ರಾಜಕೀಯ
ಅಶೋಕ್, ವಿಜಯೇಂದ್ರ ಮನೆ ಮುಂದೆ ಕಸ ಹಾಕಿಸ್ತೀನಿ: ಡಿಕೆ ಶಿವಕುಮಾರ್ ವಾರ್ನಿಂಗ್
ತಮ್ಮ ಕ್ಷೇತ್ರಗಳಿಗೆ ಅನುದಾನಕ್ಕಾಗಿ ಬಿಜೆಪಿಯ ಎಲ್ಲಾ ಶಾಸಕರು ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ. ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಗೌರವದಿಂದ ನಡೆದುಕೊಂಡಿಲ್ಲ ಅಂದ್ರೆ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಅಶೋಕ್, ವಿಜಯೇಂದ್ರ ಮನೆ ಮುಂದೆಯೇ ಕಸ ಹಾಕಿಸಬೇಕಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ನಿಯಮಬಾಹಿರವಾಗಿ ಸಾಗಿಸಲಾಗುತ್ತಿದೆ ಎನ್ನುವ ಬಿಜೆಪಿ ಶಾಸಕರ ಆರೋಪಕ್ಕೆ ಸಂಭಂಧಿಸಿದಂತೆ
ಮಾಧ್ಯಮಗಳ ಮೇಲೆ ನಿಯಂತ್ರಣ, ಎಮರ್ಜೆನ್ಸಿ ಇನ್ ಕರ್ನಾಟಕ: ಆರ್ ಅಶೋಕ
ತನ್ನ ವೈಫಲ್ಯಗಳನ್ನ, ಯಡವಟ್ಟುಗಳನ್ನ, ಭ್ರಷ್ಟಾಚಾರವನ್ನ ಮುಚ್ಚಿಟ್ಟುಕೊಳ್ಳುವ ಸಲುವಾಗಿ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಹೊರಟಿರುವ @INCKarnataka ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿ ಧೋರಣೆಯನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ. ಸಿಎಂ @siddaramaiah ನವರೇ, ತಮ್ಮ
ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16ಕ್ಕೆ ಚುನಾವಣೆ
ರಾಜ್ಯಸಭೆಯ 37 ಸ್ಥಾನಗಳಿಗೆ ಹತ್ತು ರಾಜ್ಯಗಳಿಗೆ ದ್ವೈವಾರ್ಷಿಕ ಚುನಾವಣೆ ಮಾರ್ಚ್ 16 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಏಪ್ರಿಲ್‌ನಲ್ಲಿ ಈ 37 ರಾಜ್ಯಸಭೆಯ ಸ್ಥಾನಗಳು ಖಾಲಿಯಾಗುತ್ತಿವೆ. ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ತಮಿಳುನಾಡು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ, ಹರಿಯಾಣ,
ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣ ಅರ್ಜಿ ವಜಾಗೊಳಿಸಿದ ಕೋರ್ಟ್
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಅರ್ಜಿ ಸಲ್ಲಿಸಿದ್ದರು, ಆ ಅರ್ಜಿಯನ್ನು ವಜಾ
ಮಹದೇವಪ್ಪ ಈಗ ನಮ್ಮ ಹೈಕಮಾಂಡ್ ಭಾಗ, ನನ್ನ- ಸಿದ್ದರಾಮಯ್ಯ ನಡುವೆ ಕದ್ದುಮುಚ್ಚಿ ವ್ಯವಹಾರ ನಡೆದಿಲ್ಲ: ಕುಟುಕಿದ ಡಿಕೆ ಶಿವಕುಮಾರ್
“ಸಚಿವ ಹೆಚ್.ಸಿ ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗವಾಗಿದ್ದಾರೆ. ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಟುಕಿದ್ದಾರೆ. ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ
ಮತದಾರರ ಪಟ್ಟಿ ಪರಿಷ್ಕರಣೆ ಲೋಪ: ಇಸಿಗೆ ಡಿಕೆ ಶಿವಕುಮಾರ್ ನಿಯೋಗ ಮನವಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸುವಂತೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿ
ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ತೀರಿಸುವ ನಿಯತ್ತಿನ ನಾಯಿಗಳು: ಮಹದೇವಪ್ಪಗೆ ಡಿಕೆ ಸುರೇಶ್ ತಿರುಗೇಟು
“ನಿಯತ್ತಿನ ಪ್ರಾಣಿ ಎಂದರೆ ನಾಯಿ. ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು” ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವಾಗ ಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ
ಮಾರ್ಚ್ ಆರಕ್ಕೆ ರಾಜ್ಯ ಬಜೆಟ್ ಮಂಡನೆ
ಮಾರ್ಚ್ ಆರರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಬಜೆಟ್ ೨೦೨೬ ಮಂಡಿಸಲಿದ್ದಾರೆ. ಇದು ಅವರ 17ನೇ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ಸಿಎಂ ರಾಜ್ಯದ ಆಯವ್ಯಯವನ್ನು ಸದನದ ಮುಂದೆ ಮಂಡಿಸುವರು. ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಇಲಾಖೆಗಳ ಸಭೆ ನಡೆಸಿ ಬಜೆಟ್
ಇನ್ನೊಬ್ಬರ ಮುಂದೆ ಕೈಯೊಡ್ಡುವ ಪರಿಸ್ಥಿತಿಗೆ ಜನರನ್ನು ದೂಡಲಾಗಿದೆ: ಹೆಚ್‌ಡಿಕೆ ಕಿಡಿ
ರಾಜ್ಯದ ಜನರಿಗೆ ಇನ್ನೊಬ್ಬರಿಗೆ ಕೊಡುವ ಶಕ್ತಿಯನ್ನು ಕೊಡಬೇಕಿತ್ತು. ಆದರೆ, ದಿನನಿತ್ಯ ಇನ್ನೊಬ್ಬರ ಮುಂದೆ ಕೈಯೊಡ್ಡುವ ಪರಿಸ್ಥಿತಿಗೆ ಜನರನ್ನು ದೂಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕ ಸಿ.ಬಿ. ಸುರೇಶ್ ಬಾಬು ಅವರು ತಮ್ಮ ಕ್ಷೇತ್ರದಲ್ಲಿ
ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶ
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ಈ ಬಗ್ಗೆ ಸೂಚನೆ ನೀಡಿದೆ. 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಎಸ್.ಎನ್. ಸುಬ್ಬಾರೆಡ್ಡಿ




