ಸುಲ್-ಜನರಲ್ ನಕೇನ್ ಸ್ಟಮೊ ಸ್ಪಷ್ಟಪಡಿಸಿದ್ದು, ಕರ್ನಾಟಕದಲ್ಲಿ ತಾಂತ್ರಿಕ ಮತ್ತು ವಿಶೇಷ ಕೋರ್ಸ್ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಜಪಾನ್‌ನಲ್ಲಿ ಕಾರ್ಯಪಡೆಯ ಕೊರತೆ ಇದೆ. ವಿಶೇಷವಾಗಿ ಆರೋಗ್ಯ