Menu

ಯೋಗೇಶ್‌ ಗೌಡ ಕೊಲೆ ಕೇಸ್‌: ಏಪ್ರಿಲ್‌ 15ಕ್ಕೆ ತೀರ್ಪು ಪ್ರಕಟ

ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸುವುದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್‌ 15ಕ್ಕೆ ಮುಂದೂಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ ಎಲ್ಲಾ 21 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ರಾಜಕೀಯ ವೈಷಮ್ಯದಿಂದ ಧಾರವಾಡದಲ್ಲಿ 2016ರ ಜೂ.16ರಂದು ಯೋಗೇಶ್ ಗೌಡ ಹತ್ಯೆ ಮಾಡಲಾಗಿತ್ತು. ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಈ ಕೃತ್ಯಕ್ಕೆ ಒಳಸಂಚು

ಕದನ ವಿರಾಮ ಮಧ್ಯೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: ಮತ್ತೆ ಹರ್ಮುಜ್‌ ಮುಚ್ಚಿದ ಇರಾನ್‌

ಅಮೆರಿಕ- ಇರಾನ್‌ ಕದನ ವಿರಾಮದ ಮಧ್ಯೆಯೇ ಇಸ್ರೇಲ್‌ ಲೆಬನಾನ್‌ ಮೇಲೆ ದಾಳಿಗಳನ್ನು ನಡೆಸಿದ್ದು 100 ಜನರು ಮೃತಪಟ್ಟಿದ್ದು, 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯನ್ನು ಖಂಡಿಸಿರುವ ಇರಾನ್‌ ಹರ್ಮುಜ್‌ ಜಲಸಂಧಿಯನ್ನು ಮುಚ್ಚಿದೆ. ಲೆಬನಾನ್‌ ಮೇಲಿನ ದಾಳಿ ಮೂಲಕ ಇಸ್ರೇಲ್ ಕದನವಿರಾಮ

ಕೇಂದ್ರಕ್ಕೆ ಆದಾಯ ತೆರಿಗೆ ಕಟ್ಟುವ ಬದಲು ರೈತರಿಗೆ ಪ್ರೋತ್ಸಾಹಧನ ಹಂಚಿಕೆ: ಡಿಕೆ ಸುರೇಶ್

“ಕೇಂದ್ರ ಸರ್ಕಾರಕ್ಕೆ ಆದಾಯ ತೆರಿಗೆ ಕಟ್ಟುವ ಬದಲು ಅದನ್ನು ರೈತರಿಗೆ ಹಂಚಲಾಗುತ್ತಿದೆ. ಅಧಿಕಾರಿಗಳು ಆದಾಯ ತೆರಿಗೆ ಕಟ್ಟಬೇಕು ಎಂದರು. ನಾನು ಲಾಭ ತೋರಿಸಿದರೆ ಮಾತ್ರ ಅಲ್ಲವೇ ತೆರಿಗೆ ಕಟ್ಟಬೇಕು. ನಮ್ಮ ರೈತರ ಹಣ ರೈತರಿಗೆ ಮರಳಿ ಹೋಗಬೇಕು ಎಂದು 60 ಕೋಟಿ

ಅಮೆರಿಕ-ಇರಾನ್‌ ಕದನ ವಿರಾಮ: ಕಚ್ಚಾ ತೈಲ ಬೆಲೆ ಕುಸಿತ

ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ತಾತ್ಕಾಲಿಕವಾಗಿ ವಿರಾಮ ಕಂಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ದೊಡ್ಡ ಪ್ರಮಾಣದಲ್ಲಿ ಕುಸಿತ ಕಂಡಿದೆ. ಬ್ಯಾರೆಲ್‌ಗೆ 100 ಡಾಲರ್‌ ಇಳಿಕೆಯಾಗಿದೆ. ಯುದ್ಧದ ವೇಳೆ ಬ್ಯಾರೆಲ್‌ಗೆ 160 ಡಾಲರ್ ವರೆಗೂ ಏರಿಕೆಯಾಗಿತ್ತು. ಕದನ ವಿರಾಮದಿಂದ

ಭಾರತೀಯರು ಕೂಡಲೇ ಇರಾನ್‌ ತೊರೆಯಿರಿ: ಇಂಡಿಯನ್‌ ಎಂಬೆಸಿ ಎಚ್ಚರಿಕೆ

ಭಾರತವು ಇರಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ಯುದ್ಧಪೀಡಿತ ದೇಶದಿಂದ ‘ಕೂಡಲೇ ಹೊರಹೋಗುವಂತೆ’ ತುರ್ತು ಸಂದೇಶ ನೀಡಿದೆ. ಎಕ್ಸ್‌ ಖಾತೆಯಲ್ಲಿ ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ತಾವು ಸೂಚಿಸಿದ ಮಾರ್ಗಗಳನ್ನು ಬಳಸಿಕೊಂಡು ದೇಶವನ್ನು ತೊರೆಯುವಂತೆ ಕೇಳಿಕೊಂಡಿದೆ. ಇರಾನ್ ವಿರುದ್ಧ ಅಮೆರಿಕ ಸೇನೆಯ

ಯುದ್ಧ ಅಂತ್ಯವಾಗಿಲ್ಲ, ವಿರಾಮವಷ್ಟೇ ಎಂದ ಇರಾನ್‌

ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಕೆ ಶಿವಕುಮಾರ್ 

“ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ ದಾಳಿ ಮಾಡಿದ್ದು, ಇದಕ್ಕೆ ಮತದಾರರು ತಕ್ಕ

ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೊರತಾಗಿ ಬೇರೆಯವರ ಮಾತು ಗೌಣ: ಡಿಕೆ ಶಿವಕುಮಾರ್

“ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೇಳಿಕೆ ಹೊರತಾಗಿ ಬೇರೆಯವರ ಮಾತು ಗೌಣ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. 2028ರವರೆಗೂ ಸಿದ್ದರಾಮಯ್ಯ

ಇರಾನ್‌ ನಿರ್ನಾಮ ವಾರ್ನ್‌ ನೀಡಿದ ಟ್ರಂಪ್‌: ಇರಾನ್‌ನಿಂದ ಯುವ ಮಾನವ ಸರಪಳಿ ಅಸ್ತ್ರ

ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇಡೀ ಇರಾನ್‌ ಅನ್ನು ನಿರ್ನಾಮ ಮಾಡುವ ಬೆದರಿಕೆ ಒಡ್ಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಮಂಗಳವಾರದ ಡೆಡ್‌ಲೈನ್‌ ನೀಡಿದ್ದಾರೆ. ಈ ಗಡುವು ಸಮೀಪಿಸುತ್ತಿದ್ದಂತೆ ಅಮೆರಿಕವನ್ನು ಮಣಿಸಲು ಇರಾನ್‌ ಹೊಸ ಹೆಜ್ಜೆ ಇಟ್ಟಿದೆ. ತನ್ನ ವಿದ್ಯುತ್‌

ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ: ಡಿಕೆ ಸುರೇಶ್‌

“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿಕೆ ಸುರೇಶ್‌ ಹೇಳಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್