ರಾಜಕೀಯ
ಕೇಂದ್ರ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿದ್ದರಾಮಯ್ಯ
ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧ ಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಉತ್ತರಿಸಿ, ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್ ದೇಶದ ಸುಲೇಮಾನ್ ಹ್ಯಾಂಕ್, ವಿಶ್ವಸಂಸ್ಥೆ ಜನರಲ್
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕರಿಮಣಿ ಮಾಲೀಕ ಯಾರು ಎನ್ನುವುದು ಕೀಳು ಅಭಿರುಚಿಯ ಪ್ರಯೋಗ
ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ. ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆಯಾಗಬೇಕು ಎನ್ನುವ ಕಾಳಜಿಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇವೆಲ್ಲವೂ ವಾಸ್ತವ ಕಾರ್ಯಕ್ರಮಗಳಾಗಿರುವುದರಿಂದ ರಾಜ್ಯಪಾಲರು ಶ್ಲಾಘಿಸಿದ್ದಾರೆ. ಸದನದ ಚರ್ಚೆಗಳು ಬಸವಣ್ಣ ಹೇಳಿದಂತೆ ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು. ಸದನದಲ್ಲಿ ಮಾತನಾಡಿದರೆ
ಅಲ್ಪಸಂಖ್ಯಾತರಿಗೆ ಅವಕಾಶ ನೀಡಿ ಸಮಬಾಳು ಸಮಪಾಲು ಎನ್ನಲಿ: ವಿಜಯೇಂದ್ರಗೆ ಡಿ.ಕೆ.ಶಿವಕುಮಾರ್ ಸವಾಲು
“ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರಾದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ಗದಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಎಕ್ಸ್ (ಟ್ವೀಟ್)
2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿಕೆ ಶಿವಕುಮಾರ್ ಕರೆ
ಬೆಂಗಳೂರು: ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಭಾರತ
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಬಂದಿಲ್ಲ: ಸಿಎಂ
ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ತಿಳಿಸಿದರು. ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ
ಕೆಎಎಸ್ ಮರುಪರೀಕ್ಷೆ ಇಲ್ಲವೆಂದು ಸಿಎಂ ಸ್ಪಷ್ಟನೆ
ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರಕ್ಕೆ ಸಂಬಂಧಿಸಿದ ಅಧ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯ ಉಭಯ ಸದನಗಳಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ನಿಯಮ 69
ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ಸಿಎಂಗೆ ವರದಿ ಸಲ್ಲಿಸಿದ ನಾಗಮೋಹನ್ ದಾಸ್ ಆಯೋಗ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳು ಹಾಗೂ ನಾರಾಯಣಪುರ ಬಲದಂಡೆ ಸೀಳು ಕಾಲುವೆಗಳ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳ ಕುರಿತು ನಿವೃತ್ತ ನ್ಯಾ. ಹೆಚ್.ಎನ್ ನಾಗಮೋಹನ್ ದಾಸ್ ಆಯೋಗವು ನಡೆಸಿದ ತನಿಖೆಯ ವರದಿಯನ್ನು ಮುಖ್ಯಮಂತ್ರಿ
ವಿಧಾನ ಪರಿಷತ್ತಿನಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ
ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು
ನಟ್ ಬೋಲ್ಟ್ ಟೈಟ್ ಹಗರಣದ ಸುತ್ತಮುತ್ತ
ಸತ್ಯನಾರಾಯಣ ಪೂಜೆಗೆ ಆಹ್ವಾನವಿಲ್ಲದ್ದರೂ ಹೋಗಿ ಪ್ರಸಾದ ಸ್ವೀಕರಿಸಿ ಬರುತ್ತಾರಂತೆ. ಹಾಗೆಯೇ ಚಿತ್ರೋದ್ಯಮದವರು ಸ್ವಲ್ಪ ಅಹಂ ಬಿಟ್ಟು ಆಮಂತ್ರಣಕ್ಕೆ ಕಾಯದೇ ಕಾರ್ಯಕ್ರಮದಲ್ಲಿ ಭಾಗವಹಿಸಿ ದೊಡ್ಡತನ ಮೆರೆಯಬಹುದಿತ್ತು. ಮನೆಯಲ್ಲಿ ನಡೆಯುವ ಮನೆಯ ಕಾರ್ಯಕ್ರಮಕ್ಕೆ ಮನೆಯರಿಗೆ ಆಮಂತ್ರಣ ನೀಡುವ ಸಂಪ್ರದಾಯ ಎದರೂ ಇದೆಯೇ? ಇಂಥ ಕಾರ್ಯಕ್ರಮಗಳಿಗೆ
5 ವರ್ಷ ಪೂರ್ಣಾವಧಿ ಸಿಎಂ ಆಗಿ ನಾನೇ ಇರುತ್ತೇನೆ: ಸಿದ್ದರಾಮಯ್ಯ
5 ವರ್ಷಗಳ ನಾನೇ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ವಿಧಾನಸಭೆ ಅಧಿವೇಶನದದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನೀವು ಮತ್ತೆ




