ರಾಜಕೀಯ
ಸ್ಕಿಲ್ ಇಂಡಿಯಾದಲ್ಲಿ ಶೇ 93 ಅಕೌಂಟ್ ನಕಲಿ, ಈ ಬಗ್ಗೆ ಬಿಜೆಪಿಯ ಯಾವ ಸಚಿವರೂ ಮಾತನಾಡಲ್ಲ: ಸಂತೋಷ್ ಲಾಡ್
ಸ್ಕಿಲ್ ಇಂಡಿಯಾದಲ್ಲಿ ಶೇ ೯೩ ಅಕೌಂಟ್ ನಕಲಿ ಇವೆ. ಈ ಬಗೆ ಬಿಜೆಪಿಯ ಯಾವ ಸಚಿವರೂ ಮಾತನಾಡಲ್ಲ. ಯಾರನ್ನು ಕೇಳಬೇಕು ಎಂಬುದೇ ಇಲ್ಲ. ಪ್ರಶ್ನೆ ಕೇಳಲು ಯಾರು ಇಲ್ಲ. ಅವರೇ ಪ್ರಶ್ನೆ ಅವರೇ ಉತ್ತರ. ಮಾಧ್ಯಮದವರನ್ನೂ ಕೇಳಲು ಬಿಡಲ್ಲ. ಮಾತೆತ್ತಿದರೆ ಕೃತಕ ಬುದ್ಧಿಮತ್ತೆ ಬಗ್ಗೆ ಮಾತನಾಡೋ ಬಿಜೆಪಿಯವರಿಗೆ ಎಐ ಬಗ್ಗೆಯೇ ತಿಳಿವಳಿಕೆ ಇಲ್ಲ. ಕಳೆದ ಹನ್ನೊಂದು ವರ್ಷಗಳಲ್ಲಿ ಕೆಂದ್ರದ ಒಬ್ಬ ಸಚಿವರೂ ಯಾವುದೇ ಯೋಜನೆ ಬಗ್ಗೆ ಮಾಧ್ಯಮ ಗೋಷ್ಠಿ ಮಾಡಿಲ್ಲ.
ಗಾಂಧಿ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗೆ ಡಿಕೆ ಶಿವಕುಮಾರ್ ಪ್ರಶ್ನೆ
“ಗಾಂಧಿ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ, ಬಿಜೆಪಿ ನಾಯಕರು ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ತಮ್ಮ ಕಚೇರಿಗಳಲ್ಲಿ ಗಾಂಧೀಜಿ ಅವರ ಫೋಟೋ ಇಟ್ಟುಕೊಳ್ಳುವ ಯೋಗ್ಯತೆ ಕೂಡ ಅವರು ಉಳಿಸಿಕೊಂಡಿಲ್ಲ” ಎಂದು ಡಿಸಿಎಂ ಡಿಕೆ
ನರೇಗಾ ಮತ್ತು ವಿಬಿ ಜಿ ರಾಮ್ ಜಿ ಕಾಯ್ದೆಗಳ ವ್ಯತ್ಯಾಸ, ಉದ್ದೇಶಗಳನ್ನು ಮಾಧ್ಯಮಗಳು ಜನರಿಗೆ ತಲುಪಿಸಲಿ: ಸಿಎಂ
ಮಾಧ್ಯಮಗಳು ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಕಾಯ್ದೆ ಮತ್ತು ವಿಬಿ ಜಿ ರಾಮ್ ಜಿ ಕಾಯ್ದೆ ನಡುವಿನ ವ್ಯತ್ಯಾಸವನ್ನು ಸ್ಪಷ್ಟವಾಗಿ ಜನರಿಗೆ ತಿಳಿಸುವ ಕೆಲಸವನ್ನು ಮಾಡಲಿ. ನರೇಗಾ ಕೂಲಿ ಕಾರ್ಮಿಕರು, ರೈತರು, ಸೇರಿದಂತೆ ಸಮಸ್ತ ಗ್ರಾಮೀಣ
ಹಳ್ಳಿ ಆರ್ಥಿಕತೆ ಮತ್ತು ಅಧಿಕಾರ ನಾಶಪಡಿಸಲು ಮುಂದಾದ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ
ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು
ಬಿಹಾರದಲ್ಲಿ 25,000 ರೂ.ಗೆ ಹುಡುಗೀರು ಸಿಗ್ತಾರೆ: ಉತ್ತರಾಖಂಡ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಸಚಿವೆ ರೇಖಾ ಆರ್ಯ ಪತಿ
ಉತ್ತರಾಖಂಡ ಬಿಜೆಪಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ದಾರ್ ಲಾಲ್ ಸಾಹು ನೀಡಿರುವ ಸ್ತ್ರೀವಿರೋಧಿ ಹೇಳಿಕೆಯು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಅಲ್ಮೋರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವೆ ರೇಖಾ ಆರ್ಯ ಅವರ ಪತಿ ಸಾಹು
ಬೆಂಗಳೂರಿನಲ್ಲಿ 53 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ
ಬೆಂಗಳೂರಿನಲ್ಲಿ ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ
ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ ಬಿಜೆಪಿ ಮಾಜಿ ಶಾಸಕ ರಾಮದಾಸ್
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 32 ವರ್ಷಗಳ ಕಾಲ ರಾಜಕೀಯ ಮಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ
ಸಫಾರಿ ನಿರ್ಬಂಧ ಪುನರ್ ಪರಿಶೀಲನೆಗೆ ಸಮಿತಿ: ಸಿಎಂ ಸೂಚನೆ
ಅರಣ್ಯ ಇಲಾಖೆಯಿಂದ ಸಫಾರಿಗೆ ಮತ್ತೆ ಅನುಮತಿ ನೀಡುವ ಹಾಗೂ ಅರಣ್ಯ ಪ್ರವಾಸೋದ್ಯಮದಿಂದ ಮತ್ತೆ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ರಾಜ್ಯ ವನ್ಯ
ಬಳ್ಳಾರಿ ಗಲಾಟೆಯಲ್ಲಿ ಕಾಂಗ್ರೆಸ್‌ನವರ ಗುಂಡಿಗೆ ವ್ಯಕ್ತಿ ಬಲಿಯಾಗಿದ್ದರೆ ಸಿದ್ದರಾಮಯ್ಯ ರಿಸೈನ್ ಮಾಡ್ತಾರ: ಆರ್ ಅಶೋಕ ಸವಾಲು
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯಲ್ಲಿ ಗುಂಡೇಟು ತಗುಲಿ ವ್ಯಕ್ತಿ ಮೃತಪಟ್ಟಿದ್ದರೂ ಆರೋಪಿಯನ್ನು ಸರ್ಕಾರ ಬಂಧಿಸಿಲ್ಲ, ಶಾಸಕ ಜನಾರ್ಧನ ರೆಡ್ಡಿಯನ್ನು ಟಾರ್ಗೆಟ್ ಮಾಡಿ ಗುಂಡು ಹಾರಿಸಲಾಗಿದೆ, ಯಾರು ಗುಂಡು ಹಾರಿಸಿರುವುದು ಎಂಬುದು ಸಾಬೀತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ
ಬಳ್ಳಾರಿ ಬ್ಯಾನರ್ ಗಲಾಟೆ: ಯಾರ ಗನ್‌ನಿಂದ ಬುಲೆಟ್ ಹಾರಿದ್ದೆಂದು ಪತ್ತೆ ಹಚ್ಚಲು ಸಿಎಂ ಸೂಚನೆ
ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಬ್ಯಾನರ್ ಕಟ್ಟುವ ವಿಚಾರಕ್ಕೆ ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಮೃತಪಟ್ಟ ರಾಜಶೇಖರ್ ರೆಡ್ಡಿಗೆ ಯಾರ ಗನ್‌ನಿಂದ ಬುಲೆಟ್ ಹಾರಿದೆ ಎಂಬುದನ್ನು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ




