Tuesday, February 17, 2026
Menu

ಸಮೀಕ್ಷೆ ಕಾರ್ಯ ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು: ಸಿಎಂ ಸೂಚನೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.  ಸಮೀಕ್ಷೆ ಕಾರ್ಯ  ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯ ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಚರ್ಚೆಯ ಮುಖ್ಯಾಂಶಗಳು ಹೀಗಿವೆ,  ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ

NW KRTC ಅಧ್ಯಕ್ಷ ಸ್ಥಾನದಿಂದ ರಾಜು ಕಾಗೆ ವಜಾ ಇಲ್ಲ, ಪ್ರಿಂಟ್‌ ಮಿಸ್ಟೇಕ್‌ ಎಂದ ಸಿಎಂ

ಕಾಗವಾಡ ಕ್ಷೇತ್ರದ ಕಾಂಗ್ರೆಸ್​​​ ಶಾಸಕ ರಾಜು ಕಾಗೆ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿಯಾಗಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಎಐಸಿಸಿ ಅರುಣ್ ಪಾಟೀಲ್ ಹೆಸರು ಉಲ್ಲೇಖಿಸಿರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ನಿಮ್ಮನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ

ನಿಷ್ಕ್ರಿಯ ಅಬಕಾರಿ ಲೈಸೆನ್ಸ್‌ ಹರಾಜಿಗೆ ಸರ್ಕಾರ ಕ್ರಮ

ನಿಷ್ಕ್ರಿಯವಾಗಿರುವ ಅಬಕಾರಿ ಲೈಸೆನ್ಸ್‌ಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ರಾಜ್ಯದ ಬೊಕ್ಕಸಕ್ಕೆ 500 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ರ ಬಜೆಟ್‌ನಲ್ಲಿ ಈ ಹರಾಜು ಯೋಜನೆ ಘೋಷಿಸಿದ್ದು, ಎಲೆಕ್ಟ್ರಾನಿಕ್ ಹರಾಜಿನ

ಔಷಧ ಆಮದು: 100% ಸುಂಕ ಘೋಷಿಸಿದ ಟ್ರಂಪ್‌, ಭಾರತದ ಆರ್ಥಿಕತೆ ಮೇಲೂ ಪರಿಣಾಮ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಔಷಧಗಳ ಆಮದಿನ ಮೇಲೆ ಶೇ.100 ಸುಂಕ ಘೋಷಿಸಿದ್ದು, ಅಕ್ಟೋಬರ್ 1ರಿಂದ ಜಾರಿಯಾಗಲಿದೆ. ಅಡುಗೆ ಮನೆ ಪಿಠೋಪಕರಣಗಳ ಮೇಲೆ 50% ಹಾಗೂ ಸ್ನಾನಗೃಹ ಪಿಠೋಪಕರಣ ಆಮದುಗಳ ಮೇಲೆ 30% ಸುಂಕ ಹಾಗೂ ಹೆವಿ ಟ್ರಕ್‌ಗಳ ಮೇಲೆ 25%

NW KRTC ಅಧ್ಯಕ್ಷ ರಾಜು ಕಾಗೆ ಸ್ಥಾನಕ್ಕೆ ಕೊಕ್‌ ನೀಡಿದ “ಕೈ” ಕಮಾಂಡ್‌

ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್‌ ಹೈ ಕಮಾಂಡ್‌ ವಜಾಗೊಳಿಸಿದೆ. ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ

ಜಿಎಸ್‌ಟಿ 2.0 ರ ಲಾಭ ಜನರಿಗೆ ವರ್ಗಾಯಿಸಲು ವ್ಯಾಪಾರಿಗಳಿಗೆ ಸಂಸದ ಡಾ.ಕೆ.ಸುಧಾಕರ್‌ ಮನವಿ

ಜಿಎಸ್‌ಟಿ 2.0 ಸುಧಾರಣೆಗಳು ಸೆಪ್ಟೆಂಬರ್ 22 ರಿಂದ ಜಾರಿಯಾಗಿವೆ. ಈ ಸುಧಾರಣೆಗಳ ಲಾಭ ಜನರಿಗೆ ನೇರವಾಗಿ ತಲುಪುವಂತೆ ಮಾಡಲು ಚಿಕ್ಕಬಳ್ಳಾಪುರದ ಸಂಸದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರದ ಅಂಗಡಿ, ಮುಂಗಟ್ಟು ಮತ್ತು ವಿಮಾ ಕಚೇರಿಗಳಲ್ಲಿ ವಿಶೇಷ ಜಾಗೃತಿ ಅಭಿಯಾನ ನಡೆಸಿದ್ದಾರ ಚಿಕ್ಕಬಳ್ಳಾಪುರದ ಎಲ್‌ಐಸಿ ಕಚೇರಿ,

ದಕ್ಷಿಣ ಭಾರತದ ಹೆಮ್ಮೆ ‘ಕಾವೇರಿ ಆರತಿ’: ಡಿಕೆ ಶಿವಕುಮಾರ್ ದೂರದೃಷ್ಟಿ, ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು

ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೂರದೃಷ್ಟಿ ಮತ್ತು ಸಕ್ರಿಯ ಮುಂದಾಳತ್ವದ ಫಲವಾಗಿ, ಇದೇ ಸೆಪ್ಟೆಂಬರ್ 26 ರಿಂದ ಕೃಷ್ಣರಾಜ ಸಾಗರ (KRS) ಜಲಾಶಯದ ಬಳಿ ʻಕಾವೇರಿ ಆರತಿ’ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಭಾರತದ ಪ್ರತಿಯೊಬ್ಬ ಪ್ರವಾಸಿ ಮತ್ತು ಅಧ್ಯಾತ್ಮಿಕ

ಬಿಜೆಪಿ ಅವಧಿಯಲ್ಲಿ ಬೆಂಗಳೂರಿನಲ್ಲಿ ಒಂದೇ ಒಂದು ಪಿಲ್ಲರ್‌, ಮೇಲ್ಸೇತುವೆ ಮಾಡಿಲ್ಲ: ಡಿಕೆ ಶಿವಕುಮಾರ್ 

“ಬಿಜೆಪಿ ಆಡಳಿತಾವಧಿಯಲ್ಲಿ ಆಗಿದ್ದಂತಹ ರಸ್ತೆಗುಂಡಿಗಳನ್ನು ನಾವು ಮುಚ್ಚುತ್ತಿದ್ದೇವೆ. ಆರ್.ಅಶೋಕ್ ಅವರಿಗೆ ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಲು ಆಗಲಿಲ್ಲ, ಒಂದೇ ಒಂದು ಮೇಲ್ಸೇತುವೆಯನ್ನೂ ಮಾಡಲಿಲ್ಲ. ನಿಮ್ಮ ಕೈಯಲ್ಲಿ ಏನೂ ಮಾಡಲು ಆಗಲಿಲ್ಲ ಎಂದೇ ಜನರು ನಮ್ಮ ಕೈಗೆ ಅಧಿಕಾರ ಕೊಟ್ಟಿದ್ದಾರೆ”

ವಿಪ್ರೋ ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅನುಮತಿ ಸಾಧ್ಯವಿಲ್ಲ: ಸಿಎಂ ಮನವಿಯನ್ನು ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಸರ್ಜಾಪುರದ ವಿಪ್ರೋ ಕ್ಯಾಂಪಸ್ ಮೂಲಕ ವಾಹನಗಳ ಸೀಮಿತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ಅಜೀಮ್ ಪ್ರೇಮ್ ಜೀ ತಿರಸ್ಕರಿಸಿದ್ದಾರೆ. ವಿಪ್ರೋ ಖಾಸಗಿ ಆಸ್ತಿಯಾಗಿದ್ದು, ಕಟ್ಟುನಿಟ್ಟಿನ ಭದ್ರತಾ ನಿಯಮಗಳನ್ನ ಹೊಂದಿದೆ. ಸಾರ್ವಜನಿಕ ರಸ್ತೆಗಾಗಿ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ​ ಸಭೆ: ಪ್ರಮುಖ ನಿರ್ಣಯಗಳೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ (ಸೆಪ್ಟೆಂಬರ್‌ 25) ಸಚಿವ ಸಂಪುಟ ಸಭೆ ನಡೆಯಿತು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿಚಾರದ ಚರ್ಚೆಯ ಜೊತೆಗೆ ಅನೇಕ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಆ ಕುರಿತಾದ ವಿವರ ಇಲ್ಲಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು