Wednesday, November 19, 2025
Menu

ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಆರ್‌.ಅಶೋಕ್‌

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಆಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕೆಪಿಎಸ್‌ಸಿ ಹಗರಣದ ಕುರಿತು ಮಾತನಾಡಿ,  ಕೆಪಿಎಸ್‌ಸಿಯಲ್ಲಿ 14 ಸದಸ್ಯರಿದ್ದು, ಒಬ್ಬರಿಗೆ ಎರಡೂ ವರೆ ಲಕ್ಷ ವೇತನವಿದೆ. ಉಳಿದ ಸೌಲಭ್ಯಗಳು ಸೇರಿ 4 ಲಕ್ಷ ರೂ. ಆಗುತ್ತದೆ. ಕರ್ನಾಟಕದಲ್ಲಿ ಆರೂವರೆ ಕೋಟಿ ಜನರಿದ್ದಾರೆ. 20 ಕೋಟಿ

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ  ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ:  ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ

1.20 ಲಕ್ಷ ಕೋಟಿ ರೂ. ಕಾಮಗಾರಿಗೆ ಬಿಜೆಪಿ ಆದೇಶ ನೀಡಿ ಹೋಗಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ಬಂದ ತಕ್ಷಣ ಪಾವತಿ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ

ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ

ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಶೂನ್ಯ ಸಾಧನೆ ತೋರಿದ್ದರೂ, ನಾವು ಚಾಂಪಿಯನ್‌ ಎಂದು ಕಾಂಗ್ರೆಸ್‌ ಸರ್ಕಾರ ಹೇಳಿಕೊಂಡಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡು ಈಗ ಅವರ ಮೂಲಕವೇ ಸಾಧನೆ ಮಾಡಿದ್ದೇವೆ ಎಂದು ಸುಳ್ಳು ಹೇಳಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಪಾಲರ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆ: ಈಶ್ವರ ಖಂಡ್ರೆ

ಬೆಂಗಳೂರು, ಮಾ.3: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ

ಖರ್ಗೆ ಮಾತಿಗೆ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ

ಕಲಾವಿದರಿಗೆ ಡಿಸಿಎಂ ಎಚ್ಚರಿಕೆ ನೀಡಿದ್ದರಲ್ಲಿ ತಪ್ಪೇನಿದೆ ಎಂದ ನಟಿ ರಮ್ಯಾ

ನೆಲ, ಜಲ, ಭಾಷೆಯ ವಿಚಾರದಲ್ಲಿ ಕಲಾವಿದರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್​ ಎಚ್ಚರಿಕೆಯ ಮಾತುಗಳನ್ನು ಆಡಿರುವುದರಲ್ಲಿ ತಪ್ಪೇನಿದೆ ಎಂದು ನಟಿ ಹಾಗೂ ಕಾಂಗ್ರೆಸ್​ ನಾಯಕಿ ರಮ್ಯಾ ಪ್ರಶ್ನಿಸುವ ಮೂಲಕ ಡಿಸಿಎಂ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ವಿಜಯನಗರದಲ್ಲಿ ನಡೆದ ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವುದಕ್ಕೂ

ಮಾರ್ಚ್ 7 ರಂದು  ಬಜೆಟ್ ಮಂಡನೆ ದಿನ ಪಾದಯಾತ್ರೆ ಹಾಗೂ ಪ್ರತಿಭಟನೆ: ಆರ್‌ ಅಶೋಕ್‌

ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ  ಹೇಳಿದ್ದಾರೆ. ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು

2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ: ಡಿಸಿಎಂ 

“ಕಾಂಗ್ರೆಸ್ ಪಕ್ಷದಲ್ಲಿ ನಾಯಕ ಪಟ್ಟವಿಲ್ಲ. ಪಕ್ಷಕ್ಕೆ ದುಡಿಯುವವರೆಲ್ಲರೂ ಕಾರ್ಯಕರ್ತರೇ. 2028 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವ ಸಮಾವೇಶದಲ್ಲಿ ಮಾತನಾಡಿದರು. “ಬೂತ್ ಮಟ್ಟದಲ್ಲಿ

ಜಾತಿ ಆಧಾರಿತ ರಾಜಕಾರಣ ಬೇಡ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಡಿ.ಕೆ. ಶಿವಕುಮಾರ್

“ಜಾತಿ ಆಧಾರಿತ ರಾಜಕಾರಣ ಬಿಡಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಮುಂದಿನ ಚುನಾವಣೆಯಲ್ಲಿ ಉಡುಪಿ, ಮಂಗಳೂರು ಜಿಲ್ಲೆಗಳಿಂದ 8-9 ಶಾಸಕರು ಆಯ್ಕೆಯಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,