ರಾಜಕೀಯ
ಗಣಿಗಳಿಂದ ವಿಮಾನ ನಿಲ್ದಾಣಗಳವರೆಗೆ ಸ್ನೇಹಿತರಿಗೆ ಮಾರಾಟ ಮಾಡಿದ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಎಲ್ಲವನ್ನೂ ಕೈಗಾರಿಕಾ ಸ್ನೇಹಿತರಿಗೆ ಹಸ್ತಾಂತರಿಸಿ ಪ್ರಧಾನಿ ಮೋದಿ ಇಡೀ ದೇಶವನ್ನು ಮಾರಾಟ ಮಾಡಿ ಹೊರಟು ಹೋಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ , ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಲಾ ಗುತ್ತಿದೆ. ಸರ್ಕಾರಿ ಉದ್ಯೋಗಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ದುರ್ಬಲಗೊಳಿಸಲಾಗುತ್ತಿದೆ. ಇದು ಹೀಗೇ ಮುಂದುವರಿದರೆ, ಪ್ರಧಾನಿ ಮೋದಿ ಇಡೀ
ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ: ತೆರೆಯ ಹಿಂದೆ ಆಟವಾಡುತ್ತಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ
ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ
ಚೀನಾ ಉತ್ಪನ್ನಗಳ ಮೇಲಿನ ಸುಂಕ 125%ಕ್ಕೆ ಏರಿಸಿ ಟ್ರಂಪ್ ಪ್ರಹಾರ
ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ ಸುಂಕ ಯುದ್ಧ ಘೋಷಿಸಿರುವ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 75 ದೇಶಗಳ ಮೇಲೆ ಹೇರಿದ್ದ ತೆರಿಗೆಗೆ 90 ದಿನಗಳ ಮಟ್ಟಿಗೆ ತಡೆ ನೀಡುವುದಾಗಿ ಹೇಳಿದ್ದು, ಚೀನಾದ ಮೇಲಿನ ತೆರಿಗೆಯನ್ನು 104% ರಿಂದ 125%ಕ್ಕೆ ಏರಿಸಿ ಭಾರಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ: ಆರ್.ಅಶೋಕ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರ ಹಾಕಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ಪ್ರಶಾಂತ್ ಪೂಜಾರಿ,
ಗಣಿ ಗುತ್ತಿಗೆ ನವೀಕರಣ ವಿವಾದ, ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪ್ರಯತ್ನ: ಸಿಎಂ ಸಿದ್ದರಾಮಯ್ಯ
ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು
ದ್ವಿತೀಯ ಪಿಯುಸಿ ಪರೀಕ್ಷೆ-2 ಮತ್ತು 3ರ ದಿನಾಂಕ ಪ್ರಕಟ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಬಂದಿದ್ದು, ಪರೀಕ್ಷೆ-2 ಮತ್ತು 3 ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದು, ಪರೀಕ್ಷೆಗೆ ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಏಪ್ರಿಲ್ 24 ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ 2 ಪರೀಕ್ಷೆ
500 ಕೋಟಿ ರೂ. ಕಿಕ್ ಬ್ಯಾಕ್: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಗೆ ದೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿರುವುದಾಗಿ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬವರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು: ಸಚಿವ ಸೋಮಣ್ಣ
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿ, ಏಪ್ರಿಲ್ 12 ರಂದು ಬೆಂಗಳೂರಿನಿಂದ
ಭಾರತಕ್ಕೆ ಇನ್ನಷ್ಟು ಗೋಡೆಗಳು, ದ್ವೇಷ ಬೇಕಿಲ್ಲ, ಸೇತುವೆಗಳು, ಆಶಾವಾದ ಬೇಕು: ಸಿಎಂ ಸಿದ್ದರಾಮಯ್ಯ
ಭಾರತಕ್ಕೆ ಇನ್ನಷ್ಟು ಗೋಡೆಗಳ ಅವಶ್ಯಕತೆಯಿಲ್ಲ. ಅದಕ್ಕೆ ಬೇಕಿರುವುದು ಸೇತುವೆಗಳು. ಭಾರತಕ್ಕೆ ಇನ್ನಷ್ಟು ದ್ವೇಷವಲ್ಲ, ಇನ್ನಷ್ಟು ಆಶಾವಾದದ ಅಗತ್ಯವಿದೆ. ವ್ಯಕ್ತಿತ್ವವನ್ನು ದ್ವೇಷದ ಮೇಲೆ ಕಟ್ಟಲಾಗುವುದಿಲ್ಲ, ಈ ದೇಶವನ್ನು ಒಗ್ಗಟ್ಟು, ಪ್ರೀತಿ ಮತ್ತು ಸತ್ಯದ ಆಧಾರದ ಮೇಲೆ ಕಟ್ಟಬೇಕು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದನ್ನು
ದೇಶದ ಮೊದಲ ಪ್ರತ್ಯೇಕ ಸೈಬರ್ ತನಿಖಾ ಘಟಕ ರಾಜ್ಯದಲ್ಲಿ ಕಾರ್ಯಾರಂಭ
ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ತನಿಖೆಗಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಡಿಐಜಿಯಾಗಿ ಭೂಷಣ್ ಬೊರೆಸೆ ನೇಮಕಗೊಂಡಿದ್ದು, ಐಜಿಪಿ ಹಾಗೂ ಎಸ್ಪಿ ಸೇರಿ ದಂತೆ ಅಧಿಕಾರಿ-ಸಿಬ್ಬಂದಿ ನಿಯೋಜಿಸಲು ಸರ್ಕಾರ ಮುಂದಾಗಿದೆ. ಪ್ರಣವ್ ಮೊಹಂತಿ




