ರಾಜಕೀಯ
ಕನ್ನಡ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆ ಕಡ್ಡಾಯ ಮಸೂದೆ ವಾಪಸ್ ಪಡೆಯಿರಿ: ಪಿಣರಾಯಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾದಿಸುವೆ. ಮಸೂದೆ ವಾಪಸ್ ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು
ಇಡಿ ಮೇಲೆ ಮಮತಾ ರೇಡ್: ದಾಳಿ ವೇಳೆ ನುಗ್ಗಿ “ಐಪ್ಯಾಕ್” ಕಡತಗಳನ್ನು ಹೊತ್ತೊಯ್ದ ದೀದಿ
ಚುನಾವಣಾ ತಂತ್ರಗಾರಿಕೆ ಸಂಸ್ಥೆ ‘ಐ ಪ್ಯಾಕ್’ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತಾದಲ್ಲಿರುವ ಐಪ್ಯಾಕ್ ಮುಖ್ಯಸ್ಥನ ಮನೆಯ ಮೇಲೆ ದಾಳಿ ನಡೆದಾಗ ಅಲ್ಲಿಗೆ ನುಗ್ಗಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಾಖಲೆಗಳನ್ನು ಎತ್ತಿಕೊಂಡು
ರಾಜ್ಯದ ಕೆರೆಗಳ ಒಟ್ಟು ಸಂಖ್ಯೆ ಅಂತಿಮಗೊಳಿಸಿ 30% ಕ್ಕಿಂತ ಕಡಿಮೆ ನೀರಿರುವ ಕೆರೆಗಳ ಪಟ್ಟಿ ನೀಡಿ: ಸಚಿವ ಭೋಸರಾಜು
ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸಣ್ಣ ನೀರಾವರಿ ಇಲಾಖೆಯ
ಕೆಎಸ್ ಈಶ್ವರಪ್ಪಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ
ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರಿಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ಸಲ್ಲಿಸಲು ಈಶ್ವರಪ್ಪ ನಿರ್ಧರಿಸಿದ್ದಾರೆ. ಜನವರಿ 7ರಂದು ಈಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ.
ವಿಬಿ-ಜಿ ರಾಮ್ ಜಿ ವಿರುದ್ಧ ಹೋರಾಟಕ್ಕೆ ಯಾವ ನೈತಿಕತೆ ಇದೆ: ಕಾಂಗ್ರೆಸ್ ಗೆ ಪ್ರಲ್ಹಾದ ಜೋಶಿ ಪ್ರಶ್ನೆ
ಬೆಂಗಳೂರು: ಕಾಂಗ್ರೆಸ್ಸಿನವರು ಯಾವ ಪುರುಷಾರ್ಥಕ್ಕಾಗಿ ಮತ್ತು ಯಾವ ನೈತಿಕತೆ ಇಟ್ಟುಕೊಂಡು ವಿಬಿ-ಜಿ ರಾಮ್ ಜಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸವಾಲು ಹಾಕಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ
ಹುಬ್ಬಳ್ಳಿಯಲ್ಲಿ ಅವಮಾನಕಾರಿಯಾಗಿ ಮಹಿಳೆಯ ಬಂಧನ: ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯೆಂದ ಆರ್. ಅಶೋಕ
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ಥಳಿಸಲಾಗಿರುವ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ. ಪೊಲೀಸ್
ಬಿಜೆಪಿ- ಜೆಡಿಎಸ್ ವಿಲೀನಕ್ಕೆ ಆ ಪಕ್ಷಗಳ ನಾಯಕರು ಕಾಯುತ್ತಿದ್ದಾರೆ: ಡಿಕೆ ಶಿವಕುಮಾರ್
“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ ‘ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ’ ಎಂಬ
ಕುಮಾರಸ್ವಾಮಿಯಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಶಿವಕುಮಾರ್
“ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ
ಕೊಟ್ಟ ಮಾತಿನಂತೆ ನಡೆದಾಗ ಮಾತ್ರ ನಾಯಕರೆನಿಸಿಕೊಳ್ಳುತ್ತೇವೆ: ಡಿಕೆ ಶಿವಕುಮಾರ್
ನಮಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಸಿಗುತ್ತಿಲ್ಲ. ಪಾಪ, ಬೊಮ್ಮಾಯಿ ಅವರ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿತು. ಆದರೆ ಇವತ್ತಿನವರೆಗೂ ಆ ಹಣ ಬಿಡುಗಡೆಯಾಗಿಲ್ಲ. ಬೊಮ್ಮಾಯಿ , ನಿರ್ಮಲಾ
ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿಎಂ ಸಿದ್ದರಾಮಯ್ಯ
ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಅವರು ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ




