ರಾಜಕೀಯ
ಜಾತಿಗಣತಿ ಜನತೆಗೆ ಖುಷಿಯಾದರೆ ಬಿಜೆಪಿಗೆ ಸಹಿಸಿಕೊಳ್ಳಕ್ಕೆ ಆಗುತ್ತಿಲ್ಲ: ಸಚಿವ ಬೈರತಿ ಸುರೇಶ್
ಕೋಲಾರ: ಜಾತಿಗಣತಿ ವರದಿ ಜಾರಿಗೆ ತಂದಿರುವುದು ರಾಜ್ಯದ ಜನತೆಗೆ ಖುಷಿ ಉಂಟು ಮಾಡಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗರಿಗೆ ಮಾನ ಮರ್ಯಾದೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರ ಸಂವಿಧಾನದ ಪ್ರಕಾರವೇ ನಡೆಯುತ್ತಿದೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ಕ್ಷುಲ್ಲಕ ರಾಜಕಾರಣ ಮಾಡುತ್ತಿವೆ’ ಎಂದು ಟೀಕಿಸಿದರು. ಜಾತಿಗಣತಿ ವರದಿಯನ್ನು ಮಂಡನೆ ಮಾಡುತ್ತಿಲ್ಲ, ಪೆಟ್ಟಿಗೆಯಲ್ಲಿ
ನನ್ನ ಸೋಲಿಗೆ ಸಾರ್ವಕರ್ ಕಾರಣ ಅಂತ ಅಂಬೇಡ್ಕರ್ ಬರೆದಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಸಂವಿಧಾನ
ಹಿಂದೂಗಳ ವಿರುದ್ಧವಾಗಿ ಬರೆಸಿದ ಜಾತಿಗಣತಿ : ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ
ಲಿಂಗಸುಗೂರು : ಸಿದ್ದರಾಮಯ್ಯನವರು ಈ ಜಾತಿಗಣತಿಯಲ್ಲಿ ಹಿಂದೂಗಳಿಗೆ ಅನ್ಯಾಯ ಮಾಡಿ ಅಲ್ಪಸಂಖ್ಯಾತರ ಜನಸಂಖ್ಯೆಯನ್ನು ಹೆಚ್ಚಿಗೆ ತೋರಿಸಿ ಜಾತಿಗಣತಿ ಮಾಡಿಸಿದ್ದಾರೆ, ಜಾತಿಗಣತಿ ಅಸಮರ್ಪಕವಾಗಿ ಕೂಡಿದೆ ಇದನ್ನು ಮರುಪರಿಶೀಲನೆ ಮಾಡದೇ ಇದ್ದರೇ ಹಿಂದುಗಳು ಒಪ್ಪುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು. ಪಟ್ಟಣದಲ್ಲಿ
ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ: ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ರಾಜ್ಯದಲ್ಲಿ ಅಂಬೇಡ್ಕರ್ ನಿಪ್ಪಾಣಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದಂತೆ ನಕಲಿ ಗಾಂಧಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಭಾನುವಾರ, ಬಿಜೆಪಿ ಆಯೋಜಿಸಿದ್ದ ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಒಂದು ಜಾಗೃತಿ
ಜಾತಿಗಣತಿ ವೈಜ್ಞಾನಿಕವಾಗಿಲ್ಲ, ಪಾರದರ್ಶಕತೆ ಇಲ್ಲವೆಂದ ಸಚಿವ ಸೋಮಣ್ಣ
ಜಾತಿ ಜನಗಣತಿ ವರದಿ ವರದಿ ಜಾರಿಯಾದ್ರೆ ರಾಜ್ಯದಲ್ಲಿ ಕೋಮುದಳ್ಳುರಿಗೆ ಕಾರಣವಾಗಬಹುದು. ಜಾತಿ ಜನ ಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಜಾತಿ ಜನಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ತಿರಸ್ಕರಿ ಸಬೇಕು. ಇನ್ನೂ ಮೂರು ವರ್ಷ ಸಮಯ ಇದೆ, ಮತ್ತೊಂದು
ಅಂಬೇಡ್ಕರ್ ಸೋಲಿಗೆ ತಂತ್ರಗಾರಿಕೆ ಹೆಣೆದಿದ್ದು ಕಾಂಗ್ರೆಸ್ ಎಂದ ಆರ್. ಅಶೋಕ್
ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನ ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್ ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ.
ವಕ್ಫ್ ತಿದ್ದುಪಡಿ ಕಾಯ್ದೆ: ಹೊತ್ತಿ ಉರಿಯುತ್ತಿರುವ ಬಂಗಾಳದಲ್ಲಿ ಮೂರು ಸಾವು
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆ ರಾಜ್ಯ ಹೊತ್ತಿ ಉರಿಯುತ್ತಿದೆ. ಘರ್ಷಣೆಯಲ್ಲಿ ಈವರೆಗೆ ಒಟ್ಟು ಮೂವರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಮುರ್ಷಿದಾಬಾದ್ ಜಿಲ್ಲೆಯ ಹಲವು
ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ: ಸಿಎಂ ಸಿದ್ದರಾಮಯ್ಯ
ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ
ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಸೇರ್ಪಡೆ: ಡಿ.ಕೆ.ಶಿವಕುಮಾರ್
ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದ್ವಿತೀಯ ವರ್ಷದ ಹೊನಲು
ರಾಜ್ಯ ಸರ್ಕಾರದ ವಿರುದ್ದದ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಳಿ ಬಂದಿರುವ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆಗೆ ವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ 40% ಕಮಿಷನ್ ಆರೋಪದ ತನಿಖೆಗೆ ಎಸ್ ಐಟಿ




