ರಾಜಕೀಯ
ಭಾರತದ ಮೇಲೆ ಅಮೆರಿಕ ಸುಂಕ: ಮೋದಿಗೆ ರಾಹುಲ್ ತರಾಟೆ
ಭಾರತದ ಮೇಲೆ ಅಮೆರಿಕ ವಿಧಿಸಿರುವ ಸುಂಕಗಳ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತೀಯ ರಫ್ತಿನ ಮೇಲೆ ಪರಸ್ಪರ ಸುಂಕಗಳನ್ನು ವಿಧಿಸುವ ಡೊನಾಲ್ಡ್ ಟ್ರಂಪ್ ಅವರ ಕ್ರಮವು “ನಮ್ಮ ಆರ್ಥಿಕತೆಯನ್ನು ಧ್ವಂಸಗೊಳಿಸಲಿದೆ” ಎಂದು ಹೇಳಿದ್ದಾರೆ. ಚೀನಾ ದೇಶವು ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ ಎಸಿ) ಭಾರತದ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ
ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಿಎಂ ಮನವಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು ಪತ್ರದ ವಿವರ
ತೆನ್ನೀರ ಮಹಿನ ನನ್ನ ಸಾವಿಗೆ ನೇರ ಹೊಣೆ: ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತನ ಡೆತ್‌ನೋಟ್
ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಡಿಕೇರಿಯ ಬಿಜೆಪಿ ಕಾರ್ಯಕರ್ತನ ಡೆತ್ ನೋಟ್‌ನಲ್ಲಿ, ರಾಜಕೀಯ ದ್ವೇಷಕ್ಕೆ ನಮ್ಮ ಜೀವನದ ಜೊತೆ ಆಟ ಆಡಿದ ತೆನ್ನೀರ ಮಹೀನ Tenneera Maheena (9449156215) ನನ್ನ ಸಾವಿಗೆ ನೇರ ಹೊಣೆ ಎಂದು ಬರೆದಿರುವುದು ಪತ್ತೆ ಯಾಗಿದೆ.
ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರ
1995ರ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಗೆ ಬಿಜೆಪಿ ನೇತೃತ್ವ ಎನ್‌ಡಿಎ ಸರ್ಕಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡ ಬಳಿಕ ಶುಕ್ರವಾರ ನಸುಕಿನಲ್ಲಿ ರಾಜ್ಯಸಭೆಯಲ್ಲೂ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಸೂದೆ ಪರ ೧೨೮, ವಿರುದ್ಧ ೯೫ ಮತಗಳು ಬಂದಿವೆ. ರಾಜ್ಯಸಭೆಯಲ್ಲಿ ಮಸೂದೆಯ ಪರ-ವಿರೋಧ ಚರ್ಚೆಗಳು
ಟೋಲ್ ದರ ಹೆಚ್ಚಳ ಸೇರಿದಂತೆ ಬಿಜೆಪಿ ಕಾಲದ ಬೆಲೆ ಏರಿಕೆಗೆ ಪ್ರತಿಭಟನೆ ಇಲ್ಲ: ಡಿಕೆ ಶಿವಕುಮಾರ್
ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ, ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮ
ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಕೆಜೆ ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ. ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ
ರಾಜ್ಯ ಸರ್ಕಾರದಿಂದ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಅಧಿಸೂಚನೆ ನಿರೀಕ್ಷೆ
ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಕನಿಷ್ಠ ವೇತನವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್
ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ಧರಣಿ ಎರಡನೇ ದಿನಕ್ಕೆ, ಸಿಎಂ ನಿವಾಸಕ್ಕೆ ಮುತ್ತಿಗೆ ನಿರ್ಧಾರ
ದರ ಏರಿಕೆ ನೀತಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ನಿರ್ಧರಿಸಿದೆ. ಮಧ್ಯಾಹ್ನಕ್ಕೆ
ಹಾಲು ದರ ಪರಿಷ್ಕರಣೆಯಿಂದ ನೀಗಿದ ಹೈನುಗಾರರ ಬವಣೆ, ನಾವೀಗ ಪ್ರಶ್ನಿಸಬೇಕಾಗಿರುವುದು ತೆರಿಗೆ ಹಂಚಿಕೆಯ ಪಾಲು
ನಂದಿನಿ ಹಾಲಿನ ದರ ಏರಿಕೆ ಹೈನುಗಾರರಿಗೆ ಹೇಗೆ ನೆರವಾಗಲಿದೆ, ಬೆಲೆ ಏರಿಕೆ ಬಗ್ಗೆ ಅಪಪ್ರಚಾರ ಯಾಕೆ ನಡೆಯುತ್ತಿದೆ, ನಿಜವಾಗಿಯೂ ನಾವು ಪ್ರಶ್ನಿಸಬೇಕಾಗಿರುವುದು ಯಾವುದರ ಬಗ್ಗೆ, ಯಾರನ್ನು ಎಂಬುದರ ಕುರಿತು ಈ ಲೇಖನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಕು ಚೆಲ್ಲಿದ್ದಾರೆ. ನಂದಿನಿ ಹಾಲಿನ ದರವನ್ನು
ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ
ಲೋಕಸಭೆಯಲ್ಲಿ ಬುಧವಾರ ಮಧ್ಯರಾತ್ರಿ ಸುದೀರ್ಘ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ವಿವಾದಿತ ಮಸೂದೆ ಕುರಿತು ಸಂಸತ್‌ನಲ್ಲಿ 12 ಗಂಟೆ ಚರ್ಚೆ ನಡೆಯಿತು. ನಂತರ 2 ಗಂಟೆ ಮತದಾನ ನಡೆಯಿತು. ಮಧ್ಯರಾತ್ರಿ 2 ಗಂಟೆಗೆ ಮಸೂದೆಗೆ ಸದನ ಸಮ್ಮತಿಸಿದೆ. ಮಸೂದೆ




