Tuesday, November 18, 2025
Menu

ತಮಿಳುನಾಡು ರಾಜ್ಯಪಾಲ ರವಿ ಕಾರ್ಯವೈಖರಿ ಕಾನೂನು ಬಾಹಿರವೆಂದು ಸುಪ್ರೀಂ ತರಾಟೆ

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು 10 ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿ ಯುವ ನಿರ್ಧಾರ ಕೈಗೊಂಡಿರುವುದು ಕಾನೂನುಬಾಹಿರ ಮತ್ತು ಅನಿಯಂತ್ರಿತ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಒಪ್ಪಿಗೆ ನೀಡದೆ ರಾಜ್ಯಪಾಲರು ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಸುಪ್ರೀಂ ಕೋರ್ಟ್‌ ನೀಡಿರುವ ಈ ತೀರ್ಪು, ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಬಹುದೊಡ್ಡ ಮುನ್ನಡೆಯಾಗಿದೆ. ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಾಯ್ದಿರಿಸಿದ ರಾಜ್ಯಪಾಲರ ಕ್ರಮ ಕಾನೂನುಬಾಹಿರ

ಜನಾಕ್ರೋಶ ಯಾತ್ರೆ ಪ್ರಹಸನ: ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಪಾಳಮೋಕ್ಷ

ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳು ವಂತೆ ಕಪಾಳಮೋಕ್ಷ ಮಾಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ, ಬೆಲೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಸೂಚನೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್  ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ

ಮುಡಾ ಹಗರಣದ ಲೋಕಾಯುಕ್ತ ಬಿ ರಿಪೋರ್ಟ್‌ ಸಂಬಂಧ ಇಂದು ಕೋರ್ಟ್‌ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಆರೋಪವಾಗಿ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ (ಇಂದು) ಆದೇಶ ನೀಡಲಿದೆ. ನಾಲ್ಕು ತಿಂಗಳು ತನಿಖೆ ನಡೆಸಿದ ಲೋಕಾಯುಕ್ತ ಸಿಎಂ

ಬೆಲೆ ಏರಿಸಿರುವ ಕೇಂದ್ರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಎಲ್ ಪಿಜಿ ಹಾಗೂ ಇಂಧನ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ಮಳವಳ್ಳಿ/ಮಂಡ್ಯ: ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. ಮಳವಳ್ಳಿ ತಾಲೂಕಿನ

ಜಾಗತೀಕರಣ ಪರ್ವಕ್ಕೆ ಬ್ರಿಟನ್‌ ಅಂತ್ಯ ಹಾಡುವುದೇ

ಜಾಗತೀಕರಣ ಎಲ್ಲರಿಗೂ ಸಮಾನವಾಗಿ ಫಲ ನೀಡಲಿಲ್ಲ ಎಂದು ತೀವ್ರ  ಕಳವಳ ವ್ಯಕ್ತಪಡಿಸಿರುವ ಬ್ರಿಟನ್‌ ಪ್ರಧಾನಿ  ಕೀರ್ ಸ್ಟಾರ್ಮರ್ ಜಾಗತೀಕರಣದ ಯುಗಕ್ಕೆ ಅಂತ್ಯ ಘೋಷಿಸಲು ಮುಂದಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಯುದ್ಧದ ಮಧ್ಯೆ,  ಅವರು ಈ ಘೋಷಣೆಯನ್ನು ಮಾಡಲಿದ್ದಾರೆ

ಟ್ರಂಪ್ ತೆರಿಗೆ ನೀತಿಯ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ಅಮೆರಿಕನ್ನರು

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೂತನ ತೆರಿಗೆ ನೀತಿಗಳು ಹಾಗೂ ಸಾಮಾಜಿಕ ಸೇವೆಗಳ ಮೇಲಿನ ಪ್ರಹಾರ ಮಾಡುವ ಅವರ ಆರ್ಥಿಕ ಕ್ರಮಗಳ ವಿರುದ್ಧ ಸಾವಿರಾರು ಜನರು ದೇಶದಾದ್ಯಂತ ಬೀದಿಗೆ ಇಳಿದು ಆಕ್ರೋಶ ಹೊರ ಹಾಕಿದ್ದಾರೆ. “ಹ್ಯಾಂಡ್ಸ್ ಆಫ್!” ಎಂಬ ಘೋಷಣೆಯೊಂದಿಗೆ

ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ: ಸಿಎಂ

ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರವನ್ನು

ಅಸ್ತಿತ್ವ ತೋರಿಸಲು ಪ್ರತಿಪಕ್ಷಗಳ ಹೋರಾಟ: ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಡಿಸಿಎಂ ತಿರುಗೇಟು

“ವಿರೋಧ ಪಕ್ಷಗಳು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಹೋರಾಟ, ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ,ಮಾಡಲಿ ಬಿಡಿ”ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧ ಆವರಣದಲ್ಲಿ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು  ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಅವರಿಗೆ