ರಾಜಕೀಯ
ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲೆಂದೇ ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ: ಡಿ.ಕೆ. ಶಿವಕುಮಾರ್
ಬೆಳಗಾವಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಬೆಲೆ ಏರಿಕೆ ವಿರೋಧಿಸಿ ಹಾಗೂ ಸಂವಿಧಾನ ರಕ್ಷಣೆಗೆ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಮ್ಮ
ರೈಲ್ವೆ ಪರೀಕ್ಷೆಯಲ್ಲಿ ಮಂಗಳ ಸೂತ್ರ ಬಿಕ್ಕಟ್ಟು ಪರಿಹಾರ: ಸಚಿವ ವಿ ಸೋಮಣ್ಣ
ಇಂದು ಏಪ್ರಿಲ್ ( 28) 29 ಮತ್ತು 30 ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ. ಈ ಬಗ್ಗೆ, ಸಂಸದರು,
ಶಾಸಕರ ಅಮಾನತು ಆದೇಶ: ರಾಜ್ಯಪಾಲರಿಗೆ ಬಿಜೆಪಿ ಮನವಿ
ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಶಾಸಕರ ಅಮಾನತು ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸ ದಂತೆ ರಾಜ್ಯಪಾಲರು ಸರ್ಕಾರಕ್ಕೆ
ಹಾಸನ ನಗರಸಭೆಯಲ್ಲಿ ಅವಿಶ್ವಾಸ ನಿರ್ಣಯ: ಜೆಡಿಎಸ್ ಮುಖಭಂಗ, ಚಂದ್ರೇಗೌಡರ ಅಧ್ಯಕ್ಷಗಿರಿ ಅಭಾದಿತ
ಹಾಸನ ನಗರಸಭೆಯ ಅಧ್ಯಕ್ಷರ ಬದಲಾವಣೆಗೆ ಮುಂದಾಗಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿದ್ದ ಜೆಡಿಎಸ್ ಮುಖಭಂಗ ಅನುಭವಿಸಿದೆ. ಜೆಡಿಎಸ್ ಹೈಕಮಾಂಡ್ ಗೆ ಸೆಡ್ಡು ಹೊಡೆದು ಹಾಲಿ ಅಧ್ಯಕ್ಷ ಎಂ.ಚಂದ್ರೇಗೌಡ ಮತ್ತೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ. ಈ ಮೂಲಕ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ
ಡಾನ್ ಸೇರಿದಂತೆ 16 ಪಾಕ್ ಯುಟ್ಯೂಬ್ ಚಾನೆಲ್‌ಗಳ ವೀಕ್ಷಣೆಗೆ ಭಾರತ ನಿರ್ಬಂಧ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾ ದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಕೇಂದ್ರ ಗೃಹ ಸಚಿವಾಲಯದ ಶಿಫಾರಸು ಅನ್ವಯ ಭಾರತದಲ್ಲಿ ನಿಷೇಧಿ ಸಲಾಗಿದೆ ಎಂದು ಸರ್ಕಾರಿ
ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿವಕುಮಾರ್
ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ
ಬಿಜೆಪಿ, ಆರ್ ಎಸ್ ಎಸ್ ಗೆ ಸಂವಿಧಾನದ ಮಹತ್ವ ಗೊತ್ತಿಲ್ಲ: ಸಚಿವ ಎನ್. ಚೆಲುವರಾಯಸ್ವಾಮಿ
ಮಂಡ್ಯ : ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಇವರ ಬೆಂಬಲಕ್ಕೆ ನಿಂತಿರುವ ರಾಷ್ಟ್ರೀಯ ಸ್ವಯಂಸೇವಾ ಸಂಘದವರು ಸಂವಿಧಾನ ಒಪ್ಪುತ್ತಾರೆ, ವಿರೋಧವನ್ನು ಮಾಡುತ್ತಾ ಬರುತ್ತಾರೆ ಇದನ್ನು ನೋಡಿದರೆ ಇವರಿಗೆ ಸಂವಿಧಾನದ ಮಹತ್ವ ಗೊತ್ತಿದೆಯೋ ಗೊತ್ತಿಲ್ಲವೊ ಎಂದು
ಸಚಿವ ವೆಂಕಟೇಶ್ ಅವರದ್ದು ಮಾತು ಕಡಿಮೆ-ಕೆಲಸ ಜಾಸ್ತಿ: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ
ಪಿರಿಯಾಪಟ್ಟಣ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಟೀಕಿಸಿದರು. ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು
ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬಾರದ ಸಂಘ ಪರಿವಾರದವರು ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ
ಮೈಸೂರು ಏ 26: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ, ದಳದ ಟೀಕೆಗಳು ಸತ್ತಿವೆ. ನಮ್ಮ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ: ಡಿ.ಕೆ. ಶಿವಕುಮಾರ್
ಪಿರಿಯಾಪಟ್ಟಣ: “ಪಿರಿಯಾಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಾಗಿದ್ದು, ಇದರಿಂದ ಬಿಜೆಪಿ ಹಾಗೂ ದಳದ ಟೀಕೆಗಳು ಸತ್ತಿವೆ. ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ನಡೆದ ವಿವಿಧ




