Wednesday, February 18, 2026
Menu

ಸಹಕಾರ ಸಂಘ ಹಿರಿಯ ನಿರೀಕ್ಷಕರ 126 ಹುದ್ದೆ,ನಿರೀಕ್ಷಕರ 403 ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸೂಚನೆ

ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,  ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಕೃಷ್ಣಾದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಸಿಎಂ ಮಾತನಾಡಿದರು.  ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ

ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆ ನಗದು ಪುರಸ್ಕಾರ ಮೊತ್ತ ಹೆಚ್ಚಳ: ಸಿಎಂ 

ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಕೆ ಶಿವಕುಮಾರ್

“ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಅವರ ಸಾಮಾಜಿಕ ಜಾಲತಾಣದಲ್ಲಿನ

ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮಕ್ಕೆ ಸಂಕಷ್ಟ : ಆರ್ ಅಶೋಕ್

ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ

ಚನ್ನರಾಯಪಟ್ಟಣದಲ್ಲಿ 15ಕೋಟಿ ರೂ. ಮೌಲ್ಯದ 27 ಎಕರೆ ಅರಣ್ಯ ಒತ್ತುವರಿ ತೆರವು

ಅರಣ್ಯಾಧಿಕಾರಿಗಳು ಹಾಸನದ ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15

ಭೂ ಕಬಳಿಕೆ ಕುರಿತು ಮಾತಾಡ್ಬೇಕು ಅಂದ್ರೆ ಉತ್ತರಹಳ್ಳಿ ಬಗ್ಗೆ ಮಾತಾಡ್ಬೇಕಾಗುತ್ತೆ ಎಂದ ಡಿಕೆ ಸುರೇಶ್‌

“ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಅವರಿಗೆ ಎಲ್ಲಾ ಮಾಹಿತಿಯನ್ನು ಪಡೆಯಲು ಯೋಗ್ಯತೆ ಮತ್ತು ಅರ್ಹತೆಯಿದೆ. ಒಂದು ವೇಳೆ ಇಲ್ಲ ಎಂದರೆ ನಾನು ಅವರಿಗೆ ಮಾಹಿತಿ ನೀಡುತ್ತೇನೆ. ಭೂ ಕಬಳಿಕೆ ಕುರಿತು ನಾನು ಮಾತನಾ ಡಬೇಕು ಎಂದರೆ ಉತ್ತರಹಳ್ಳಿಯ ಬಗ್ಗೆ ಮಾತನಾಡಬೇಕಾಗುತ್ತದೆ”

ಬೇಡಿಕೆ ಇರುವ ಉದ್ಯೋಗಗಳಿಗೆ ತಕ್ಕ ತರಬೇತಿ ಅವಶ್ಯ: ಸಿಎಂ

ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ: ಡಿ.ಕೆ. ಶಿವಕುಮಾರ್

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹತ್ತಾರು ಜನರಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆ ಯಾಗಿವೆ. ಜತೆಗೆ ಸರ್ಕಾರಗಳಿಗೂ ಶಕ್ತಿ ತುಂಬುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ  ನಡೆದ ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟದ (KASSIA) “ವಜ್ರ

35,000 ಅಡಿ ಮೇಲೆ ವಿಮಾನದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹುಟ್ಟುಹಬ್ಬ ಆಚರಣೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜನ್ಮದಿನವನ್ನು ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿ ಆಚರಿಸುವ ಮೂಲಕ ಸಂಭ್ರಮಿಸಿದ್ದಾರೆ. ಮೇ 18ರಂದು 92 ವರ್ಷ ಪೂರೈಸಿ 93ನೇ ವಸಂತಕ್ಕೆ ಕಾಲಿಡಲಿರುವ ಎಚ್.ಡಿ. ದೇವೇಗೌಡರಿಗೆ ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿಯೇ ಹುಟ್ಟುಹಬ್ಬ ಆಚರಿಸಿತು. ದೆಹಲಿಯಿಂದ

ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮುಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಡಿಕೆ ಸುರೇಶ್

ಬೆಂಗಳೂರು: ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್  ತಿಳಿಸಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ವಿಶ್ರಾಂತಿ ಅವಧಿ ಮುಗಿಸಿದ ಮೇಲೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ