ರಾಜಕೀಯ
ಹುಬ್ಬಳ್ಳಿ-ಧಾರವಾಡ ಇಆರ್‌ಟಿ ಸೇವೆ: ಸಾರಿಗೆ ಹಾಗೂ ನಗರಾಭಿವೃದ್ಧಿ ಸಚಿವರೊಂದಿಗೆ ಸಭೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಯೋಜನೆ ಕುರಿತು ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಶಾಸಕರಾದ ಎನ್ ಹೆಚ್ ಕೋನರಡ್ಡಿ, ಅರವಿಂದ್ ಬೆಲ್ಲದ, ಮಹೇಶ್
ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಸರ್ಕಾರ ಖರೀದಿ ಮಾಡಲ್ಲ, ಬಾಡಿಗೆಗೆ ಪಡೆಯಲು ತೀರ್ಮಾನ: ಡಿಸಿಎಂ
ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆಲಿಕಾಪ್ಟರ್, ವಿಶೇಷ ವಿಮಾನ ಖರೀದಿ ಮಾಡಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ ಸಂಸದರು ಸಂಸತ್ತಿನಲ್ಲಿ ಕರ್ನಾಟಕದ ಬಗ್ಗೆ ಯಾಕೆ ಮಾತನಾಡೋಲ್ಲ: ಸಚಿವ ಸಂತೋಷ್ ಲಾಡ್ ವಾಗ್ದಾಳಿ
ಬಿಜೆಪಿ ಸಂಸದರು ಕರ್ನಾಟಕದ ಬಗ್ಗೆ ಸಂಸತ್ತಿನಲ್ಲಿ ಚಕಾರ ಎತ್ತುವುದಿಲ್ಲ. ಕಳೆದ ಹನ್ನೊಂದು ವರ್ಷದಲ್ಲಿ ಯಾರು ಮಾತನಾಡಿದ್ದಾರೆ, ದೇಶದಲ್ಲಿ ಸಾಲ ಹತ್ತುಪಟ್ಟು ಹೆಚ್ಚಾಗಿದೆ. ಇದರ ಬಗ್ಗೆ ಯಾರೂ ಚಕಾರ ಎತ್ತುವುದಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ವಾಗ್ದಾಳಿ
ಹಳೆ ಪದ್ಧತಿಯಲ್ಲೇ ಇ-ಖಾತೆ ಅರ್ಜಿ ವಿಲೇವಾರಿ: ಡಿಕೆ ಶಿವಕುಮಾರ್
“ಖಾತೆ ವಿಲೇವಾರಿಗೆ ತಂದಿದ್ದ ರೌಂಡ್ ರಾಬಿನ್ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗು ವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ಸುವರ್ಣ
ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಕೆ ಶಿವಕುಮಾರ್
“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕೆ ಮಹಾರಾಷ್ಟ್ರ,ಆಂಧ್ರ ಅಡ್ಡಗಾಲು: ಡಿಸಿಎಂ
“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಮೊದಲನೇ ಬಾರಿಗೆ ಮಹಾರಾಷ್ಟ ಎರಡನೇ ಬಾರಿಗೆ ಆಂಧ್ರ ಪ್ರದೇಶದ ಅಡ್ಡಗಾಲು ಹಾಕಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿ
ಅಮೆರಿಕದಲ್ಲಿ ಭಾರತದ ಅಕ್ಕಿ: ಟ್ರಂಪ್ ಕಿಡಿಕಿಡಿ, ಹೆಚ್ಚಿನ ಸುಂಕದ ಬೆದರಿಕೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ದೇಶಕ್ಕೆ ಬರುತ್ತಿರುವ ಭಾರತದ ಅಕ್ಕಿ ಮೇಲೆ ಕಣ್ಣಿಟ್ಟಿದ್ದಾರೆ. ಅಮೆರಿಕದಲ್ಲಿ ಭಾರತದ ಅಕ್ಕಿ ಡಂಪ್ ಮಾಡುವುದು ಸರಿಯಲ್ಲ, ಈಗಾಗಲೇ ಅಕ್ಕಿಯ ಮೇಲೆ ಶೇ. 53 ಸುಂಕ ಇದೆ. ಇನ್ನೂ ಅಧಿಕ ಸುಂಕ ಹೇರಲು ಮುಂದಾಗಿದ್ದಾರೆ. ಭಾರತದ
ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ: ಡಿಕೆ ಶಿವಕುಮಾರ್
“ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ. ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶನ ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಶ್ಲಾಘಿಸಿದರು. ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ
ರಾಜ್ಯದಲ್ಲಿ ಏನೂ ಸಮಸ್ಯೆ ಇಲ್ಲದಿರುವುದೇ ಬಿಜೆಪಿಗೆ ಸಮಸ್ಯೆ: ಕೃಷ್ಣ ಬೈರೇಗೌಡ ಟೀಕೆ
ಬೆಳಗಾವಿ: ಆಡಳಿತ ಪಕ್ಷವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಬಿಜೆಪಿಗರ ಪಾಲಿಗೆ ಸಮಸ್ಯೆಯಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಟೀಕಿಸಿದರು. ಮಂಗಳವಾರ ಸುವರ್ಣಸೌಧದ ವಿಧಾನಸಭೆ ಕಲಾಪದಲ್ಲಿ ಮೊದಲು ನಿಗದಿಯಂತೆ ಪ್ರಶ್ನೋತ್ತರ ಅವಧಿ ಆರಂಭವಾಗಬೇಕಿತ್ತು. ಆದರೆ, ವಿಪಕ್ಷ ನಾಯಕರಾದ ಆರ್.
ಸತೀಶ್ ಜಾರಕಿಹೊಳಿ ಸಿಎಂ ಆದ್ರೆ ಸಂತೋಷವೆಂದ ಬಿಕೆ ಹರಿಪ್ರಸಾದ್: ಸಿದ್ದರಾಮಯ್ಯ ಇರುವಾಗ ಈ ಚರ್ಚೆ ಅನಗತ್ಯವೆಂದ ಬೈರತಿ ಸುರೇಶ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಆದರೆ ಬಹಳ ಸಂತೋಷ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸತೀಶ್ ಉತ್ತರಾಧಿಕಾರಿಯಾಗುತ್ತಾರೆ ಎಂಬ ಚರ್ಚೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸತೀಶ್ ಅಹಿಂದ ಪರ




