Menu

ಉಕ್ಕು ಆಮದು ಮೇಲೆ ಶೇ.12 ಸುರಕ್ಷತಾ ಸುಂಕ ವಿಧಿಸಿದ ಕೇಂದ್ರ 

ದೇಶೀಯ ಉಕ್ಕು ಉದ್ಯಮದ ಹಿತರಕ್ಷಣೆ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ರಕ್ಷಣಾತ್ಮಕ ಕ್ರಮ ಕೈಗೊಂಡಿದ್ದು ,  ಉಕ್ಕು ಆಮದಿನ ಮೇಲೆ ಕೇಂದ್ರವು ಶೇ.12ರಷ್ಟು ಸುರಕ್ಷತಾ ಸುಂಕವನ್ನು ವಿಧಿಸಿದೆ. ಈ ನಿಟ್ಟಿನಲ್ಲಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದು, ಈ ಉಪಕ್ರಮವು ದೇಶೀಯ ಉಕ್ಕು ಉದ್ಯಮಕ್ಕೆ ಪ್ರೋತ್ಸಾಹದ ಜತೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ಹಾಗೂ ಸುಪ್ರೀಂಕೋರ್ಟ್‌ಗಳಲ್ಲಿ ಯಾರು ಮೇಲು

ಶಾಸಕಾಂಗ ಮತ್ತು ಕಾರ್ಯಾಂಗವು ತನ್ನ ವಿಧಿಬದ್ಧ ಕರ್ತವ್ಯವೆಸಗಲು ವಿಫಲವಾದಾಗ, ಅನ್ಯಾಯಕ್ಕೊಳಗಾದವನ ಪರವಾಗಿ ಕಂಪ್ಲೀಟ್ ಜಸ್ಟೀಸ್ ಅಡಿ ಸುಪ್ರೀಂಕೋರ್ಟ್, ಆರ್ಟಿಕಲ್ ೧೪೨ ಅಸ್ತ್ರವನ್ನು ಬಳಸುವುದರಲ್ಲಿ ತಪ್ಪೇನಿದೆ? ಕಳೆದ ವಾರದಲ್ಲಿ ದೇಶದ ಸರ್ವೋನ್ನತ ನ್ಯಾಯಪೀಠವಾದ ಸುಪ್ರೀಂಕೋರ್ಟ್ ನೀಡಿದ ಎರಡು ಪ್ರಮುಖ ಆದೇಶಗಳು ಎಲ್ಲರ ಗಮನ

ಶಾಸಕರ ಅಮಾನತು ಕೂಡಲೇ ರದ್ದುಗೊಳಿಸಲು ಬಿಜೆಪಿ ನಿಯೋಗ ಒತ್ತಾಯ

ಬೆಂಗಳೂರು: ರಾಜ್ಯ ಬಿಜೆಪಿ ನಿಯೋಗವು ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ 18 ಬಿಜೆಪಿ ಶಾಸಕರ ಅಮಾನತು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿ ಸೋಮವಾರ ಮನವಿ ಸಲ್ಲಿಸಿದೆ. ಕಳೆದ ಮಾರ್ಚ್ 21 ರಂದು ಹನಿಟ್ರ್ಯಾಪ್ ಪ್ರಸ್ತಾಪದ ವೇಳೆ, ಸ್ಪೀಕರ್ ಕುರ್ಚಿಗೆ

ಗ್ರಾಮೀಣ ಯುವಕರಿಗೆ ತಂತ್ರಜ್ಞಾನದ ಶಿಕ್ಷಣ ನೀಡಿ ಉದ್ಯೋಗ ಸೃಷ್ಟಿಸಿದ ಕಿಯೋನಿಕ್ಸ್:  ಡಿಕೆ ಶಿವಕುಮಾರ್ ಶ್ಲಾಘನೆ

“ತಂತ್ರಜ್ಞಾನದಿಂದಲೇ ಅಭಿವೃದ್ಧಿ, ಸಂಪತ್ತು, ಶಿಕ್ಷಣ ಎನ್ನುವಂತಾಗಿದೆ. ಪ್ರತಿಯೊಂದು ಏಳಿಗೆಯೂ ಸಹ ತಂತ್ರಜ್ಞಾನದ ಮೂಲಕ ನೋಡುವಂತಾಗಿದೆ. ಗ್ರಾಮೀಣ ಭಾಗದ ಯುವಕರಿಗೆ ಹೊಸ ತಂತ್ರಜ್ಞಾನದ ಶಿಕ್ಷಣ ನೀಡಿರುವ ಕಿಯೋನಿಕ್ಸ್ ಉದ್ಯೋಗ ಸೃಷ್ಟಿ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಶ್ಲಾಘಿಸಿದರು. ಬೆಂಗಳೂರಿನಲ್ಲಿ ಕಿಯೋನಿಕ್ಸ್ ಸಂಸ್ಥೆಯ ಇ-ಕಾಮರ್ಸ್

ಸಮಾಜದ ನಾಲ್ಕೂ ಅಂಗಗಳ ಕೆಲಸ ಸಂವಿಧಾನದ ಆಶಯ ಈಡೇರಿಸುವುದು: ಸಿಎಂ

ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಮೆಚ್ಚುಗೆ ಸೂಚಿಸಿದರು. ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ,

ಶಿಕ್ಷಣದಿಂದ ಸ್ವಾಭಿಮಾನದ ಬದುಕು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗಮಾತ್ರ ಗುಲಾಮಗಿರಿಯನ್ನು ನೀಗಿಸಿ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಚಿಕ್ಕೋಡಿಯಲ್ಲಿ ಕರ್ನಾಟಕ ರಾಜ್ಯ ಗೊಲ್ಲ(ಯಾದವ) ರ ಸಂಘದ

ಜನಿವಾರ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ: ಡಿಕೆ. ಶಿವಕುಮಾರ್

ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ

ಅಸಲಿ ಜಾತಿ ಗಣತಿ ವರದಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿದೆ: ಆರ್‌.ಅಶೋಕ ಗಂಭೀರ ಆರೋಪ

ಬೆಂಗಳೂರು:  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಜಾತಿಗಣತಿ ವಿಚಾರದಲ್ಲಿ ಎಲ್ಲರಿಗೂ ನ್ಯಾಯ, ಆತುರದ ನಿರ್ಧಾರವಿಲ್ಲ: ಡಿಸಿಎಂ

ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು, ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ನಂತರ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಜಾತಿಗಣತಿ ಗೆ ಕೆಲವು

ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್ ಆಗಿರುವ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್‌ಗೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅನುಮತಿ ನೀಡಿದ್ದಾರೆ. ಹನಿಟ್ರ್ಯಾಪ್ ನಡೆಸಲು ಎಚ್‌ಐವಿ ಸೋಂಕಿತ ಮಹಿಳೆಯರ ಬಳಕೆ, ದಲಿತರ ಜಾತಿನಿಂದನೆ ಒಳಗೊಂಡಂತೆ ಶಾಸಕ