ರಾಜಕೀಯ
ಭೂ ವಿವಾದ: ಕಾನೂನು ಸಚಿವ ಹೆಚ್‌ಕೆ ಪಾಟೀಲ್ ಕುಟುಂಬದ ವಿರುದ್ಧ ಸುಪ್ರೀಂನಲ್ಲಿ ಅಕ್ಕ ತಂಗಿಗೆ ಗೆಲುವು
ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್‌ಕೆ ಪಾಟೀಲ್ ವಿರುದ್ಧ ಹುಬ್ಬಳ್ಳಿಯ ಅಕ್ಕ-ತಂಗಿ ಸುಪ್ರೀಂ ಕೋರ್ಟ್‌ನಲ್ಲಿ ಜಯ ಗಳಿಸಿದ್ದಾರೆ. ಜಾಗ ತಮ್ಮದೆಂದು ಹೇಳಿಕೊಂಡಿದ್ದ ಸಚಿವರ ಕುಟುಂಬಕ್ಕೆ ತೀರ್ಪಿನ ಮೂಲಕ ಸರ್ವೋಚ್ಚ ನ್ಯಾಯಾಲಯ ಅಚ್ಚರಿಯುಂಟು ಮಾಡಿದೆ. ತಮಗೆ ಸೇರಿರುವ ಹುಬ್ಬಳ್ಳಿ ನಗರದ ಪಿಂಟೋ ಸರ್ಕಲ್ ಬಳಿಯ 15 ಗುಂಟೆ ಜಾಗವನ್ನು ಕಬಳಿಸಲಾಗಿದೆ ಎಂದು ಆರೋಪಿಸಿ ಸಹೋದರಿಯರಾದ ಸಾವಕ್ಕ ಸುಳ್ಳದ, ಧಾರವಾಡದ ಜಕ್ಕವ್ವ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹೆಚ್‌ಕೆ ಪಾಟೀಲ್ ಕುಟುಂಬ ನಮಗೆ
ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋಟಿ ರೂ. ಕಾಮಗಾರಿ ಪ್ರಗತಿ: ಡಿಕೆ ಶಿವಕುಮಾರ್
“ಚಿಕ್ಕನಾಯಕನಹಳ್ಳಿ ತಾಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ , ವಿಜೆಎನ್ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳಿದ್ದು, 2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲೂಕಿನಲ್ಲಿ ನಡೆಯುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್ ಸ್ಪಷ್ಟಪಡಿಸಿದೆ: ಯತೀಂದ್ರ
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಒಂದು ಮಟ್ಟಿಗೆ ತಣ್ಣಗಾಗಿದ್ದರೂ ಸಿಎಂ ಸಿದ್ದರಾಮಯ್ಯ ಅವರ ಮಗ, ವಿಧಾನಪರಿಷತ್ ಸದಸ್ಯ ಯತೀಂದ್ರ ಅವರು ಬೂದಿ ಮುಚ್ಚಿರುವ ಕೆಂಡಕ್ಕೆ ಗಾಳಿ ಹಾಕಿ ಉರಿಸುವ ಕೆಲಸ ಮುಂದುವರಿಸಿದ್ದಾರೆ. ಬೆಳಗಾವಿಯಲ್ಲಿ ಅವರು ಮುಖ್ಯಮಂತ್ರಿ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆ
ಸಿಎಂ ಬದಲಾವಣೆ: ಯತೀಂದ್ರ ಹೇಳಿಕೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ ಅಂದ್ರು ಡಿಸಿಎಂ
ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಐದು ವರ್ಷ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಹತ್ಯೆ: ಮತ್ತೆ ಆರು ಆರೋಪಿಗಳು ಮಧುರೈನಲ್ಲಿ ಅರೆಸ್ಟ್
ಚಿಕ್ಕಮಗಳೂರು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿದ್ದು, ತಲೆ ಮರೆಸಿಕೊಂಡಿದ್ದ ಆರು ಮಂದಿಯನ್ನು ಪೊಲೀಸರು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ನಿತಿನ್, ದರ್ಶನ್, ಅಜಯ್, ದರ್ಶನ್ ನಾಯ್ಕ್, ಯೋಗೇಶ್, ಫೈಸಲ್ ಎಂದು ಗುರುತಿಸಲಾಗಿದೆ. ಡಿ.5ರಂದು ರಾತ್ರಿ ಸಖರಾಯಪಟ್ಟಣದಲ್ಲಿ
ಆರ್‌ಟಿಒ ಕಚೇರಿಗಳಲ್ಲಿ ಬ್ರೋಕರ್‌ಗಳು: ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯಿತ್ತ ಸಚಿವರು
ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದಲ್ಲಿ ಕಚೇರಿಯ ಅಧಿಕಾರಿಗಳ ಹೊಣೆ ಹೊರಬೇಕು, ಕಠಿಣ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರು
ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳಲು ರಾಜ್ಯ ಸರ್ಕಾರದಿಂದ ಮಸೂದೆ: ಆರ್ ಅಶೋಕ ಕಿಡಿ
ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲೆಂದೇ ರಾಜ್ಯ ಸರ್ಕಾರವು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ(ಪ್ರತಿಬಂಧಕ) ಮಸೂದೆ-2025 ತಂದಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಮಸೂದೆ ರಾಜ್ಯ
ವಿದೇಶದಲ್ಲಿರುವವರೂ ಕರ್ನಾಟಕದ “ಗ್ಯಾರಂಟಿ” ಲಾಭ ಪಡೆಯುತ್ತಿದ್ದಾರ?
ವಿದೇಶದಲ್ಲಿರುವವರೂ ಗ್ಯಾರಂಟಿ ಯೋಜನೆ ಅನುಕೂಲ ಪಡೆಯುತ್ತಿದ್ದಾರೆ ಎಂಬ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಗೊಂಡಿದೆ, ಒಂದು ವೇಳೆ ವಿದೇಶದಲ್ಲಿರುವವರು ಅನುಕೂಲ ಪಡೆದರೆ ಅದು ತಪ್ಪು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕಾಂಗ
ಬೆಂಬಲ ಬೆಲೆಯಲ್ಲಿ 9.67 ಲಕ್ಷ ಟನ್ ತೊಗರಿ ಖರೀದಿಗೆ ಕೇಂದ್ರ ಸಮ್ಮತಿ: ಸಂಕಷ್ಟದಲ್ಲಿದ್ದ ರಾಜ್ಯದ ರೈತರಿಗೆ ತುಸು ನೆಮ್ಮದಿ
ಕರ್ನಾಟಕದಲ್ಲಿ 9.67 ಲಕ್ಷ ಟನ್ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಸಮ್ಮತಿಸುವ ಮೂಲಕ ರೈತರ ನೆರವಿಗೆ ಮುಂದಾಗಿದೆ. ಕ್ವಿಂಟಾಲ್‌ಗೆ ₹8,000 ರೂ. ಬೆಂಬಲ ಬೆಲೆ ಪ್ರಕಟಿಸಿದೆ. ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ನ್ಯಾಫೆಡ್ ಮತ್ತು ಮತ್ತು ಎನ್‌ಸಿಸಿಎಫ್ ಮೂಲಕ
ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ, ಶ್ವೇತಪತ್ರ ಬಿಡುಗಡೆ ಮಾಡಿ: ಆರ್ ಅಶೋಕ
ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ




