ರಾಜಕೀಯ
ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲಾಗದು: ಡಿಕೆ ಶಿವಕುಮಾರ್
“ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ , ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ” ಎಂದು ಡಿಸಿಎಂ ಡಿಕೆಶಿವಕುಮಾರ್ ಅವರು ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ
ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು
ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್
ಇನ್ಮುಂದೆ ಗ್ರಾಮಗಳಲ್ಲಿ ಮನೆಗಳಿಗೆ ನೀರು, ವಿದ್ಯುತ್ ಪಡೆಯಲು ಒಸಿ ಸಿಸಿ ರಗಳೆ ಇಲ್ಲ
ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಒಸಿ ಇಲ್ಲದ
ಕೇಂದ್ರ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ
ಕೇಂದ್ರ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ (91) ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಅವರು ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸುದೀರ್ಘ ಕಾಲ ರಾಜಕೀಯವಾಗಿ ಸಕ್ರಿಯರಾಗಿದ್ದ ಶಿವರಾಜ್ ಪಾಟೀಲ್ ಲೋಕಸಭೆಯ ಸ್ಪೀಕರ್ ಆಗಿಯೂ
ದ್ವೇಷ ಭಾಷಣದ ಕಾನೂನು ವಿರುದ್ದ ಬಿಜೆಪಿಯಿಂದ ಕಾನೂನು ಹೋರಾಟ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇವತ್ತು ದ್ವೇಷ ಭಾಷಣದ ವಿರುದ್ದ ಕಾನೂನು ತಂದಿರುವುದು ಸಂವಿಧಾನ ವಿರುದ್ದವಿದೆ. ನಾವು ಇದನ್ನು ಖಂಡಿಸುತ್ತೇವೆ ಅಲ್ಲದೇ ಇದರ ವಿರುದ್ದ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭೂ ವಿವಾದ: ಕಾನೂನು ಸಚಿವ ಹೆಚ್‌ಕೆ ಪಾಟೀಲ್ ಕುಟುಂಬದ ವಿರುದ್ಧ ಸುಪ್ರೀಂನಲ್ಲಿ ಅಕ್ಕ ತಂಗಿಗೆ ಗೆಲುವು
ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್‌ಕೆ ಪಾಟೀಲ್ ವಿರುದ್ಧ ಹುಬ್ಬಳ್ಳಿಯ ಅಕ್ಕ-ತಂಗಿ ಸುಪ್ರೀಂ ಕೋರ್ಟ್‌ನಲ್ಲಿ ಜಯ ಗಳಿಸಿದ್ದಾರೆ. ಜಾಗ ತಮ್ಮದೆಂದು ಹೇಳಿಕೊಂಡಿದ್ದ ಸಚಿವರ ಕುಟುಂಬಕ್ಕೆ ತೀರ್ಪಿನ ಮೂಲಕ ಸರ್ವೋಚ್ಚ ನ್ಯಾಯಾಲಯ ಅಚ್ಚರಿಯುಂಟು ಮಾಡಿದೆ. ತಮಗೆ ಸೇರಿರುವ ಹುಬ್ಬಳ್ಳಿ ನಗರದ ಪಿಂಟೋ
ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋಟಿ ರೂ. ಕಾಮಗಾರಿ ಪ್ರಗತಿ: ಡಿಕೆ ಶಿವಕುಮಾರ್
“ಚಿಕ್ಕನಾಯಕನಹಳ್ಳಿ ತಾಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ , ವಿಜೆಎನ್ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳಿದ್ದು, 2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲೂಕಿನಲ್ಲಿ ನಡೆಯುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್ ಸ್ಪಷ್ಟಪಡಿಸಿದೆ: ಯತೀಂದ್ರ
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಒಂದು ಮಟ್ಟಿಗೆ ತಣ್ಣಗಾಗಿದ್ದರೂ ಸಿಎಂ ಸಿದ್ದರಾಮಯ್ಯ ಅವರ ಮಗ, ವಿಧಾನಪರಿಷತ್ ಸದಸ್ಯ ಯತೀಂದ್ರ ಅವರು ಬೂದಿ ಮುಚ್ಚಿರುವ ಕೆಂಡಕ್ಕೆ ಗಾಳಿ ಹಾಕಿ ಉರಿಸುವ ಕೆಲಸ ಮುಂದುವರಿಸಿದ್ದಾರೆ. ಬೆಳಗಾವಿಯಲ್ಲಿ ಅವರು ಮುಖ್ಯಮಂತ್ರಿ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆ
ಸಿಎಂ ಬದಲಾವಣೆ: ಯತೀಂದ್ರ ಹೇಳಿಕೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ ಅಂದ್ರು ಡಿಸಿಎಂ
ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಐದು ವರ್ಷ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಹತ್ಯೆ: ಮತ್ತೆ ಆರು ಆರೋಪಿಗಳು ಮಧುರೈನಲ್ಲಿ ಅರೆಸ್ಟ್
ಚಿಕ್ಕಮಗಳೂರು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿದ್ದು, ತಲೆ ಮರೆಸಿಕೊಂಡಿದ್ದ ಆರು ಮಂದಿಯನ್ನು ಪೊಲೀಸರು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ನಿತಿನ್, ದರ್ಶನ್, ಅಜಯ್, ದರ್ಶನ್ ನಾಯ್ಕ್, ಯೋಗೇಶ್, ಫೈಸಲ್ ಎಂದು ಗುರುತಿಸಲಾಗಿದೆ. ಡಿ.5ರಂದು ರಾತ್ರಿ ಸಖರಾಯಪಟ್ಟಣದಲ್ಲಿ




