Tuesday, February 17, 2026
Menu

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ಆರ್.ಅಶೋಕ

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ , ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ ವೇದಿಕೆ ಸೃಷ್ಟಿಸಿದ್ದಾರೆ. ಒಕ್ಕಲಿಗ, ದಲಿತ, ವಿಶ್ವಕರ್ಮರನ್ನು ಕ್ರೈಸ್ತ ಧರ್ಮಕ್ಕೆ ಸೇರಿಸಲು 52 ಹೊಸ ಜಾತಿಗಳನ್ನು ಸೃಷ್ಟಿ ಮಾಡಲಾಗಿದೆ. ತಮಗೆ ಬೇಕಾದ ಜಾತಿಗಳ ಸಂಖ್ಯೆ ಕಡಿಮೆ ಅಥವಾ ಹೆಚ್ಚು

ಪ್ರಬಲ ಕೋಮುಗಳಿಗೆ ಕುತ್ತು ತರಲಿದೆಯಾ ಜಾತಿ ಸಮೀಕ್ಷೆ

ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭಗೊಂಡಿದೆ. ಇದನ್ನು ಸಾಮಾಜಿಕ ಮತ್ತು ಶೈಕ್ಷಣಿಗೆ ಸಮೀಕ್ಷೆ ಎಂದು ಕರೆದಿದ್ದರೂ ಮೂಲತಃ ಇದು ಜಾತಿ ಸಮೀಕ್ಷೆ ಎಂಬುದರಲ್ಲಿ ಸಂದೇಹವಿಲ್ಲ. ಇದುವರೆಗೆ ಲಿಂಗಾಯತರು ಮತ್ತು ಒಕ್ಕಲಿಗರು ಅಧಿಕಾರದಲ್ಲಿ ಪ್ರಾಬಲ್ಯ ಸಾಧಿಸಿಕೊಂಡು ಬಂದಿರುವುದಂತೂ ನಿಜ. ೧೯೩೧ ರ ಗಣತಿಯಲ್ಲಿ ಈ

ನಾನು ಭಕ್ತರ ಹೃದಯದಲ್ಲಿ ಪೀಠ ಕಟ್ಟಿದ್ದೇನೆ, ಉಚ್ಚಾಟನೆ ಮಾಡುವ ಅಧಿಕಾರ ಯಾರಿಗೂ ಇಲ್ಲ: ಜಯಮೃತ್ಯುಂಜಯ ಸ್ವಾಮೀಜಿ

ಸೃಷ್ಟಿಕರ್ತ ಪರಮಾತ್ಮ, ಪರಮಾತ್ಮನ ಸ್ವರೂಪವಾದ ಭಕ್ತರನ್ನು ಬಿಟ್ಟು, ಯಾರಿಗೂ ನಮ್ಮನ್ನು ಉಚ್ಚಾಟನೆ ಮಾಡುವ ಅಧಿಕಾರ ಈ ಜಗತ್ತಿನಲ್ಲಿ ಇಲ್ಲ, ಎಂದು ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ನ

GST ಹೆಚ್ಚಿಸಿದ್ದು ಮೋದಿ, ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ: ಸಿದ್ದರಾಮಯ್ಯ ವ್ಯಂಗ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಬರೀ ಡೋಂಗಿ. ಹೆಚ್ಚೆಚ್ಚು GST ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಮಹಾರಾಜ ಕಾಲೇಜ್ ಮೈದಾನದಲ್ಲಿ ನಡೆದ ದಸರಾ ಆಹಾರ ಹಬ್ಬ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ

ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ; ನಾಳೆ ಜಾತಿ ಗಣತಿ ಭವಿಷ್ಯ ನಿರ್ಧಾರ

ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಯನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಾದ ವಿವಾದಗಳನ್ನು ಆಲಿಸಿದ ಕರ್ನಾಟಕ ಹೈ ಕೋರ್ಟ್ ನಾಳೆ ಸೆಪ್ಟೆಂಬರ್ 23, ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಸಲು

ಜಾತಿ ಗಣತಿ: ಈ ದಾಖಲೆಗಳನ್ನು ತಪ್ಪದೇ ಸಿದ್ಧವಾಗಿಟ್ಟುಕೊಳ್ಳಿ

ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ (ಜಾತಿ ಗಣತಿ) ಸಮೀಕ್ಷೆಯನ್ನು ರಾಜ್ಯದಲ್ಲಿ ನಡೆಸಲಿದ್ದು, ಆಯೋಗದ ಸಿಬ್ಬಂದಿಗಳು ಪ್ರತಿ ಮನೆಗೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸುತ್ತಾರೆ ನಂತರ ಶಿಕ್ಷಕರು ಮನೆಗಳಿಗೆ ಭೇಟಿ

ಜಾತಿಗಣತಿ ಮುಂದೂಡಲು ಆಗ್ರಹ: ಮಲ್ಲಿಕಾರ್ಜುನ ಖರ್ಗೆಗೆ ಮನವಿ ಸಲ್ಲಿಕೆ

ಇಂದಿನಿಂದ ಕರ್ನಾಟಕದಾದ್ಯಂತ ಆರಂಭವಾಗಿರುವ ಜಾತಿ ಜನಗಣತಿ (ಸಾಮಾಜಿಕ, ಆರ್ಥಿಕ, ಶೈಕ್ಷಣಿಕ) ಸಮೀಕ್ಷೆಯನ್ನು ಮುಂದೂಡುವಂತೆ ಒಕ್ಕಲಿಗ, ಲಿಂಗಾಯತ ಸಮುದಾಯಗಳು ಆಗ್ರಹಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಮುಖಂಡರು ಭೇಟಿಯಾಗಿ 15

ಬಗರಮ್ ವಾಯು ನೆಲೆಯ ಒಂದಿಂಚೂ ಕೊಡಲ್ಲ: ಟ್ರಂಪ್‌ಗೆ ಆಫ್ಘನ್‌ ಸವಾಲು

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಸಮೀಪವಿರುವ ಬಗರಮ್ ವಾಯು ನೆಲೆಯನ್ನು ಅಮೆರಿಕ ವಶಕ್ಕೆ ಮತ್ತೆ ಒಪ್ಪಿಸಬೇಕು ಎಂದು ಡೊನಾಲ್ಡ್ ಟ್ರಂಪ್ ಆಗ್ರಹಿಸುತ್ತಿದ್ದು, ತಾಲಿಬಾನ್ ಅದನ್ನು ತಿರಸ್ಕರಿಸಿದೆ. ವಾಯುನೆಲೆಯನ್ನು ಅಮೆರಿಕಕ್ಕೆ ಒಪ್ಪಿಸುವುದು ಇರಲಿ, ಒಂದು ಮೀಟರ್ ಜಾಗವನ್ನೂ ಬಿಟ್ಟುಕೊಡುವುದಿಲ್ಲ ಎಂದು ಅಲ್ಲಿನ ತಾಲಿಬಾನ್ ಸರ್ಕಾರ ಸ್ಪಷ್ಟಪಡಿಸಿದೆ.

ಪಾಕ್‌ ವಾಯುಪಡೆ ದಾಳಿಗೆ 30 ಪಾಕಿಸ್ತಾನಿ ಪ್ರಜೆಗಳು ಬಲಿ

ಪಾಕಿಸ್ತಾನ ವಾಯುಪಡೆಯು ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ವೈಮಾನಿಕ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17 ಯುದ್ಧ ವಿಮಾನಗಳು ಎಂಟು

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ ಸಿದ್ದರಾಮಯ್ಯ 

ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ಮೈಸೂರಿನಲ್ಲಿ  ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ