Menu

ಸೋನಿಯಾ, ರಾಹುಲ್ ವಿರುದ್ಧ  ಇಡಿ ದೋಷಾರೋಪ ಪಟ್ಟಿ ಸೇಡಿನ ರಾಜಕಾರಣವೆಂದ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಮುಖ್ಯಮಂತ್ರಿ ಮಾಧ್ಯಮ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ

ಜಾತಿಗಣತಿ ವಿಚಾರವಾಗಿ ವಿರೋಧ ಪಕ್ಷಗಳ ಗೊಂದಲಕ್ಕೆ ತಕ್ಕ ಉತ್ತರ: ಡಿ.ಕೆ. ಶಿವಕುಮಾರ್

ಕೆಲವು ಮಾಧ್ಯಮಗಳಲ್ಲಿ ಹಾಗೂ ವಿರೋಧ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದಕ್ಕೆ ನಾವು ಸೂಕ್ತ ಉತ್ತರ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜಾತಿಗಣತಿ ವರದಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ

ಹೆದ್ದಾರಿಗಳಲ್ಲಿ ಸ್ಯಾಟಲೈಟ್ ಆಧಾರಿತ ಟೋಲ್‌ ವ್ಯವಸ್ಥೆ: ಸಚಿವ ನಿತಿನ್‌ ಗಡ್ಕರಿ

ಭಾರತದಲ್ಲಿ ಹೆದ್ದಾರಿಯಲ್ಲಿ ಟೋಲ್ ಪಾವತಿ ನಗದು ವ್ಯವಹಾರಬದಲು ಫಾಸ್ಟ್ಯಾಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈಗ ಎಲೆಕ್ಟ್ರಾನಿಕ್ ಸಿಸ್ಟಮ್ ಮೂಲಕ ಟೋಲ್ ಸಂಗ್ರಹಿಸುತ್ತಿದ್ದು, ಇನ್ಮುಂದೆ ಅತ್ಯಾಧುನಿಕ ಹಾಗೂ ಹೆಚ್ಚು ಕಾರ್ಯಕ್ಷಮತೆಯ ಸ್ಯಾಟಲೈಟ್ ಆಧಾರಿತ ಜಿಎನ್ಎಸ್ಎಸ್ ಟೋಲ್ ಸಿಸ್ಟಮ್ ಮೇ 1 ರಿಂದ ಆರಂಭಗೊಳ್ಳುತ್ತಿದೆ ಎಂದು

ಮುಡಾ ಹಗರಣ: ಲೋಕಾಯುಕ್ತ ಪೊಲೀಸ್‌ ತನಿಖೆ ಮುಂದುವರಿಸಲು ಕೋರ್ಟ್‌ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್​​ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ

ಹುಬ್ಬಳ್ಳಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯ ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣಗೆ ಪ್ರಶಸ್ತಿ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಶಿಫಾರಸು

ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಭಕ್ತಿ, ಜ್ಞಾನದ ಸಂಗಮವೇ ಬಿಜಿಎಸ್: ಡಿಸಿಎಂ ಶಿವಕುಮಾರ್

“ಬಿ ಎಂದರೆ ಭಕ್ತಿ, ಜಿ ಎಂದರೆ ಜ್ಞಾನ, ಎಸ್ ಎಂದರೆ ಸಂಗಮ. ಹೀಗಾಗಿ ಭಕ್ತಿ, ಜ್ಞಾನದ ಸಂಗಮವೇ ಬಿಜಿಎಸ್” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆದಿಚುಂಚನಗಿರಿ ಮಠದ ಆವರಣದಲ್ಲಿ ಶ್ರೀ ಅಭಯ ಆಂಜನೇಯ ಸ್ವಾಮಿ, ಶ್ರೀ

ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು  ಒಡಂಬಡಿಕೆಗೆ ಅಂಕಿತ ಹಾಕಿದವು. ರಾಜ್ಯ ಸರಕಾರದ ಪರವಾಗಿ ಬೃಹತ್

ಅವರವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದಾರೆ: ಡಿ.ಕೆ.ಶಿವಕುಮಾರ್

“ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದು, ಅವರನ್ನು ನಾವು ಏಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಪ್ರಕಾರವಾಗಿ ಅವರುಗಳು ತಮ್ಮ ನಿಲುವುಗಳನ್ನು ಪ್ರತಿಪಾದನೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಬಗ್ಗೆ

ಇದು ಜಾತಿಗಣತಿಯೋ, ದ್ವೇಷಗಣತಿಯೋ: ಹೆಚ್‌ಡಿಕೆ ಪ್ರಶ್ನೆ

ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ ಅಂಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ. ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಡಿಸಿಎಂ ಡಿಕೆಶಿ ಈಗ ಯೂಟರ್ನ್ ಹೊಡೆದಿರುವ ಬಗ್ಗೆ

ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ: ಸಿಎಂ ವಿರುದ್ಧ ಆರ್‌. ಅಶೋಕ್‌ ಟೀಕೆ

ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ ಎಂದು