ರಾಜಕೀಯ
ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ
ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನ ಆಗಲಿರುವುದು ಖಂಡಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಎರಡು ದೇಶಗಳ ನಡುವಿನ ಸಂಬಂಧಗಳು ಸಮಾನತೆ ಮತ್ತು ಪರಸ್ಪರ ಗೌರವದ ಬುನಾದಿಯ ಮೇಲೆ ಸ್ಥಾಪನೆಯಾಗಬೇಕಾಗುತ್ತದೆ.
ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮಲೇಷ್ಯಾ ಭೇಟಿ ವೇಳೆ ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ ತೆರೆಯುವುದು ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಕ್ಷೇತ್ರಗಳಲ್ಲಿ ಉಭಯದೇಶಗಳ ಸಹಕಾರದೊಂದಿಗೆ ಹಲವು ಉಪಕ್ರಮಗಳನ್ನು ಘೋಷಿಸಲಾಗಿದೆ. ಪ್ರಧಾನಿ ಮೋದಿ ಅಲ್ಲಿಯ ಪ್ರಧಾನಿ ದಾತು ಸೆರಿ ಅನ್ವರ್ ಇಬ್ರಾಹಿಂ
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ತಾತ್ಕಾಲಿಕ ತಡೆ: ಆರ್ ಅಶೋಕ
ಸೋಮವಾರದಿಂದ ಜಾರಿಗೆ ಬರಬೇಕಿದ್ದ ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯನ್ನು ಸದ್ಯಕ್ಕೆ ತಡೆಹಿಡಿಯಲು ಸಚಿವ ಮನೋಹರ್ ಲಾಲ್ ಖಟ್ಟರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ದರವನ್ನು ಅಸಮರ್ಥನೀಯವಾಗಿ ಏರಿಕೆ ಮಾಡಲು ಹೊರಟಿರುವ ರಾಜ್ಯ
ಆಂಧ್ರ ಸಿಎಂ ಜೊತೆ ಮಾತಾಡಿ ಸಮುದ್ರ ಸೇರುವ ತುಂಗಭದ್ರಾ ನೀರನ್ನು ರೈತರಿಗೆ ಒದಗಿಸುವ ಪ್ರಯತ್ನ: ಡಿಸಿಎಂ
ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು ನನಗೆ ಸಮಯಾವಕಾಶ ನೀಡುತ್ತಿಲ್ಲ. ಅವರು ನಮಗೆ
ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಬರಲ್ಲ, ಕೃಷ್ಣಾ ನದಿ ನೀರಿಗೆ ಪ್ರಯತ್ನವೆಂದ ಕುಮಾರಸ್ವಾಮಿ
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕೋಲಾರ ನಗರದಲ್ಲಿ ಖಾಸಗಿ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ
ಹೈಕಮಾಂಡ್ ಹೇಳುವವರೆಗೂ ಸಿದ್ದರಾಮಯ್ಯ ಸಿಎಂ: ಸಚಿವ ಜಿ. ಪರಮೇಶ್ವರ್
ಮೈಸೂರು: ಐದು ವರ್ಷ ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆಂಬ ಯತೀಂದ್ರ ಹೇಳಿ ಅವರ ವೈಯುಕ್ತಿಕ ಹೇಳಿಕೆಯಾಗಿದೆ. ನಮ್ಮಲ್ಲಿ ಹೈಕಮಾಂಡ ಹೇಳುವವರೆಗೂ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ
ಬಿಸಿಸಿಐ ಗುತ್ತಿಗೆಯಲ್ಲಿ ಬಿ ಗುಂಪಿಗೆ ಕೊಹ್ಲಿ, ರೋಹಿತ್ ಗೆ ಹಿಂಬಡ್ತಿ: ಶಮಿ ಔಟ್
ಟಿ-೨೦ ಮತ್ತು ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅವರನ್ನು ಬಿಸಿಸಿಐ ಶನಿವಾರ ಪ್ರಕಟಿಸಿದ ಗುತ್ತಿಗೆ ಪಟ್ಟಿಯಲ್ಲಿ ಹಿಂಬಡ್ತಿ ನೀಡಿದೆ. ಮೊಹಮದ್ ಶಮಿ ಅವರನ್ನು ಬಿಸಿಸಿಐ ಗುತ್ತಿಗೆಯಿಂದಲೇ ಹೊರಗೆ ಹಾಕಲಾಗಿದೆ. ಭಾರತ ತಂಡದ ಸ್ಟಾರ್
ಗರ್ಭಿಣಿಗೆ ಮಗು ಬೇಡವೆನಿಸಿದರೆ ಏಳೂವರೆ ತಿಂಗಳಲ್ಲೂ ಗರ್ಭಪಾತ ಹಕ್ಕಿದೆ: ಸುಪ್ರೀಂಕೋರ್ಟ್
ಗರ್ಭಿಣಿಗೆ ಮಗು ಬೇಡವೆನಿಸಿದರೆ ಏಳೂವರೆ ತಿಂಗಳು (30 ವಾರ) ತುಂಬಿದ ಬಳಿಕವೂ ಗರ್ಭಪಾತ ಮಾಡಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮಹತ್ತರ ತೀರ್ಪು ನೀಡಿದೆ. ಈವರೆಗೆ ಭಾರತದಲ್ಲಿ 5 ತಿಂಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿಯಿದೆ. ವಿಶೇಷ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ
ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರು ಹೇಳೋದನ್ನು ಗೌರವದಿಂದ ಸ್ವೀಕರಿಸುತ್ತೇನೆ: ಡಿಕೆ ಶಿವಕುಮಾರ್
ಯತೀಂದ್ರ ಅವರೇ ನಮ್ಮ ಹೈ ಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಟುಕಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ನಂ.1: ಸಿಎಂ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6000 ಕೋಟಿ ರೂ.ಗಳ ವಿಮೆಪರಿಹಾರವನ್ನು ರೈತರಿಗೆ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂತರರಾಷ್ಟ್ರೀಯ ವಾಣಿಜ್ಯ ಮೇಳ -2026 ಉತ್ಪದಾನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ




