ರಾಜಕೀಯ
ಉಗ್ರರನ್ನು ಸದೆ ಬಡಿಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲವೆಂದ ಸಿಎಂ
ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು,
ರಾಜ್ಯದ ಧಾರ್ಮಿಕ ಕ್ಷೇತ್ರ ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿ.ಕೆ. ಶಿವಕುಮಾರ್
“ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ”
ರಾಜ್ಯದಲ್ಲಿನ ಸ್ಲೀಪರ್ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ.
ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಕರೆತರಲು ವಿಶೇಷ ವಿಮಾನ
ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಪ್ರತಿಯೊಬ್ಬ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಅಂತಹ ಯಾವುದೇ ವಿಚಾರ ಪಕ್ಷದ ಮುಂದೆ ಇಲ್ಲ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೋಳಿ ಸ್ಪಷ್ಟಪಡಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ಉಗ್ರರ ದಾಳಿ ಈ ಘಟನೆಯನ್ನು ನಾವು ಕೂಡ ಖಂಡಿಸುತ್ತೇವೆ. ಮುಂದೆ ಈ ರೀತಿ ಘಟನೆಗಳು
ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಪ್ರಧಾನಿ ಸಭೆ
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ
ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನ ಬಗೆಹರಿಸುವ ಶಕ್ತಿ ಸರ್ಕಾರಕ್ಕಿದೆ: ಡಿಕೆ ಸುರೇಶ್
ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನಗಳನ್ನು ಬಗೆಹರಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮುಂದಿದೆ. ಈ ಅನುಮಾನಗಳಿಗೆ ತೆರೆ ಎಳೆಯುವ ಶಕ್ತಿ ಸರ್ಕಾರಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ಸುದೀರ್ಘವಾಗಿ ಚರ್ಚಿಸಿ ಈ ಕೆಲಸ ಮಾಡಲಿದ್ದಾರೆ” ಎಂದು ಮಾಜಿ
ಮಾಡಬಾರದ್ದನೆಲ್ಲಾ ಮಾಡಿ ದೇವರ ಪೂಜೆ ಮಾಡಿದರೆ ಪಾಪಕರ್ಮ ಹೋಗುತ್ತಾ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ
ಕನ್ನಡಿಗನ ಮೇಲೆ ವಿಂಗ್ ಕಮಾಂಡರ್ ಹಲ್ಲೆ: ಸೂಕ್ತ ಕಾನೂನು ಕ್ರಮಕ್ಕೆ ಸಿಎಂ ಆದೇಶ
ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ
ವಿಧಾನಸೌಧ ಪ್ರವೇಶಕ್ಕೆ 150 ರೂ. ದುಬಾರಿಯೆಂದು ಸ್ಪೀಕರ್ ಖಾದರ್ ಆಕ್ಷೇಪ
ವಿಧಾನಸೌಧ ಪ್ರವೇಶಕ್ಕೆ ಸಾರ್ವಜನಿಕರಿಗೆ ಶುಲ್ಕ ನಿಗದಿ ಮಾಡಲು ಸರ್ಕಾರ ನಿರ್ಧರಿಸಿದ್ದಂತೆ ಪ್ರವಾಸೋದ್ಯಮ ಇಲಾಖೆ ವಿಧಾನಸೌಧಕ್ಕೆ ಗೈಡೆಡ್ ಟೂರ್ಗೆ ಪ್ರತಿ ವ್ಯಕ್ತಿಗೆ ತಲಾ 150 ರೂ. ನಿಗದಿ ಪಡಿಸುವ ಪ್ರಸ್ತಾವನೆಯನ್ನು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದೆ. ಇಷ್ಟು ದುಬಾರಿ ಪ್ರವೇಶ ಶುಲ್ಕಕ್ಕೆ ಸ್ಪೀಕರ್ ಯು.ಟಿ.




