Tuesday, November 18, 2025
Menu

ನಾಳೆ ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆ ಸಾಧ್ಯತೆ

ಕೇಂದ್ರ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಮಂಡಿಸುವ ಸಾಧ್ಯತೆ ಇದೆ. ಕೇಂದ್ರ ಸಂಸದೀಯ ಸಮಿತಿ ತಿದ್ದುಪಡಿಗಳಲ್ಲಿ ಪ್ರತಿಪಕ್ಷ ಸದಸ್ಯರ ಸಲಹೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಾಪಸ್ ಕಳುಹಿಸಲಾಗಿತ್ತು. ಇದೀಗ ಪ್ರತಿಪಕ್ಷ ಸದಸ್ಯರ ಸಲಹೆಗಳನ್ನು ಪರಿಗಣಿಸಿ ಲೋಕಸಭೆಯಲ್ಲಿ ಏಪ್ರಿಲ್ 2ರಂದು ಮರು ಮಂಡಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಏಪ್ರಿಲ್ 4ರಂದು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಎರಡು

ಹಾಲು, ಮೊಸರು, ಕಾಫಿ ಟೀ, ನೀರು, ವಿದ್ಯುತ್‌, ವಾಹನ ಶುಲ್ಕ ದರ ಹೆಚ್ಚಳ, ಕಸಕ್ಕೂ ಕಾಸು

ಬಸ್, ಮೆಟ್ರೋ ಟಿಕೆಟ್‌ ದರ ಹೆಚ್ಚಳದ ಬಳಿಕ ಹಾಲು, ಮೊಸರು, ವಿದ್ಯುತ್‌, ನೀರಿನ ದರ ದುಬಾರಿಯಾಗಿ ಪರಿಣಮಿಸುವ ಜೊತೆಗೆ ಕಸಕ್ಕೂ ನಾಗರಿಕರು  ಸೆಸ್ ಕಟ್ಟಬೇಕಿದೆ. ಕಸ ಸಂಗ್ರಹ ಸೆಸ್ (ಮಾಸಿಕ)ದರ ಹೀಗಿದೆ, ವಸತಿ ಕಟ್ಟಡ: 600 ಚದರಡಿವರೆಗೆ – 10 ರೂ.,

ಕಲ್ಯಾಣ ಕರ್ನಾಟಕ ರೈತರ ಜಮೀನಿಗೆ ತುಂಗಾಭದ್ರ ನೀರು

ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು

ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇರಾನ್ ಮೇಲೆ ಬಾಂಬ್ : ಟ್ರಂಪ್ ಎಚ್ಚರಿಕೆ

ಟೆಹ್ರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್ ಜೊತೆ ಒಪ್ಪಂದಕ್ಕೆ ಬರದಿದ್ದರೆ ಬಾಂಬ್ ದಾಳಿ ನಡೆಲಾಗುವುದು ಹಾಗೂ ಅಧಿಕ ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಪರಮಾಣು ಒಪ್ಪಂದಕ್ಕೆ ಸಹಿ ಹಾಕದೇ ಇದ್ದರೆ ಇರಾನ್ ಮೇಲೆ ಬಾಂಬ್ ಹಾಕಲಾಗುವುದು.

“ಉದಯಕಾಲ” ಯುಗಾದಿ ವಿಶೇಷಾಂಕ ಬಿಡುಗಡೆಗೊಳಿಸಿದ ಡಿಸಿಎಂ

ಉದಯಕಾಲ ದಿನಪತ್ರಿಕೆಯ ಯುಗಾದಿ ವಿಶೇಷಾಂಕವನ್ನು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಸದಾಶಿವನಗರದ ನಿವಾಸದಲ್ಲಿ ಬಿಡುಗಡೆ ಮಾಡಿದರು. ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಬಿ ಬಸವರಾಜು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಳೆದ ೨೭ ವರ್ಷಗಳಿಂದ ಹೊರಬರುತ್ತಿರುವ ‘ಕನ್ನಡಿಗರ ಜೀವಾಳ’ ಎನ್ನುವ

ಬೆಲೆ ಏರಿಕೆ ವಿರುದ್ಧ ಏ.2ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಕಟಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ

ಬಿಎಸ್ ಯಡಿಯೂರಪ್ಪ ಕುಟುಂಬದ ಅಂತ್ಯ ಆರಂಭ: ಬಸನಗೌಡ ಪಾಟೀಲ್ ಯತ್ನಾಳ್

ನಮಗೆ ನಾಳೆಯಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಬಿಎಸ್ ಯಡಿಯೂರಪ್ಪ ಅವರ ಕುಟುಂಬದ ಅಂತ್ಯ ನಾಳೆಯಿಂದ ಆರಂಭವಾಗಲಿದೆ ಎಂದು ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ದರಿಂದ ನಮಗೆ ಪೂರ್ಣ

ಕುಮಾರಸ್ವಾಮಿಗೆ ಹಾಲು ಒಕ್ಕೂಟ ವ್ಯವಸ್ಥೆ ಬಗ್ಗೆ ಗೊತ್ತಿಲ್ಲವೆಂದ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ  ಏನಾದರೂ ಟೀಕೆ ಮಾಡಲಿ. ರೈತರು ಬದುಕಬೇಕಲ್ಲವೇ, ಅವರಿಗೆ ಕಾಳಜಿ ಇದ್ದರೆ ಹಸುಗಳ ಮೇವಿನ ಬೆಲೆ ಕಡಿಮೆ ಮಾಡಿಸಲಿ. ಜಿಎಸ್ ಟಿ, ಇಂಧನ ತೈಲ ಬೆಲೆ ಕಡಿಮೆ ಮಾಡಿಸಲಿ.  ದರ ಹೆಚ್ಚಳದ ಹಣ ರೈತರಿಗೆ ಹೋಗುವುದಿಲ್ಲ,  ಸರ್ಕಾರಕ್ಕೆ ಹೇಗೆ ಹೋಗುತ್ತದೆ ಎನ್ನುತಾರೆ,

ಯತ್ನಾಳ್​ ಉಚ್ಚಾಟನೆ: ಏ.13ಕ್ಕೆ‌ ಬೆಳಗಾವಿಯಲ್ಲಿ ಪ್ರತಿಭಟನೆ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಏ.10ರೊಳಗೆ ಬಸನಗೌಡ ಪಾಟೀಲ ಯತ್ನಾಳ್​ ಅವರ ಉಚ್ಚಾಟನೆ ಆದೇಶ ವಾಪಸ್‌ ಪಡೆಯದಿದ್ದರೆ ಏ.13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಬಂಧುಗಳು, ಹಿಂದೂಪರ‌ ಕಾರ್ಯಕರ್ತರು,

ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ

ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಹೇಳಿದ್ದಾರೆ.