ರಾಜಕೀಯ
ವಿಜ್ಞಾನ, ಅನ್ವೇಷಣೆ, ಮಾನವ ಸಂಪನ್ಮೂಲ, ವಿಫುಲ ಅವಕಾಶದ ಸುರಕ್ಷಿತ ಜಾಗ ಬೆಂಗಳೂರು: ಡಿಕೆ ಶಿವಕುಮಾರ್
“ಕರ್ನಾಟಕ ರಾಜ್ಯವು ಜ್ಞಾನ, ಸಹಕಾರ, ಚರ್ಚೆ ಮತ್ತು ಸಂಯೋಜನೆಗೆ ಮುಕ್ತ ಹಾಗೂ ಸೂಕ್ತ ಸ್ಥಳವಾಗಿದೆ. ನಮ್ಮ ಮೇಲೆ ವಿಶ್ವಾಸ ಇಟ್ಟು ಬಂದಿರುವುದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ‘ಬೆಂಗಳೂರು ಕೌಶಲ್ಯ ಶೃಂಗಸಭೆ 2025’ ಅನ್ನು ಉದ್ದೇಶಿಸಿ ಮಾತನಾಡಿದರು. “ನಿಮ್ಮ ಶ್ರಮ, ಜ್ಞಾನ ಕರ್ನಾಟಕದ ಬೆಳವಣಿಗೆಗೆ ಸಹಕಾರಿಯಾಗಬೇಕು. ನಾವು ನಿಮ್ಮ ಮೇಲೆ ನಂಬಿಕೆಯನ್ನಿಟ್ಟಿದ್ದೇವೆ. ಯಾರ ಜ್ಞಾನವೂ ಕೀಳಲ್ಲ ಹಾಗೂ ಮೇಲಲ್ಲ. ಉದಾಹರಣೆಗೆ
ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ
ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ” ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಇಂದು ಒಂದು ವಿಶಿಷ್ಟ ಜನಸಂಖ್ಯೆಯ ಹೊರಳು ಹಾದಿಯಲ್ಲಿದೆ.ನಮ್ಮ ಜನಸಂಖ್ಯೆಯ
ನಿಷ್ಠಾವಂತ ರಾಜಕಾರಣಿ ಮೇಟಿಯವರು ನನಗೆ ಅತ್ಯಂತ ಆಪ್ತ: ಸಿದ್ದರಾಮಯ್ಯ
ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ನಿಧನರಾಗಿದ್ದಾರೆ. ನಾನು ಮೂರುದಿನಗಳ ಹಿಂದೆ ಅವರನ್ನು ಭೇಟಿ ಮಾಡಿ
ಶಾಸಕ ಮೇಟಿ ನಿಧನ, ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಮುಂದೂಡಿಕೆ: ಡಿಕೆ ಶಿವಕುಮಾರ್
“ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಬುಧವಾರ ನಿಗದಿಯಾಗಿದ್ದ ‘ನೀರಿನ ಹೆಜ್ಜೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ” ಎಂದು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ
ಪಾಕಿಸ್ತಾನ ಅಣ್ವಸ್ತ್ರ ಪರೀಕ್ಷೆ ನಡೆಸುವ ಮೊದಲಿಗನಾಗದು: ಟ್ರಂಪ್‌ಗೆ ಪ್ರತ್ಯುತ್ತರ
ಅಮೆರಿಕ 30 ವರ್ಷಗಳ ಬಳಿಕ ಪರಮಾಣು ಪರೀಕ್ಷೆ ನಡೆಸಲು ಮುಂದಾಗಿದ್ದು, ಈ ಸಂಬಂಧ ಆ ರಾಷ್ಟ್ರದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನ ಪರಮಾಣು ಪರೀಕ್ಷೆಗಳನ್ನು ನಡೆಸಿದ ಮೊದಲಿಗ ಅಲ್ಲ, ಪರಮಾಣು ಪರೀಕ್ಷೆಗಳನ್ನು ಪುನರಾರಂಭಿಸುವ ಮೊದಲಿಗ ಆಗುವುದಿಲ್ಲ
ಬಾಗಲಕೋಟೆ ಶಾಸಕ ಹೆಚ್.ವೈ.ಮೇಟಿ ನಿಧನ
ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ ಶಾಸಕ, ಮಾಜಿ ಸಂಸದ, ಮಾಜಿ ಸಚಿವರೂ ಆಗಿದ್ದ ಹೆಚ್.ವೈ.ಮೇಟಿ (79) ನಿಧನರಾದರು. ಹೆಚ್.ವೈ.ಮೇಟಿ ಅವರನ್ನು ಮೊನ್ನೆಯಷ್ಟೇ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಮೇಟಿಯವರು ತಿಮ್ಮಾಪುರದಲ್ಲಿ 1946 ಅಕ್ಟೋಬರ್
ಟೆಕ್ ಶೃಂಗಸಭೆ: ಬೆಂಗಳೂರು ನಗರಕ್ಕೆ ಮತ್ತೊಂದು ಜಾಗತಿಕ ಮುಜುಗರ ಆಗದಿರಲಿ ಎಂದ ಆರ್. ಅಶೋಕ
ಸಚಿವ @PriyankKharge ಅವರು ಆರ್‌ಎಸ್‌ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ. ಈಗಲಾದರೂ ಅವರು ಮುಖ್ಯಮಂತ್ರಿ @siddaramaiah ಮತ್ತು ಡಿಸಿಎಂ @DKShivakumar ಅವರಿಗೆ ಪತ್ರ ಬರೆದು, ಬೆಂಗಳೂರು ಟೆಕ್ ಸಮ್ಮಿಟ್ ಗೆ
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಸುಪ್ರೀಂಗೆ ಡಿಎಂಕೆ ಮನವಿ
ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್ ಭಾರತಿ ಪಕ್ಷದ ಸಂಸದ ಹಾಗೂ ಹಿರಿಯ ವಕೀಲ
ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ
ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ.
ಸವದಿಗೆ 2028ರಲ್ಲಿ ಸೋಲು ನಿಶ್ಚಿತ: ರಮೇಶ್ ಜಾರಕಿಹೊಳಿ
ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಸೋಮವಾರ ಅಥಣಿ ರಾಜಕೀಯ ಹಾಗೂ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿ ಹಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಸುದ್ದಿಯಾದರು. ನಗರದ ಸರ್ಕಾರಿ ವಿಶ್ರಾಂತಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ಸಹಕಾರಿ




