Tuesday, November 18, 2025
Menu

18 ಶಾಸಕರ ಅಮಾನತು ಆದೇಶ ಹಿಂಪಡೆಯಲು ವಿಜಯೇಂದ್ರ ಮನವಿ

ಬೆಂಗಳೂರು: ಸ್ಪೀಕರ್ ಅವರು ನಮ್ಮ ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ. ಇದು ಖಂಡನೀಯ. 18 ಶಾಸಕರನ್ನು ಅಮಾನತು ಮಾಡುವ ಆದೇಶವನ್ನು ಸ್ಪೀಕರ್ ಅವರು ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ  ಎಂದು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ

ಸಂವಿಧಾನ ಉಳಿವಿಗೆ ಒಟ್ಟಾಗಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್

ಚೆನ್ನೈ: “ನಾವು ನಮ್ಮ ಹಕ್ಕು, ಅಸ್ತಿತ್ವಕ್ಕೆ ಹೋರಾಡಲು, ಸಂವಿಧಾನ ಉಳಿವಿಗಾಗಿ ನಾವು ಒಟ್ಟಾಗಿದ್ದೇವೆ. ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸಂಸತ್ ಸ್ಥಾನಗಳು ಕಡಿಮೆಯಾಗಲು ನಾವು ಬಿಡುವುದಿಲ್ಲ. ದಕ್ಷಿಣದ

ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಸಿಬಿಐಗೆ ವಹಿಸಿ: ಆರ್.ಅಶೋಕ ಆಗ್ರಹ

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಹನಿಟ್ರ್ಯಾಪ್‌ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್‌.ರಾಜಣ್ಣ ಅವರು ವಿಧಾನಸಭೆಯಲ್ಲಿ ಎಲ್ಲರ ಮುಂದೆ ಹನಿಟ್ರ್ಯಾಪ್‌ ಬಗ್ಗೆ ಹೇಳಿದ್ದಾರೆ. ಇದರಲ್ಲಿ

ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಸುಮ್ಮನೆ ಬರುತ್ತಾರೆಯೇ?: ಡಿಕೆ ಶಿವಕುಮಾರ್‌

ಬೆಂಗಳೂರು/ ಭಾಗಮಂಡಲ: ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು

ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆಯಲ್ಲಿ ಕೇಂದ್ರದ ದ್ರೋಹದಿಂದ ರಾಜ್ಯಕ್ಕೆ ಹಣಕಾಸಿನ ಕೊರತೆ 

​ವಿರೋಧ ಪಕ್ಷದವರು ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆ ಮಾತನಾಡುವಾಗ ಎರಡು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಒಂದು, ತೆರಿಗೆ ಸಂಗ್ರಹಣೆ ಸಮರ್ಪಕವಾಗಿಲ್ಲ ಎಂದಾದರೆ ಇನ್ನೊಂದು ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಹಣಕಾಸಿನ ಪರಿಸ್ಥಿತಿ ಕ್ಲಿಷ್ಟಕರವಾಗಿದೆ ಎಂದು ವ್ಯಾಖ್ಯಾನಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಹನಿ ಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಸಿಎಂ

ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್

ಮನಿಟ್ರ್ಯಾಪ್ ಸರ್ಕಾರದಲ್ಲೀಗ ಹನಿ ಟ್ರ್ಯಾಪ್ ಸದ್ದು ಅಂದ್ರು ಆರ್‌ ಅಶೋಕ್‌

ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದಲ್ಲಿ ಈಗ  ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ಪ್ರತಿಪಕ್ಷ  ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ @INCKarnataka ಸರ್ಕಾರದಲ್ಲಿ ಈಗ ಹನಿ

ಕೇಂದ್ರವನ್ನು ಟೀಕಿಸುವ ಟೀ-ಶರ್ಟ್ ಧರಿಸಿ ಲೋಕಸಭೆಯಲ್ಲಿ ಪ್ರತಿಪಕ್ಷ ಸದಸ್ಯರ ಪ್ರತಿಭಟನೆ

ಕೇಂದ್ರ ಸರ್ಕಾರವನ್ನು ಟೀಕಿಸುವ ಘೋಷಣೆಗಳನ್ನು ಬರೆದ ಟೀ ಶರ್ಟ್ ಗಳನ್ನು ಧರಿಸಿ ಅನೇಕ ವಿರೋಧ ಪಕ್ಷದ ಸಂಸದರು ಸದನವನ್ನು ಪ್ರವೇಶಿಸಿದ್ದರಿಂದ ಲೋಕಸಭೆ ಕಲಾಪವನ್ನು ಹಲವು ಬಾರಿ  ಗುರುವಾರ ಮುಂದೂಡಲಾಯಿತು. ಸದನವು ಸರಿಯಾಗಿ ಕಾರ್ಯನಿರ್ವಹಿಸಬೇಕಿದ್ದರೆ ಟೀ ಶರ್ಟ್‌ಗಳನ್ನು ತೆಗೆದುಹಾಕುವಂತೆ ಸ್ಪೀಕರ್ ಓಂ ಬಿರ್ಲಾ

900 ಕೋಟಿ ರೂ. ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆಗೆ ಕೇಂದ್ರದ ಸಮ್ಮತಿ

ನವದೆಹಲಿ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ಗಡ್ಕರಿ ಅವರ ನಿವಾಸಕ್ಕೆ

ಪ್ರಿಯಾಂಕಾ ಗಾಂಧಿಗೆ ಚುನಾವಣಾ ನಿರ್ವಹಣಾ ಹೊಣೆ?

ನವದೆಹಲಿ: ಕಳೆದ 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮುಂದಿನ ತಿಂಗಳು ಅಹಮದಾಬಾದ್ ನಲ್ಲಿ ನಡೆಯಲಿದೆ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಮುಂದಿನ ಚುನಾವಣೆಯಲ್ಲಿ ಗುಜರಾತನ್ನು ಗೆಲ್ಲುವ ಸವಾಲು ಎಸೆದಿದ್ದರು. ಆದರೆ ಇದು ಹೇಳಿದಷ್ಟು ಸುಳಭವಲ್ಲ