ರಾಜಕೀಯ
ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ: ಸಚಿವ ಬೈರತಿ ಸುರೇಶ್
ಕೋಲಾರ: ಸಂಸತ್ತಿನಲ್ಲಿ ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ ಪಡೆದುಕೊಂಡಿದ್ದಾರೆ. ಈ ಕಾಯಿದೆಯು ಹೆಚ್ಚಿನ ಮುಸ್ಲೀಮರಿಗೆ ವಿರುದ್ಧವಾಗಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೂದೆ ಅಂಗೀಕಾರದ ಮೇಲೆ ಚರ್ಚೆಗೆ ವಿರೋಧ ಪಕ್ಷದವರಿಗೆ ಅವಕಾಶ ನೀಡಿಲ್ಲ, ಜತೆಗೆ ಬಹುಮತ ಸಹ ದೊರೆತಿಲ್ಲ ಎಂದರು. ಸಂಸತ್ತಿನಲ್ಲಿ ರಾತ್ರಿ 3 ಗಂಟೆತನಕ ಚರ್ಚೆ ನಡೆಯುತ್ತಿದ್ದಾಗ ಮಲ್ಲಿಕಾರ್ಜುನ ರ್ಖಗೆ, ರಾಹುಲ್ ಗಾಂಧಿ
ಇಂದಿನಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಯುದ್ಧ ಆರಂಭ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನನ್ನ ಹತ್ರ ಟನ್ ಗಟ್ಟಲೆದಾಖಲೆಗಳಿವೆ. ಸುಖಾಸುಮ್ಮನೆ ನನ್ನನ್ನು ಕೆಣಕಬೇಡಿ ನನ್ನನ್ನು ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದರು. ನಾನು ಕನಕಪುರದಲ್ಲಿ
ನಮ್ಮ ದುಡ್ಡಿನಲ್ಲಿ ಅಣೆಕಟ್ಟು ಕಟ್ಟಿ ಬೇರೆಯವರಿಗೆ ನೀರು ಹರಿಸುತ್ತಿದ್ದೇವೆ: ಹೆಚ್.ಡಿ. ಕುಮಾರಸ್ವಾಮಿ ಬೇಸರ
ಬೆಂಗಳೂರು: ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ ನೀರು ಹರಿಸುತ್ತಾ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅತೀವ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ
ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು: ಡಿ.ಕೆ.ಶಿವಕುಮಾರ್
ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿ, ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ನಾವೇನು ಈಗ
ಬಿಜೆಪಿ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ತೆರೆ ಬೀಳಬಹುದೆ?
-ರಮಾನಂದ ಶರ್ಮಾ ಲೇಖಕರು ಫೈರ್ ಬ್ರ್ಯಾಂಡ್ ಹಿಂದುತ್ವವಾದಿ ಭಿನ್ನಮತೀಯ ನಾಯಕ ಬಸವರಾಜ ಪಾಟೀಲ್ ಯತ್ನಾಳ್‌ರನ್ನು ಭಾರತೀಯ ಜನತಾ ಪಕ್ಷದಿಂದ ೬ ವರ್ಷ ಕಾಲ ಹೊರಹಾಕಿ ರುವ ಬೆಳವಣಿಗೆಯು ವರ್ಷಗಳಿಂದ ಪಕ್ಷದಲ್ಲಿ ನಡೆಯುತ್ತಿರುವ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ಪೂರ್ಣವಿರಾಮ ಹಾಕಬಹುದೇ? ಪಕ್ಷ
ನಕಲಿ ಕಲಬೆರಕೆ ಪನೀರ್ ಮಾರಾಟ: ಕ್ರಮಕ್ಕೆ ಆಗ್ರಹಿಸಿ ಜೆಪಿ ನಡ್ಡಾಗೆ ಸಚಿವ ಜೋಶಿ ಪತ್ರ
ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಆರೋಗ್ಯ ಮತ್ತು
ಎಂಎಲ್ಸಿಗಳ ನೇಮಕ ಕೆಪಿಸಿಸಿ ಅಧ್ಯಕ್ಷರು, ಸಿಎಂ ಬಿಟ್ಟದ್ದು: ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರ ಲೊಕೇಶನ್ ಟ್ರ್ಯಾಕ್ ಮಾಡುತ್ತಿರುವ ಆರೋಪದ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಬಳ್ಳಾರಿ ವಲಯ ಐಜಿಪಿ ಹಾಗೂ ಡಿಜಿಪಿ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ತಿಳಿಸಿದ್ದಾರೆ. ತಮ್ಮ ಲೊಕೇಶನ್
ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಪ್ರತಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು: ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ್ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ
ವಿಧಾನ ಪರಿಷತ್ ಸ್ಥಾನ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು: ಡಿಕೆ ಶಿವಕುಮಾರ್
ನವದೆಹಲಿ: ವಿಧಾನಪರಿಷತ್ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಪಕ್ಷದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಪರವಾಗಿ ದನಿ ಎತ್ತುವವರಿಗೆ ನೀಡಬೇಕು ಎಂಬುದು ನನ್ನ ಅಭಿಲಾಷೆ. ಸುಮ್ಮನೆ ಇರುವ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು. ಉತ್ತಮವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕು ಎಂಬುದು ನನ್ನ ಪ್ರಾಶಸ್ತ್ಯ. ಇದರ
ಭಾರತದ ಮೇಲೆ ಅಮೆರಿಕ ಸುಂಕ: ಮೋದಿಗೆ ರಾಹುಲ್ ತರಾಟೆ
ಭಾರತದ ಮೇಲೆ ಅಮೆರಿಕ ವಿಧಿಸಿರುವ ಸುಂಕಗಳ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತೀಯ ರಫ್ತಿನ ಮೇಲೆ ಪರಸ್ಪರ ಸುಂಕಗಳನ್ನು ವಿಧಿಸುವ ಡೊನಾಲ್ಡ್ ಟ್ರಂಪ್ ಅವರ ಕ್ರಮವು “ನಮ್ಮ ಆರ್ಥಿಕತೆಯನ್ನು ಧ್ವಂಸಗೊಳಿಸಲಿದೆ” ಎಂದು




