ರಾಜಕೀಯ
ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ನಡೆಸುತ್ತಿರುವವರ ಒಕ್ಕಲೆಬ್ಬಿಸಬಾರದು ಡಿಸಿಎಂ ಸೂಚನೆ
ನಮ್ಮ ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ವೇಳೆಯಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದವರಿಗೆ ಭೂಮಿ ನೀಡುವ ಕಾನೂನು ತಂದಿತ್ತು. ಇಲ್ಲಿ ರೈತರು ಭೂಮಿಗಾಗಿ ಅರ್ಜಿ ಹಾಕಿದ್ದಾರೆ. ಅರಣ್ಯ ಭೂಮಿಗಳಲ್ಲಿ ವ್ಯವಸಾಯ ಮಾಡುತ್ತಿರುವವರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಡಿಎಫ್ ಓಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್ ಅವರ ಕಚೇರಿಯಲ್ಲಿ ಶಿವಕುಮಾರ್ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಪಂಚಾಯತಿ ಮಟ್ಟದಲ್ಲಿಯೇ ಇದರ ಬಗ್ಗೆ
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ: ಮುಖ್ಯಮಂತ್ರಿ
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ, ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ
ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲದಕ್ಕೂ ಕೊನೆ ಎಂಬುದು ಇದೆ: ಡಿಕೆ ಶಿವಕುಮಾರ್
ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲಕ್ಕೂ ಕೊನೇ ಎಂಬುದು ಇದೆ, ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಮುಕ್ಕಾಲು ಪ್ರಪಂಚ ಗೆದ್ದ ಅಲೆಕ್ಸಾಂಡರ್ ಶಾಶ್ವತ ಇರಲಿಲ್ಲ, ಸದ್ದಾಂ ಹುಸೇನ್ ಅವಿತುಕೊಂಡ, ಇನ್ನು ಬೇರೆಯ ವರದು ಯಾವ ಲೆಕ್ಕ?, ಮಹಾತ್ಮ ಗಾಂಧೀಜಿ ಹೆಸರನ್ನು ದೇಶದ
ರಾಜ್ಯದಲ್ಲಿ ಡ್ರಗ್ಸ್ ದಂಧೆ ನಿಗ್ರಹಕ್ಕೆ ಕಾಂಗ್ರೆಸ್ ಸರ್ಕಾರ ವಿಫಲ: ಆರ್ ಅಶೋಕ ಕಿಡಿ
ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ “ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ” ಎಂದು ಇದರ
ಎಲ್ಲರಿಗೂ ಒಳಿತಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ: ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಕೆ ಶಿವಕುಮಾರ್
“ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಜ. 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ
ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ-ರಾಮ್ ಜಿ ಎಂದು ಬದಲಾಯಿಸಲಾಗಿದ್ದು, ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ
ಸಮಾನತೆ ಹರಿಕಾರ ಬಸವಣ್ಣನ ತತ್ವ ಪಾಲಿಸುವ ದೊಡ್ಡಮನಿ ಮನೆತನಕ್ಕೆ ಹೀಗಾಗಿರುವುದು ದುಃಖಕರ: ಸಂತೋಷ್ ಲಾಡ್
ಹುಬ್ಬಳ್ಳಿ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಘಟನೆಯ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಮನೆಗೂ ಸಚಿವರು ಭೇಟಿ
ಡಂಪ್ ಸೈಟ್‌ನಲ್ಲಿದ್ದ ಅಕ್ರಮ ಮನೆಗಳ ಧ್ವಂಸ: ಪಿಣರಾಯಿ ರಾಜಕೀಯ ಗಿಮಿಕ್ ಬೇಡವೆಂದ ಡಿಕೆ ಶಿವಕುಮಾರ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಚುನಾವಣೆ ಸಂದರ್ಭದಲ್ಲಿ ಪಿಣರಾಯಿ ವಿಜಯನ್ ರಾಜಕೀಯ ಗಿಮಿಕ್ ಮಾಡುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಉತ್ತರ ಪ್ರದೇಶದಂತೆ ಕರ್ನಾಟಕದ ಬೆಂಗಳೂರಿನಲ್ಲೂ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆ ಧ್ವಂಸ ಮಾಡಲಾಗುತ್ತಿದೆ ಎಂದು ಪಿಣರಾಯಿ
ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಅಪಘಾತಗಳು: ಚಾಲಕರಿಗೆ ಸುರಕ್ಷತಾ ಮಾರ್ಗಸೂಚಿಗೆ ಸಚಿವ ರಾಮಲಿಂಗಾರೆಡ್ಡಿ ಕೇಂದ್ರಕ್ಕೆ ಆಗ್ರಹ
ಹಿರಿಯೂರು ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಹಲವು ಮಂದಿ ಸಜೀವ ದಹನಗೊಂಡ ಭಯಾನಕ ಘಟನೆಯ ಬಳಿಕ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಅವಧಿಯ ಸಂಚಾರದ ಸುರಕ್ಷತೆ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿರು ವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಗರ್ಭಿಣಿಯ ಹತ್ಯೆಗೈದ ತಂದೆ: ದೌರ್ಜನ್ಯಕ್ಕೊಳಗಾದ ಕುಟುಂಬ ಭೇಟಿ ಮಾಡಿದ ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಸಾಂತ್ವನ ಹೇಳಿ, ಧೈರ್ಯ ತುಂಬಿದರು.




