ರಾಜಕೀಯ
ಕನ್ನಡಿಗರಿಗೆ ಸೇರಿದ ಕೋಗಿಲು ಜಮೀನು ಬಾಂಗ್ಲಾದವರಿಗೆ ನೀಡಲು ಬಿಡುವುದಿಲ್ಲ: ಬಿಜೆಪಿ
ಬಾಂಗ್ಲಾದೇಶದ ಜನರಿಗೆ ಕೋಗಿಲು ಕ್ರಾಸ್‌ನಲ್ಲಿ ಒಂದು ಮನೆ ನೀಡಿದರೂ ಅದು ಕೆಟ್ಟ ಪರಂಪರೆಗೆ ನಾಂದಿ ಹಾಡಲಿದೆ. ಕನ್ನಡಿಗರಿಗೆ ಸೇರಿದ ಜಮೀನನ್ನು ಬಾಂಗ್ಲಾ ಜನರಿಗೆ ನೀಡಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಎಚ್ಚರಿಕೆ ನೀಡಿದರು. ಕೋಗಿಲು ಕ್ರಾಸ್ ಬಳಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿಗೆ ಬೇರೆ ಜಿಲ್ಲೆಗಳಿಂದ ಬಡವರು ಬಂದಿದ್ದಾರೆ. ಅನೇಕರು ಮನೆ ಇಲ್ಲದೆ ಪಾದಚಾರಿ ಮಾರ್ಗದಲ್ಲಿ ಮಲಗುತ್ತಿದ್ದಾರೆ. ಇಂತಹವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ
ತಮಿಳುನಾಡು ಸರ್ಕಾರದಿಂದ ಮೂರು ಸಾವಿರ ರೂ., ಬಟ್ಟೆ ಸೇರಿದಂತೆ ಭರ್ಜರಿ ಪೊಂಗಲ್ ಗಿಫ್ಟ್
ಪೊಂಗಲ್ ಹಬ್ಬಕ್ಕೆ ತಮಿಳುನಾಡಿನ 2.22 ಕೋಟಿ ಪಡಿತರ ಚೀಟಿದಾರರಿಗೆ ಮತ್ತು ಶ್ರೀಲಂಕಾದ ತಮಿಳರ ಪುನರ್ವಸತಿ ಶಿಬಿರಗಳಲ್ಲಿ ವಾಸಿಸುತ್ತಿರುವ ಎಲ್ಲಾ ಕುಟುಂಬಗಳಿಗೆ ಸರ್ಕಾರವು ತಲಾ ಮೂರು ಸಾವಿರ ರೂ., ಕಬ್ಬು, ಒಂದು ಕೆ.ಜಿ ಅಕ್ಕಿ, ತುಪ್ಪ ಹಾಗೂ ಸಕ್ಕರೆ ಒಳಗೊಂಡಿರುವ ಪೊಂಗಲ್ ಗಿಫ್ಟ್
21 ಎಕರೆ ಸರ್ಕಾರಿ ಭೂಮಿ ಕಬಳಿಕೆ ಆರೋಪ : ಕೃಷ್ಣಭೈರೇಗೌಡರ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು
ಕೋಲಾರದ ನರಸಪುರ ಹೋಬಳಿಯ ಗರುಡನಪಾಳ್ಯದಲ್ಲಿ 21 ಎಕರೆ ಸರ್ಕಾರಿ ಖರಾಬು ಭೂಮಿ ಕಬಳಿಕೆ ಮಾಡಿದ್ದಾರೆಂದು ಆರೋಪಿಸಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ದೂರು ನೀಡಿ
ಕಾಂಗ್ರೆಸ್ ಆಡಳಿತದಲ್ಲಿ ಗೂಂಡಾ ರಾಜ್ಯ: ಆರ್ ಅಶೋಕ
ಅತ್ತ ಸಿಎಂ @siddaramaiah ನವರು ಅತ್ಯಂತ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡುವ ಕನಸು ಕಾಣುತ್ತ ಔತಣಕೂಟ, ಸಮಾವೇಶ ಎಂದು ಸಂಭ್ರಮ ಪಡುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೊಸ ವರ್ಷದ ಮೊದಲ ವಾರದಲ್ಲೇ ರಾಜ್ಯದಲ್ಲಿ ಗುಂಡಾರಾಜ್ಯದ ಗದ್ದಲ ಸದ್ದು
ಮದುವೆ ಸಮಾರಂಭದಲ್ಲಿ ಎಎಪಿ ನಾಯಕ ಜರ್ನೈಲ್ ಸಿಂಗ್ ಹತ್ಯೆ
ಅಮೃತ್‌ಸರ ಎಎಪಿ ನಾಯಕ ಜರ್ನೈಲ್ ಸಿಂಗ್ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಅತಿಥಿಗಳ ಸಮ್ಮುಖವೇ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜರ್ನೈಲ್ ಸಿಂಗ್ ತರಣ್ ತರಣ್ ಜಿಲ್ಲೆಯ ವಲ್ಥೋವಾ ಗ್ರಾಮದ ನಿವಾಸಿ. ಅಮೃತಸರದಲ್ಲಿ ಮದುವೆಯೊಂದರಲ್ಲಿ ಭಾಗಿಯಾಗಿದ್ದಾಗ ದುಷ್ಕರ್ಮಿಗಳು ಸಮೀಪದಿಂದಲೇ ಗುಂಡು ಹಾರಿಸಿ
ಜನಾರ್ಧನ ರೆಡ್ಡಿ ಅಮೆರಿಕದಿಂದ ಸೆಕ್ಯೂರಿಟಿ ತರಿಸಿಕೊಳ್ಳಲಿ, ಬೇಡ ಅಂದವರು ಯಾರು: ಡಿಸಿಎಂ
ಜನಾರ್ಧನ ರೆಡ್ಡಿ ಇರಾನ್, ಅಮೆರಿಕದಿಂದಾದರೂ ಸೆಕ್ಯುರಿಟಿ ತೆಗೆದುಕೊಂಡು ಬರಲಿ. ಯಾರನ್ನಾದರೂ ನೇಮಿಸಿಕೊಳ್ಳಲಿ. ಬೇಡ ಎಂದವರು ಯಾರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಳ್ಳಾರಿ ಬ್ಯಾನರ್ ಗಲಾಟೆ ಬಳಿಕ ಝಡ್ ಪ್ಲಸ್ ಸೆಕ್ಯುರಿಟಿ ನೀಡಿ ಎಂದು ಜನಾರ್ದನ ರೆಡ್ಡಿ ಅವರು ಪತ್ರ ಬರೆದಿರುವ
ಉಪಜಾತಿಗಳಲ್ಲಿ ವಿಭಜನೆಯಾಗದೆ ಒಂದೇ ಶಕ್ತಿಯಾಗಿ ಸಂಘಟಿತರಾಗಿ: ಮುಖ್ಯಮಂತ್ರಿ
ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ದೇವಾಂಗ ಸಂಘದಿಂದ ವತಿಯಿಂದ ಆಯೋಜಿಸಲಾಗಿದ್ದ ದೇವಾಂಗ ಸಂಘದ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ದೇವಾಂಗ ಸಮುದಾಯದವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘವು ನೂರು
ಬೆಂಗಳೂರು ನಗರ ಮೂಲ ಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ. ಹೂಡಿಕೆ: ಡಿಕೆ ಶಿವಕುಮಾರ್
ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ ನಿವಾರಿಸಲು 1.5 ಲಕ್ಷ ಕೋಟಿ ರೂ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಕಟಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಶ್ರೀ
ಬಳ್ಳಾರಿ ಬ್ಯಾನರ್ ಗಲಾಟೆ: ಸತೀಶ್ ರೆಡ್ಡಿಯ ಗನ್ ಮ್ಯಾನ್‌ಗಳು ಪೊಲೀಸ್ ವಶಕ್ಕೆ, ಪ್ರಕರಣ ಸಿಐಡಿಗೆ ಎಂದ ಗೃಹಸಚಿವ
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಪ್ರಯುಕ್ತ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್‌ಗೆ ಬಲಿಯಾದ ಪ್ರಕರಣದಲ್ಲಿ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಗನ್‌ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಪ್ರಕರಣದ ತನಿಖೆಯನ್ನು
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ; ಕಾನೂನು ಚೌಕಟ್ಟಿನಲ್ಲಿ ಕ್ರಮವೆಂದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಇತ್ತೀಚೆಗೆ ನಡೆದ ಘಟನೆಯ ಕುರಿತು ಕಾನೂನು ಚೌಕಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಬೇಕು. ಅ ಎಲ್ಲಾ ಕ್ರಮವನ್ನು ಅನುಸರಿಸುವ ಮೂಲಕ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು. ರಾಯಚೂರು ನಗರದ ಹೊರವಲಯದ ನೂತನ




