ರಾಜಕೀಯ
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ
ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ – 2025 ರ ಪ್ರಯುಕ್ತ ಈ ಭಾಗದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಸ್ತ ನಾಗರಿಕರಿಗೂ ಕಲ್ಯಾಣ ಕರ್ನಾಟಕ ಉತ್ಸವ ದಿನದ ಶುಭಾಶಯಗಳನ್ನು ಕೋರಿದರು. 1947ರ ಆಗಸ್ಟ್ 15ರಂದು ದೇಶ ಸ್ವಾತಂತ್ರ‍್ಯ ಪಡೆದ ಸಂಭ್ರಮದಲ್ಲಿದ್ದರೆ ಈ ಭಾಗಕ್ಕೆ ಸ್ವಾತಂತ್ರ‍್ಯ ದೊರೆತಿರಲಿಲ್ಲ. ಜವಾಹರ್ ಲಾಲ್ ನೆಹರೂ ಹಾಗೂ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ದೃಢ ನಿಶ್ಚಯದಿಂದಾಗಿ
ಲೋಕಸಭೆ ಚುನಾವೆಣೆ ವೇಳೆ ₹4.8 ಕೋಟಿ ಪತ್ತೆ: ಸಂಸದ ಸುಧಾಕರ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್
ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್‌ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ವೇಳೆ ಮಾದನಾಯಕನಹಳ್ಳಿ ಮನೆಯಲ್ಲಿ 4.8 ಕೋಟಿ ರೂ. ಪತ್ತೆಯಾಗಿತ್ತು. ಹಣ ಕೆ ಸುಧಾಕರ್ ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: ಅಂದಾಜು 70 ಸಾವಿರ ಕೋಟಿ ರೂ. ವೆಚ್ಚವೆಂದ ಸಿಎಂ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ 1,33,867 ಎಕರೆ ಜಮೀನು ಯೋಜನೆಗೆ ಬೇಕಾಗಿದ್ದು, 75,563 ಎಕರೆ ಮುಳುಗಡೆಯಾಗಲಿದೆ 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ವವ್ಯಸ್ಥೆ ಕಾರ್ಯಗಳಿಗೆ 6469 ಎಕರೆಗಳ ಅವಶ್ಯಕತೆಯಿದೆ. ಇದರಿಂದ 20 ಗ್ರಾಮಗಳು , ಕೆಲವು
ಕೃಷ್ಣಾ ಮೇಲ್ದಂಡೆ 3ನೇ ಹಂತ: ಮುಳುಗಡೆಯಾಗುವ ಪ್ರತಿ ಎಕರೆಗೆ 30-40 ಲಕ್ಷ ಪರಿಹಾರ: ಡಿಕೆ ಶಿವಕುಮಾರ್
“ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಡಿ ಮುಳುಗಡೆಯಾಗುವ ಪ್ರತಿ ಎಕರೆ ನೀರಾವರಿ ಜಮೀನಿಗೆ ರೂ.40 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.30 ಲಕ್ಷ. ಕಾಲುವೆಗಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿ ಪೈಕಿ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ ರೂ.30 ಲಕ್ಷ ಹಾಗೂ
ಬಿಜೆಪಿಯಲ್ಲಿ ಚರ್ಚೆಗೆ ಬಾರದ ಮೋದಿ ನಿವೃತ್ತಿ !ಅಡ್ವಾಣಿ, ಡಾ. ಜೋಶಿ, ಬಿಎಸ್‌ವೈಗೆ ಮಾತ್ರ ಶಿಸ್ತು ನಿಯಮ ಅನ್ವಯ?
ನೆಹರೂ ನಂತರ ಈ ದೇಶದ ಪ್ರಧಾನ ಮಂತ್ರಿ ಸ್ಥಾನವನ್ನು ಅಲಂಕರಿಸುವ ಸಮರ್ಥ ನಾಯಕ ಯಾರು ಎಂಬ ಮುಕ್ತ ಮತ್ತು ನಿರ್ಭೀತ ಚರ್ಚೆ ಅವರು ಬದುಕಿದ್ದಾಗಲೇ ಕಾಂಗ್ರೆಸ್ ಪಕ್ಷದಲ್ಲಿ ನಡೆದಿತ್ತು. ಆದರೆ ಇಂತಹ ಪಾರದರ್ಶಕ ಚರ್ಚೆ ಈಗ ಬಿಜೆಪಿ ಪಾಳೆಯದಲ್ಲಿ ಯಾಕಿಲ್ಲ ?
ಸಚಿವ ಜಮೀರ್ ಅಕ್ರಮ ಆಸ್ತಿ ಕೇಸ್: ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್
ವಸತಿ ಸಚಿವ ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಸಚಿವ ಜಮೀರ್ ಜೊತೆಗೆ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿರುವ ಹಿನ್ನೆಲೆ ಲೋಕಾಯುಕ್ತ ಪೊಲೀಸರು, ದಿನೇಶ್ ಗುಂಡೂರಾವ್‌ಗೆ
ಮುಡಾ ಅಕ್ರಮ: ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಸಮ್ಮತಿ
ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪದಡಿ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್
ಪಾಲಿಕೆಯೇ ಪಾಪರ್ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಆರ್.ಅಶೋಕ
ಕಾಂಗ್ರೆಸ್ ಬಂದ ನಂತರ ಪಾಲಿಕೆಯನ್ನು ಐದು ಹೋಳು ಮಾಡಲಾಗಿದೆ. 198 ವಾರ್ಡ್‌ಗೆ 90% ನಷ್ಟು ಇಂಜಿನಿಯರ್ ಇಲ್ಲ. ಪಾಲಿಕೆಯೇ ಪಾಪರ್ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ? ಒಂದು ಸಾವಿರಕ್ಕೂ ಅಧಿಕ ನೇಮಕಾತಿ ಮಾಡಿದರೆ ಹಣ ಎಲ್ಲಿಂದ ತರುತ್ತಾರೆ? ಬಹಳ
ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನದಲ್ಲಿ ಪ್ರತಾಪ್ ಸಿಂಹ: ಡಿಕೆ ಶಿವಕುಮಾರ್
“ಪ್ರತಾಪ್ ಸಿಂಹರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದವರು, ನಾಡಹಬ್ಬ ದಸರಾ ಉದ್ಘಾಟನೆಗೆ
ನೂತನವಾಗಿ ನಗರ ವಿನ್ಯಾಸ ಕಾಲೇಜು ಪ್ರಾರಂಭಕ್ಕೆ ಚಿಂತನೆ: ಡಿಸಿಎಂ
“ಕೆಂಪೇಗೌಡರು ಕಟ್ಟಿದ ಈ ಬೆಂಗಳೂರಿನಲ್ಲಿ ನೂತನವಾಗಿ ನಗರ ವಿನ್ಯಾಸ (ಟೌನ್ ಪ್ಲಾನಿಂಗ್) ಕಾಲೇಜು ಪ್ರಾರಂಭ ಮಾಡಬೇಕು ಎನ್ನುವ ಆಲೋಚನೆ ಮಾಡಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ (ಇಂಡಿಯಾ) ವತಿಯಿಂದ ನಡೆದ 58ನೇ ಅಭಿಯಂತರ ದಿನ




