Wednesday, November 19, 2025
Menu

ಹೈದರ್ ಅಲಿ ಸಿನಿಮಾ ಮಾಡ್ತಾರ ಮುನಿರತ್ನ

ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಕುರಿತಾಗಿ ಸಿನಿಮಾ ಮಾಡಲು ಶಾಸಕ ಮುನಿರತ್ನ ಮುಂದಾಗಿದ್ದಾರೆ. ಮೈಸೂರು ಸಂಸ್ಥಾನವನ್ನು ಆಳಿದ್ದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಕುರಿತಾಗಿ ಹಲವು ಪುಸ್ತಕಗಳು ಈಗಾಗಲೇ ಬಂದಿವೆ. ಇತಿಹಾಸಕಾರ ವಿಕ್ರಮ್ ಸಂಪತ್ ಅವರು ಬರೆದಿರುವ ಪುಸ್ತಕವನ್ನು ಆಧಾರವಾಗಿ ಇಟ್ಟುಕೊಂಡು ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಮುನಿರತ್ನ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ವಿಕ್ರಮ್ ಸಂಪತ್  ಬರೆದಿರುವ ಈ ಪುಸ್ತಕ ಮೈಸೂರಿನಲ್ಲಿ ಹೈದರ್ ಮತ್ತು ಟಿಪ್ಪು ಆಡಳಿತದಲ್ಲಿನ

ಸರ್ಕಾರಕ್ಕೆ ನೆಟ್‌ ಬೋಲ್ಟ್‌ ಟೈಟ್‌ ಮಾಡ್ಬೇಕೆಂದು ಹರಿಹಾಯ್ದ ಆರ್‌. ಅಶೋಕ್‌

ಬಿಜೆಪಿ ಸರ್ಕಾರ ಚಲನಚಿತ್ರೋತ್ಸವ ಮಾಡಿದಾಗಲೂ ಕಲಾವಿದರು ಬಂದಿರಲಿಲ್ಲ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಲಾವಿದರಿಗೆ ಬೆದರಿಕೆ ಹಾಕಿದ್ದಾರೆ. ಚಿತ್ರೋದ್ಯಮವನ್ನು ಅಭಿವೃದ್ಧಿ ಮಾಡಲು ಪ್ರತಿ ಸರ್ಕಾರ ಅನುದಾನ ನೀಡುತ್ತದೆ. ಅನೇಕ ಕಲಾವಿದರು ಈಗ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ಕಲಾವಿದರಿಗೆ ಮೊದಲು ಗೌರವ

ರಾಜ್ಯದಲ್ಲಿ 16ನೇ ಬಾರಿಗೆ ಸಿದ್ದರಾಮಯ್ಯ ಬಜೆಟ್‌ ಮಂಡನೆ

ರಾಜ್ಯದಲ್ಲಿ 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಶುಕ್ರವಾರ) ಬೆಳಗ್ಗೆ 10-15ಕ್ಕೆ 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸುತ್ತಿದ್ದು, ರಾಜ್ಯದ ಜನತೆಯಲ್ಲಿ ಕುತೂಹಲ ಮನೆ ಮಾಡಿದೆ. ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ,

ಸಣ‍್ಣ ಸಾಲಗಾರರಿಗೆ ಲೇವಾದೇವಿ ಮಾಫಿಯಾಗಳಿಂದ ರಕ್ಷಣೆಗೆ ವಿಧೇಯಕ ಮಂಡನೆ

ಕಿರು ಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ‍್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ

ಇನ್ನೆರಡು ತಿಂಗಳಲ್ಲಿ ಕಾರವಾರದಲ್ಲಿ 450 ಹಾಸಿಗೆಯ ಆಸ್ಪತ್ರೆ 

ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಗೆ  ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ

ನೂತನ ವಿವಿ ವಿಲೀನ ಮಾಡುತ್ತಿದ್ದೆಯೇ ಹೊರತು ಮುಚ್ಚುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ

ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿಗೆ ಸಂಪುಟ ನಿರ್ಧಾರ

ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಸೇರಿದಂತೆ ನಡೆದಿರುವ ಹಲವು ಎಡವಟ್ಟುಗಳಿಂದ ಸರ್ಕಾರದ ವಿರುದ್ಧ ಕೇಳಿ ಬಂದ ವ್ಯಾಪಕ ಆಕ್ರೋಶದ ಬಳಿಕ ರಾಜ್ಯಸರ್ಕಾರ ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ಸಚಿವ ಸಂಪುಟ

ಪಶುವೈದ್ಯ ಇಲಾಖೆಯಲ್ಲಿ 700 ಗ್ರೂಪ್ ‘ಡಿ’ ವೃಂದದ ಹುದ್ದೆ ಭರ್ತಿಗೆ ಮಂಜೂರಾತಿ

ರಾಜ್ಯದ ಪಶುವೈದ್ಯ ಇಲಾಖೆಯಲ್ಲಿ ಒಟ್ಟು 18563 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 8151 ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದಂತೆ ಒಟ್ಟು 10412 ಹುದ್ದೆಗಳು ಖಾಲಿ ಇವೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್  ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ

ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಯಸ್ಕ ಬಾಲಕಿ, ಆರೋಪಿಯ ಬಂಧನ

ಯಲ್ಲಾಪುರದ ಮೂಲದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ಮುಂಡಗೋಡ ತಾಲೂಕಿನ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದಳು. ಈ

ದೇವಾಲಯದ ಹೆಸರಿಗೆ ಖಾತೆ ದಾಖಲು: ಸಚಿವ ರಾಮಲಿಂಗಾರೆಡ್ಡಿ

ಉಚ್ಛನ್ಯಾಯಾಲಯದ ಆದೇಶದಂತೆ ದೇವಾಲಯದ ಹೆಸರಿಗೆ ಖಾತೆ ದಾಖಲು ಮಾಡಿ ದೇವಾಲಯದ ಹೆಸರು-ಧಾರ್ಮಿಕ ದತ್ತಿ ಇಲಾಖೆ ಎಂದು ಪಹಣಿಯಲ್ಲಿ ನಮೂದಿರುವ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಮತ್ತು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ