ರಾಜಕೀಯ
ದ್ವೇಷದ ರಾಜಕಾರಣ ಕುಮಾರಸ್ವಾಮಿ ಡಿಎನ್ ಎಯಲ್ಲಿದೆ: ಡಿಕೆ ಶಿವಕುಮಾರ್
ಬೆಂಗಳೂರು: ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್. ಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದು, ನಾವು ಹೇಗೆ ದ್ವೇಷ ರಾಜಕಾರಣ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ದ್ವೇಷದ ರಾಜಕಾರಣ ಎಂಬ ಆರೋಪದ
ಕರೆಂಟ್ ಶಾಕ್: ಯೂನಿಟ್ ಗೆ 36 ಪೈಸೆ ವಿದ್ಯುತ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ!
ಪ್ರತಿ ಯೂನಿಟ್‌ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಏರಿಕೆ ಮಾಡಿದೆ. ಕೆಪಿಟಿಸಿಎಲ್ ಪ್ರಸ್ತಾವನೆಗೆ ಕೆಇಆರ್‌ಸಿ ಸಮ್ಮತಿಸಿದ್ದು, ಇದೇ ಏಪ್ರಿಲ್‌ನಿಂದ ಇದು ಜಾರಿಯಾಗಲಿದೆ. ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಎಸ್ಕಾಂಗಳ ಪಿಂಚಣಿ
ಹೆಸರು ಬದಲಾವಣೆಗೆ ಕೇಂದ್ರ ನಕಾರ: ಕಾನೂನು ನಮಗೂ ಗೊತ್ತು ಎಂದ ಡಿಸಿಎಂ
ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, “ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ಎಂಬುದು ನಮಗೆ ಗೊತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ
ಕುರಿ ಸಾಕಣೆದಾರರ ಮೇಲೆ ಹಲ್ಲೆ ತಡೆಗೆ ವಿಶೇಷ ಕಾನೂನು ಚಿಂತನೆ
ಕುರಿ ಸಾಕಣೆದಾರರ ಮೇಲೆ ಹಲ್ಲೆ, ದೌರ್ಜನ್ಯ ನಡೆಸುವವರನ್ನು ಕಠಿಣ ಶಿಕ್ಷಗೆ ಗುರಿಪಡಿಸಲು ವಿಶೇಷ ಕಾನೂನು ತರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಚಿದಾನಂದ್ ಎಂ.ಗೌಡ ಪ್ರಶ್ನೆಗೆ ಪಶುಸಂಗೋಪನೆ ಸಚಿವರ
ವಿಧಾನಸಭೆಯಲ್ಲಿ ಸದ್ದು ಮಾಡಿದ ಪ್ರಭಾವಿ ಸಚಿವರ ಹನಿಟ್ರ್ಯಾಪ್ ಸುದ್ದಿ
ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ ರೀತಿ ಕೆಲಸ
ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ತೆರವಿಗೆ ಮಾರ್ಕಿಂಗ್ ಮಾಡಿ ಕಲ್ಲು ನೆಟ್ಟ ಅಧಿಕಾರಿಗಳು
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಿಡದಿಯ ಕೇತುಗಾನಹಳ್ಳಿ ಗ್ರಾಮದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ. ಕೇತಗಾನಹಳ್ಳಿಯ ಸರ್ವೆ 7,8,9,10,16,17 ಮತ್ತು 79ರಲ್ಲಿ ಕುಮಾರಸ್ವಾಮಿ ಸೇರಿದಂತೆ ಇತರರು ಒತ್ತುವರಿ
ಬೆಂಗಳೂರಿನಲ್ಲಿ ಕಾವೇರಿ ಆರತಿ ಪ್ರಶ್ನಿಸಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ
ಬೆಂಗಳೂರು ನಗರದ ಸ್ಯಾಂಕಿ ಟ್ಯಾಂಕ್ನ ಬಫರ್ ಝೋನ್ನಲ್ಲಿ ರಾಜ್ಯ ಸರ್ಕಾರ ಮಾರ್ಚ್ 21ರಂದು ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ. ಕಾವೇರಿ ಆರತಿ ಸಂಬಂಧ ಬೆಂಗಳೂರು ಜಲ ಮಂಡಳಿಯ ಅಧಿಕಾರಿಗಳು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಸಂಬಂಧ ಮಾಧ್ಯಮಗಳಲ್ಲಿ
ಪೆನ್ನಾರ್ ನದಿ ನೀರು ವಿವಾದ ಸಭೆ ಮುಂದೂಡಿಕೆ
ಸೋಮವಾರ (ಮಾ.17) ಮಧ್ಯರಾತ್ರಿ ಹೊತ್ತಿಗೆ ತಮಿಳುನಾಡಿನವರು ಪೆನ್ನಾರ್ ಸಭೆಯನ್ನು ಬಹಿಷ್ಕರಿಸಿ ಪ್ರತ್ಯೇಕ ದಿನಾಂಕ ನೀಡಿ ಎಂದು ಕೇಳಿದ ಕಾರಣಕ್ಕೆ ಸಭೆಯನ್ನು ಮುಂಡೂಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಯಾರ ಬಳಿ ಮಾತನಾಡಬೇಕೊ ಅವರ ಬಳಿ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಮುಂದಿನ ಸಭೆ ದಿನಾಂಕ ತಿಳಿಸಲಾಗುವುದು. ಇವತ್ತಿನ
ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರವೆಂದು ಆರ್ ಅಶೋಕ್ ಆಕ್ರೋಶ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ
ಒತ್ತುವರಿ ಮಾಡಿಲ್ಲವಾದ್ರೆ ಏಕೆ ಗಾಬರಿ: ಹೆಚ್‌ಡಿ ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಪ್ರಶ್ನೆ
“ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಗೂ ಏನು ಸಂಬಂಧ? ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.




