Menu

ರಾಮನಗರ ಜಿಲ್ಲೆಯ ಅಭಿವೃದ್ಧಿಗೆ 500 ಕೋಟಿಗೂ ಹೆಚ್ಚು ಅನುದಾನ: ಡಿ.ಕೆ.ಶಿವಕುಮಾರ್

“ರಾಮನಗರ ಪಟ್ಟಣ ಪ್ರದೇಶದ ಅಭಿವೃದ್ಧಿಗೆ ರೂ.150 ಕೋಟಿ, ನೀರಾವರಿ ಇಲಾಖೆಯಿಂದ ರೂ. 400 ಕೋಟಿ ಅನುದಾನ ನೀಡಲಾಗಿದೆ. ಸತ್ತೇಗಾಲದಿಂದ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ತರಲಾಗುತ್ತಿದೆ. ಜಿಲ್ಲಾ ಕೇಂದ್ರಕ್ಕೆ ಹೊಸರೂಪ ನೀಡಲಾಗುವುದು,” ಎಂದು ಡಿಸಿಎಂ ಡಿ.ಕೆ. ಶಿವ ಕುಮಾರ್ ಹೇಳಿದ್ದಾರೆ. ರಾಮನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ  ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು. “100 ಎಕರೆ ಪ್ರದೇಶವನ್ನು ಗುರುತಿಸಿ ಬಡವರಿಗೆ ನಿವೇಶನ ಹಂಚುವ

ಅರ್ಚಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ

ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ ನಡೆಯಿತು. ಮುಜರಾಯಿ ಕಾನೂನು ತಿದ್ದುಪಡಿ ಕಾಯ್ದೆಯನ್ನು ರಾಜ್ಯಪಾಲರು ತಡೆ ಹಿಡಿಯುತ್ತಿ ದ್ದಾರೆ ಎಂಬುದು ಒಕ್ಕೂಟದ ಆರೋಪ. ಮುಜರಾಯಿ ತಿದ್ದುಪಡಿ ಕಾಯ್ದೆ ಉಭಯ ಸದನಗಳಲ್ಲಿ ಸಮ್ಮತಿ ಪಡೆದಿದೆ,

ಆಹಾರ ಧಾನ್ಯ ಕೃತಕ ಅಭಾವ ಆಗದಂತೆ ನಿಗಾ ವಹಿಸಲು ಸಿಎಂ ಸೂಚನೆ

ಭಾರತ ಮತ್ತು ಪಾಕ್‌ ನಡುವಿನ ಉದ್ವಿಗ್ನತೆಯ ಸನ್ನಿವೇಶದಲ್ಲಿ ಕೃತಕ ಅಭಾವ ಸೃಷ್ಟಿ ಮಾಡಿ ಆಹಾರ ಧಾನ್ಯ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಯತ್ನ ಮಾಡಬಹುದು. ಇಂತಹ ಕಾಳಸಂತೆಕೋರರ ಬಗ್ಗೆ ನಿಗಾ ವಹಿಸಬೇಕು. ಪರಿಸ್ಥಿತಿಯ ಲಾಭ ಪಡೆದು ಆಹಾರ ಧಾನ್ಯಗಳ ಬೆಲೆ

ಸಾಲ ಶಿಸ್ತಿನಿಂದ ಮರುಪಾವತಿ ಆಗುತ್ತಿರುವುದು ದಕ್ಷಿಣ ಕನ್ನಡ, ಉಡುಪಿಯಲ್ಲಿ  ಮಾತ್ರ: ಡಿಸಿಎಂ 

ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿ ಮಾಡುತ್ತಿದ್ದರೆ ಅದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ. ಇಲ್ಲಿ ಕೊಟ್ಟ ಮಾತುಗಳನ್ನು ನಾವೂ ಉಳಿಸಿಕೊಂಡು ಬರುತ್ತಿದ್ದೇವೆ. ಈ ಜಿಲ್ಲೆ ಬಗ್ಗೆ ಅಪಾರ ವಿಶ್ವಾಸ, ನಂಬಿಕೆ ಇಟ್ಟುಕೊಂಡಿದ್ದೇನೆ. ಇಲ್ಲಿನ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ  ಹೇಳಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು

ವೃಷಭಾವತಿ ನೀರು ಕೆರೆಗೆ ಹರಿಸುವುದಕ್ಕೆ ವಿರೋಧಿಸುವವರು ರೈತ ವಿರೋಧಿಗಳು: ಡಿಸಿಎಂ

ನೆಲಮಂಗಲದಲ್ಲಿ ವೃಷಭಾವತಿ ನೀರು ಕೆರೆಗೆ ಹರಿಸುವುದಕ್ಕೆ ವಿರೋಧಿಸುವವರು ರೈತರು ಅಲ್ಲ , ಅವರು ರೈತರ ವಿರೋಧಿಗಳು. ಕೋಲಾರದಲ್ಲೂ ವಿರೋಧ ಮಾಡಿದವರಿಗೆ ಏನೂ ಮಾಡೋದಕ್ಕೆ ಆಗಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ಹೇಳಿದ್ದಾರೆ. ಸರಳ ಕಾವೇರಿ ಹಾಗೂ ಮನೆ ಬಾಗಿಲಿಗೆ ಸಂಚಾರಿ ಕಾವೇರಿ ಯೋಜನೆಗೆ

ಕಲಬುರಗಿಯಲ್ಲಿ ಎಸ್ಸೆಸ್ಸೆಲ್ಸಿ-ಪಿಯುಸಿ ಫಲಿತಾಂಶ ಸುಧಾರಣೆಗೆ ನೀಲನಕ್ಷೆ : ಸಚಿವ ಪ್ರಿಯಾಂಕ್ ಖರ್ಗೆ

ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳು ಶೈಕ್ಷಣಿಕವಾಗಿ ಕಲಬುರಗಿ ಜಿಲ್ಲೆ ಬಹಳಷ್ಟು ಸುಧಾರಣೆಗೊಳ್ಳಬೇಕಾಗಿದೆ ಎಂಬು ದನ್ನು ತೋರಿಸುತ್ತಿದೆ, ಶಿಕ್ಷಣ ಸಮಾಜದ ಸ್ಥಿತಿಗತಿಗಳನ್ನು ಅಳೆಯುವ ಮಾನದಂಡವಾಗಿದ್ದು ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳೂ ಸಹ ಶೈಕ್ಷಣಿಕ ಗುಣಮಟ್ಟದ

ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರದೊಂದಿಗೆ ರಾಜ್ಯ ಒಪ್ಪಂದ

ನ್ಯೂಸ್ಪೇಸ್ ಆರ್ಥಿಕತೆಗೆ ಗಮನಾರ್ಹವಾದ ಉತ್ತೇಜನ ನೀಡಲು ಕರ್ನಾಟಕ ಸರ್ಕಾರವು ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ ದೊಂದಿಗೆ (IN-SPACe) ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಐಎಎಸ್ ಮತ್ತು ಐಎನ್-ಸ್ಪೇಸ್

ಬಯಲು ಸೀಮೆ ಜಿಲ್ಲೆಗಳಿಗೆ ಶೀಘ್ರದಲ್ಲೇ ಎತ್ತಿನಹೊಳೆ ನೀರು: ಡಿ.ಕೆ ಶಿವಕುಮಾರ್ 

ರಾಜ್ಯದ ಮಹಾ ಜನತೆ 136 ಸೀಟುಗಳನ್ನು ಕೊಟ್ಟು ನಮ್ಮ ಸರ್ಕಾರವನ್ನು ಗೆಲ್ಲಿಸಿದ್ದೀರಿ ನಿಮಗೆ ಧನ್ಯವಾದಗಳು. ವೃಷಭಾವತಿ ನೀರನ್ನು ಬಹಳ ಹಿಂದೆಯೇ ಸಂಸ್ಕರಣ ಮಾಡಿ ಹರಿಯಲು ಬಿಡಬೇಕು ಎಂದು ಅಂದುಕೊಂಡಿದ್ದೇವು. ರೈತರ ಬದುಕಿಗೆ ಏನಾದರೂ ಸಹಾಯ ಮಾಡಬೇಕು, ರೈತರಿಗೆ ಸಂಬಳವಾಗಲಿ, ಪೆನ್ಷನ್, ಪಿಂಚಣಿಯ

ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ಬೆಂಗಳೂರಿನಲ್ಲಿ ಇಂದು ತಿರಂಗಾ ಯಾತ್ರೆ

ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು  ಇಂದು 09-05-2025 ರಂದು ಶುಕ್ರವಾರ ಬೆಳಗ್ಗೆ 9.30 ರಿಂದ 10.30 ರವರೆಗೆ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ಕ್ ಸ್ಕ್ವೇರ್