ರಾಜಕೀಯ
ಕೆಪಿಎಸ್‌ಸಿ ಕರ್ಮಕಾಂಡದ ಸಮಗ್ರ ತನಿಖೆಗೆ ಸಚಿವ ಪ್ರಲ್ಹಾದ ಜೋಷಿ ಆಗ್ರಹ
ರಾಜ್ಯದ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿರುವ ಕೆಪಿಎಸ್‌ಸಿ ಕರ್ಮಕಾಂಡ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಸಮಗ್ರ ತನಿಖೆಗೆ ಆದೇಶಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. ಕೆಪಿಎಸ್‌ಸಿ ಸಂಸ್ಥೆಯ ಪರೀಕ್ಷೆ ಪ್ರಹಸನಗಳು ಒಂದೆರೆಡಲ್ಲ, ಬೆಳಗ್ಗೆ ಪರೀಕ್ಷೆ ಇದ್ದರೆ ಸಂಜೆವರೆಗೂ ಅರ್ಜಿ ಸ್ವೀಕಾರ, ಮಧ್ಯರಾತ್ರಿವರೆಗೂ ಹಾಲ್‌ಟಿಕೆಟ್ ವಿತರಣೆ, ಪ್ರಶ್ನೆ ಪತ್ರಿಕೆಯಲ್ಲಿ ತಪ್ಪು ತಪ್ಪು ಪ್ರಶ್ನೆಗಳ ಮುದ್ರಣ, ಪ್ರಶ್ನೆ ಪತ್ರಿಕೆ ಸೋರಿಕೆ ಸಾಲದ್ದಕ್ಕೆ ಈಗ “ಕಾರ್ ಪಂಕ್ಚರ್”
ಪಹಲ್ಗಾಮ್ ದಾಳಿಗೆ “ಆಪರೇಷನ್ ಸಿಂಧೂರ” ಸೂಕ್ತ ಪ್ರತ್ಯುತ್ತರವೆಂದ ಡಿ.ಕೆ ಶಿವಕುಮಾರ್
ಹೇಡಿತನದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ “ಆಪರೇಷನ್ ಸಿಂಧೂರ” ಸೂಕ್ತ ಪ್ರತ್ಯುತ್ತರ. ನಾವು ಸರ್ಕಾರದೊಂದಿಗೆ ನಿಲ್ಲುತ್ತೇವೆ, ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆ ಎಂಬುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಡಿಸಿಎಂ ಭಯೋತ್ಪಾದಕತೆಯನ್ನು ಬಗ್ಗುಬಡಿಯಲು ಸನ್ನದ್ಧವಾಗಿರುವ
ಅಂಬೇಡ್ಕರ್ ಬರೆದಿದ್ದ ಪತ್ರ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ, ಛಲವಾದಿಯ ರಾಜೀನಾಮೆಗೆ ಒತ್ತಾಯ
ಸಾವರ್ಕರ್ ಅವರೇ ತಮ್ಮ ಸೋಲಿಗೆ ಕಾರಣ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಕಮಲಕಾಂತ್ ಎನ್ನುವವರಿಗೆ ಬರೆದಿರುವ ಕೈಬರಹದ ಪತ್ರ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ಸವಾಲಿಗೆ ತಿರುಗೇಟು ನೀಡಿ ಸವಾಲಿನಂತೆ ನಾರಾಯಣಸ್ವಾಮಿ
ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು, ಶಾಸಕ ಸ್ಥಾನಕ್ಕೆ ಕಂಟಕ
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅವರು ಗಂಗಾವತಿ ಶಾಸಕ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ಓಬಳಾಪುರಂನಲ್ಲಿ ನಡೆದ ಗಣಿಗಾರಿಕೆ ಪ್ರಕರಣಕ್ಕೆ
ಸೂಚನೆ ನೀಡದೆ ನೀರು ಬಿಟ್ಟ ಭಾರತ: ಪಾಕಿಸ್ತಾನದಲ್ಲಿ ಫ್ಲಡ್ ಅಲರ್ಟ್
ಒಂದು ದಿನ ಪೂರ್ತಿ (ಸೋಮವಾರ) ಪಾಕಿಸ್ತಾನಕ್ಕೆ ನೀರು ಬಂದ್ ಮಾಡಿದ್ದ ಭಾರತ ಮಂಗಳವಾರ ಯಾವುದೇ ಸೂಚನೆ ನೀಡದೆ ಡ್ಯಾಮ್‌ಗಳಿಂದ ನೀರನ್ನು ಬಿಟ್ಟಿದೆ. ಇದರಿಂದಾಗಿ ಚೆನಾಬ್ ನದಿ ನೀರಿನ ಮಟ್ಟ ಏರಿದ್ದು, ಪಾಕಿಸ್ತಾನದ ಕೆಲವು ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. 24 ಗಂಟೆನೀರನ್ನು
ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ಅಮೆರಿಕ ಸಂಪೂರ್ಣ ಬೆಂಬಲ
ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ನಾಗರಿಕರುಪ್ರಾಣ ಕಳೆದುಕೊಂಡ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಬೆಂಬಲಿತ ಉಗ್ರರು ಈ ದಾಳಿ ನಡೆಸಿರುವುದಾಗಿ ಗುಪ್ತಚರ ಇಲಾಖೆ ದೃಢಪಡಿಸಿದೆ. ಇದೀಗ ಅಮೆರಿಕವು ಭಯೋತ್ಪಾದನೆ ವಿರುದ್ಧ
ಬಿಜೆಪಿ ಅಧಿಕಾರದಲ್ಲಿದ್ದಾಗ ಸುಹಾಸ್ ಶೆಟ್ಟಿ ರೌಡಿ ಶೀಟರ್, ಈಗ ಮಹಾತ್ಮ: ದಿನೇಶ್ ಗುಂಡೂರಾವ್
ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ ಅವಧಿಯಲ್ಲಿ, ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ ಬಿಜೆಪಿ ನಾಯಕರ ಗಮನಕ್ಕೆ ಇದು ಎಂದು ಹೇಳಿರುವ ಸಚಿವ ದಿನೇಶ್ ಗುಂಡೂರಾವ್ ಸುಹಾಸ್
ತುಮಕೂರು ಕ್ರಿಕೆಟ್ ಮೈದಾನಕ್ಕೆ 41 ಎಕರೆ ಸ್ವಾಧೀನ ಪತ್ರ ಹಸ್ತಾಂತರ
ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ
ಒಂದೇ ಒಂದು ಗ್ರಾಮದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗುವಂತಿಲ್ಲ: ಸಿಎಂ ಖಡಕ್ ಸೂಚನೆ
ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ
ರೈತರ ಆಸ್ತಿಗೆ ಮೂರು ಪಟ್ಟು ಪರಿಹಾರ, ಜಯನಗರ, ಸದಾಶಿವ ನಗರ ಮೀರಿಸುವ ಗ್ರೇಟರ್ ಬೆಂಗಳೂರು: ಡಿಸಿಎಂ
ಬಿಡದಿ ಸೇರಿದಂತೆ ಇತರ ಟೌನ್ ಶಿಪ್ ಗಳ ನೋಟಿಫಿಕೇಷನ್ ಮಾಡಿದವರು ಕುಮಾರಸ್ವಾಮಿ, ನಾನು ಇದನ್ನು ಮಾಡಿದ್ದಲ್ಲ, ಅವರೇ ಡಿ ನೋಟಿಫಿಕೇಷನ್ ಮಾಡಬಹುದಿತ್ತು, ನಾವು ಈಗ ಅದನ್ನು ಮಾಡಲು ಹೋಗುವುದಿಲ್ಲ. ಗ್ರೇಟರ್ ಬೆಂಗಳೂರು ಯೋಜನೆಗಾಗಿ ನಮ್ಮ ಜಿಲ್ಲೆಯ ಜನ ಆಸ್ತಿ ಕಳೆದುಕೊಳ್ಳುತ್ತಾರೆ. ಆದರೆ




