ರಾಜಕೀಯ
ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ನ್ಯಾಯದ ಭರವಸೆ, ಪರಿಹಾರ ಚೆಕ್ ನೀಡಿದ ಡಿಸಿಎಂ
ರಾಮನಗರ ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಬಾಲಕಿಯ ಶವ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಜಿಲ್ಲಾಡಳಿತ ಪರವಾಗಿ ₹4,12,500 ಹಾಗೂ ಪಂಚಾಯ್ತಿ ವತಿಯಿಂದ
ಬಿ-ಖಾತಾ ವಿತರಣೆ ಅವಧಿ 3 ತಿಂಗಳವರೆಗೆ ವಿಸ್ತರಣೆ: ಸಚಿವ ಬಿ.ಎಸ್.ಸುರೇಶ
ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ
ಆಪರೇಷನ್ ಸಿಂಧೂರ್‌ನಲ್ಲಿ ಮೃತ ಉಗ್ರರಿಗೆ ಪಾಕ್ ಸರ್ಕಾರದಿಂದ ತಲಾ ಕೋಟಿ ರೂ. ಪರಿಹಾರ
ಭಾರತದ ಆಪರೇಷನ್ ಸಿಂಧೂರ್‌ನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸುವ ಮೂಲಕ ಆ ರಾಷ್ಟ್ರವು ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ವ್ಯಕ್ತಪಡಿಸಿದಂತಾಗಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆದ ಈ ಕಾರ್ಯಾಚರಣೆಯಲ್ಲಿ, ಉಗ್ರ ಮಸೂದ್
ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರು: ಸಿಎಂ
ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬರುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿ, ರಾಜ್ಯ
ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು: ಪ್ರಿಯಾಂಕ್ ಖರ್ಗೆ
ಏಪ್ರಿಲ್ 22ರಂದು ಪೆಹಲ್ಗಾಮ್‌ನಲ್ಲಿ ದಾಳಿ ನಡೆದಾಗ ಪ್ರಧಾನಿ ಮೋದಿ ಬಿಹಾರ ಚುನಾವಣೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಜಮ್ಮು ಕಾಶ್ಮೀರ, ಆದಂಪುರ ಸೇರಿದಂತೆ ಎಲ್ಲೆಡೆ ಬ್ಲಾಕ್‌ಔಟ್ ಆಗಿದ್ದಾಗ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು ಎಂದು ಐಟಿ-ಬಿಟಿ ಸಚಿವ
ಪಾರ್ಲಿಮೆಂಟ್ ಸಭೆ ಕರೆಯುವಂತೆ ಪ್ರಧಾನಿಗೆ ಪತ್ರ, ರೆಸ್ಪಾನ್ಸ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ
ಭಾರತ -ಪಾಕಿಸ್ತಾನ ಮಧ್ಯೆ ಯುದ್ಧ ಬಿಕ್ಕಟ್ಟು ಪರಿಸ್ಥಿತಿಯಲ್ಲಿ ನಮ್ಮ ಪಕ್ಷ ಮತ್ತು ಘಟಬಂಧನ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆಗೆ ಬೇಗನೇ ಪಾರ್ಲಿಮೆಂಟ್ ಸಭೆ ಕರೆಯಿರಿ ಮಾತಾಡೋಣ ಅಂತ ಪ್ರಧಾನಿಗೆ ಪತ್ರ ಬರೆದಿದ್ದೇವೆ.ಆದರೆ ಪ್ರಧಾನಿ ಅವರಿಂದ
ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್: ಆರ್. ಅಶೋಕ
ಈಗ ಏಕಾಏಕಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ಮ್ಯಾಪ್ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಪಾಪಿ ಪಾಕಿಸ್ತಾನದ ಮೇಲೆ ತನಗೆ ಎಷ್ಟು ಪ್ರೀತಿ ಇದೆ ಎಂದು ತೋರಿಸಿದೆ. ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ
ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ
ಇಂದಿರಾ ಗಾಂಧಿ ರೀತಿ ಯುದ್ಧ ಮಾಡಬೇಕು ಎಂಬ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಸರ್ವಪಕ್ಷ ಸಭೆ ಹಾಗೂ ಸಂಸತ್
ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ 2 ವರ್ಷದ ಸಂಭ್ರಮಾಚರಣೆ
ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ ಮಾಡಿದ್ದೆವು. ಆದರೆ ಈಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿದ್ದೇವೆ. ಐದಾರು ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಕರ್ತರು
ಕಂದಾಯ ಭೂಮಿಯಲ್ಲಿ ವಾಸವಿರುವ ಹಟ್ಟಿ, ತಾಂಡಾಗಳ 1 ಲಕ್ಷ ಜನರಿಗೆ ಪಟ್ಟಾ ಖಾತೆ
“ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.20 ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ತಾಂಡಾ, ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಿರುವ 1 ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ರಾಮನಗರದಲ್ಲಿ ನಡೆದ ಜಿಲ್ಲಾ




