Saturday, September 26, 2026
Menu

ಸಮಾಜದಲ್ಲಿ ಅಸಮಾನತೆ ಇರುವವರೆಗೆ ಮೀಸಲಾತಿ ಅತ್ಯಗತ್ಯ: ಬೈರತಿ ಸುರೇಶ್‌

ಪ್ರಜಾಪ್ರಭುತ್ವದ ತತ್ವಗಳು, ಆಶಯಗಳು ಮತ್ತು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್  ಅಭಿಪ್ರಾಯಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ಕನ್ನಡಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕೆಲವರು ಮೀಸಲಾತಿ ತೆಗೆಯಬೇಕೆಂದು ಹೇಳುತ್ತಿದ್ದಾರೆ. ಆದರೆ, ಸಮಾಜದಲ್ಲಿ ಅಸಮಾನತೆ ಇರುವವರೆಗೆ ಮೀಸಲಾತಿ ಇರಲೇಬೇಕು ಎಂದು ಪ್ರತಿಪಾದಿಸಿದರು. ಹಿಂದುಳಿದ, ದೀನ ದಲಿತರ ಸಬಲೀಕರಣಕ್ಕೆ ಮೀಸಲಾತಿ ಅತ್ಯಗತ್ಯವಾಗಿದೆ. ಒಂದು ವೇಳೆ ಮೀಸಲಾತಿ ತೆಗೆದರೆ ಶ್ರೀಮಂತರು ಶ್ರೀಮಂತರಾಗಿ, ಬಡವರು

ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದೇ ಒಂದು ಅಂಶವಿಲ್ಲ: ಸಿಎಂ ಕಿಡಿ

ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಯಾವ ಅಂಶವೂ ಇಲ್ಲ. ಅವರದ್ದು ಕೇವಲ ರಾಜಕೀಯ ಮನಸ್ಥಿತಿ. ಅವರನ್ನು ಸರಿಪಡಿಸಲು ಆಗುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್  ಕಿಡಿ ಕಾರಿದರು. ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ

18ರಂದು ದಕ್ಷಿಣ ಕನ್ನಡದಲ್ಲಿ ಸಂಪುಟ ಸಭೆ, ಬರ, ಕಸ್ತೂರಿ ರಂಗನ್ ವರದಿ ಚರ್ಚೆಗೆ ವಿಶೇಷ ಅಧಿವೇಶನ

ಇದೇ ತಿಂಗಳು 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ಮಾಡುತ್ತಿದ್ದು, ಆ ಭಾಗದ ಶಾಸಕರು, ಮಂತ್ರಿಗಳು, ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಭಾಗದ ಜನ ಉದ್ಯೋಗಕ್ಕಾಗಿ ಹೊರಗೆ ಹೋಗುತ್ತಿರುವುದನ್ನು ತಪ್ಪಿಸಿ, ಅಲ್ಲಿನ ಪ್ರಾಕೃತಿಕ ಸಂಪತ್ತು ಬಳಸಿಕೊಂಡು ಅವರ

ಪೊಲೀಸರು ನಿಷೇಧಿಸಿದ ಮಸೀದಿ ಜಾಗದಿಂದಲೇ ಮೆರವಣಿಗೆ ಮಾಡುತ್ತೇವೆ: ಆರ್‌ ಅಶೋಕ

ಪೊಲೀಸರು ನಿಷೇಧಿಸಿದ ಮಸೀದಿ ಇರುವ ಜಾಗದಿಂದಲೇ ನಾವು ಮೆರವಣಿಗೆ ಮಾಡುತ್ತೇವೆ. ನಾವೆಲ್ಲರೂ ನ್ಯಾಯಕ್ಕಾಗಿ ಈ ಮೂಲಕ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ  ನಾಯಕ ಆರ್‌ ಅಶೋಕ ಎಚ್ಚರಿಕೆ ನೀಡಿದ್ದಾರೆ. ಗಣೇಶ ಹಬ್ಬದಲ್ಲಿ ಸರ್ಕಾರ ಎಲ್ಲ ಕಡೆ ತೊಂದರೆ ನೀಡುತ್ತಿದೆ. ಧ್ವನಿವರ್ಧಕ ಬಳಸಬಾರದು,

ಅಶೋಕ್, ವಿಜಯೇಂದ್ರ ಅವರನ್ನು ಸರಿಸಿ ಅಧಿಕಾರಕ್ಕೆ ಬರೋ ಆಸೆ ಕುಮಾರಸ್ವಾಮಿದು: ಡಿಕೆ ಶಿವಕುಮಾರ್ 

ಚುನಾವಣೆ ಹತ್ತಿರ ಬರಲಿ ಅಶೋಕ್ ಹಾಗೂ ವಿಜಯೇಂದ್ರ ಅವರಿಗೆ ಯಾವ ಅಧಿಕಾರವೂ ಇರೋದಿಲ್ಲ. ಬೇರೆಯವರು (ಕುಮಾರಸ್ವಾಮಿ)ಪ್ಯಾರಾಚೂಟ್ ಮೂಲಕ ಇಳಿಯುತ್ತಾರೆ ಎಂದು ಸಿಎಂ  ಕೆ ಶಿವಕುಮಾರ್  ವ್ಯಂಗ್ಯವಾಡಿದ್ದಾರೆ. ಅಶೋಕ್, ವಿಜಯೇಂದ್ರ ಅವರ ಕತೆ ಏನಿದ್ದರೂ, ಬರೀ ಬುಟ್ಟಿ ಬೇವಿನ ಸೊಪ್ಪು, ನಂದೇ ಬೆಳಗು

ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ: ಬೈರತಿ ಸುರೇಶ್

ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಕಾಂಗ್ರೆಸ್ ಮುಖಂಡ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ನೇತೃತ್ವದಲ್ಲಿ  ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ಕನ್ನಾಘಟ್ಟ ಗ್ರಾಮದಲ್ಲಿ ಮಹಾಗಣಪತಿ

ಕನಕಪುರ ಹಾಸ್ಟೆಲ್‌ ವಿದ್ಯಾರ್ಥಿಗಳ ಭೇಟಿಯಾಗಿ ಕುಂದು ಕೊರತೆ ಆಲಿಸಿದ ಸಿಎಂ 

ವಿದ್ಯಾರ್ಥಿಗಳು ವ್ಯಕ್ತಪಡಿಸಿರುವ ಕುಂದು ಕೊರತೆಗಳನ್ನು ಉಪ ಆಯುಕ್ತರು, ಸಿಇಒಗಳಿಗೆ ಕಳಿಸಿ ಮರು ಪರಿಶೀಲನೆ ಮಾಡಿಸಿ ಸರಿಪಡಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಭರವಸೆ ನೀಡಿದರು.  ಅವರು ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಕಾಲೇಜಿನ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ದಿಢೀರ್

ಎಡಿಜಿಪಿ ಕಂಪನಿಯಿಂದ ಕಿಕ್‌ಬ್ಯಾಕ್: ಸತೀಶ್‌ ಜಾರಕಿಹೊಳಿ ವಿರುದ್ಧ ಮತ್ತೊಂದು ಆರೋಪ

ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿದ್ದು, ಎಡಿಜಿಪಿ ಕಂಪನಿಯಿಂದ ಕಿಕ್‌ಬ್ಯಾಕ್ ಪಡೆದಿರುವ ಆರೋಪವೂ ಕೇಳಿಬಂದಿದೆ.  ಜಾರಕಿಹೊಳಿ ನಿವಾಸದಲ್ಲಿ ಪಿಡಬ್ಲ್ಯುಡಿ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಆ ದಾಖಲೆಗಳನ್ನು ಪರಿಶೀಲಿಸಲು ಇಡಿ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ಕಾಂಗ್ರೆಸ್‌ ಒಳಜಗಳ, ಕುರ್ಚಿ ಕಾಳಗ ಮತ್ತೊಮ್ಮೆ ಜಗಜ್ಜಾಹೀರು: ಆರ್‌ ಅಶೋಕ

ಇಡಿ ಗೆ  ದೂರು ಕೊಟ್ಟವರು ನಮ್ಮ ಪಕ್ಷದವರೋ ಅಥವಾ ಬೇರೆಯವರೋ ಅಂತ ಹುಡುಕುತ್ತಿದ್ದೇನೆ, ನನ್ನನ್ನು ರಾಜಕೀಯವಾಗಿ ಕುಗ್ಗಿಸುವ ಹುನ್ನಾರ ಇದಾಗಿದೆ ಎನ್ನುವ ಸಚಿವ @JarkiholiSatish ಅವರ ಹೇಳಿಕೆ @INCKarnataka ಪಕ್ಷದೊಳಗಿನ ಆಂತರಿಕ ಕಚ್ಚಾಟ ಮತ್ತು ಒಳ ಬೇಗುದಿಯನ್ನ ಮತ್ತೊಮ್ಮೆ ಬಟಾಬಯಲು ಮಾಡಿದೆ

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ: ಸಿಎಂ ಡಿಕೆ ಶಿವಕುಮಾರ್

ಪಂಚಾಯಿತಿಯಿಂದ ಸಂಸತ್ತಿನವರಿಗೆ ಹೊಸ ನಾಯಕತ್ವ ಅಗತ್ಯ. ಅದರಲ್ಲಿಯೂ ಮಹಿಳೆಯರು ನಾಯಕತ್ವ ವಹಿಸಿಕೊಳ್ಳಬೇಕು. ಇದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ. ಜಿ.