Thursday, October 15, 2026
Menu

ಸ್ತ್ರೀಯರು ಮತ್ತು ದನಕರುಗಳ ರಕ್ಷಕ, ಪರಾಕ್ರಮಿ ಚೌಡಸೆಟ್ಟಿಯ 1180ರ ಶಾಸನ ಪತ್ತೆ

ಉದಯಕಾಲ ನ್ಯೂಸ್, ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಅರನೆಳ್ಳಿ ಗ್ರಾಮದ ಸಿದ್ದೇಶ್ವರ ದೇವಾಲಯದ ಬಳಿ ಕ್ರಿ.ಶ. 1180ರ ಕಾಲಕ್ಕೆ ಸೇರಿದ ಅಪ್ರಕಟಿತ ತುರುಗೋಳ್ ವೀರಗಲ್ಲು ಶಾಸನವೊಂದು ಪತ್ತೆಯಾಗಿದ್ದು, ಇತಿಹಾಸದ ಮಹತ್ವದ ಪುಟಗಳನ್ನು ತೆರೆದಿಟ್ಟಿದೆ. ಹೊಂಬುಜದ ವೀರಸಾಂತರಸನ ಆಳ್ವಿಕೆಯ ಕಾಲಕ್ಕೆ ಸೇರಿದ ಈ ಶಾಸನವು ಚೌಡಸೆಟ್ಟಿಯ ಸಾಹಸ ಮತ್ತು ಬಲಿದಾನವನ್ನು ಸಾರುತ್ತದೆ. ವೀರಗಲ್ಲಿನ ವಿಶೇಷತೆ ಈ ವೀರಗಲ್ಲು 4.4 ಅಡಿ ಎತ್ತರ ಹಾಗೂ 2.3 ಅಡಿ ಅಗಲವಿದ್ದು, ಮೂರು ಪಟ್ಟಿಕೆಗಳನ್ನು ಹೊಂದಿದೆ. ದನಕರುಗಳು

ಡಿಸೆಂಬರ್‌ನಲ್ಲಿ `ಬೆಂಗಳೂರು ಜಾತ್ರೆ’: ಕೃಷ್ಣ ಬೈರೇಗೌಡ

ಡಿಸೆಂಬರ್‌ನಲ್ಲಿ `ಬೆಂಗಳೂರು ಜಾತ್ರೆ’: ಕೃಷ್ಣ ಬೈರೇಗೌಡ ಬೆಂಗಳೂರು: ರಾಜಧಾನಿಯ ಜನರಿಗಾಗಿ ವಿನೂತವಾಗಿ ‘ನಮ್ಮ ಬೆಂಗಳೂರು ಊರಹಬ್ಬ’ ಹಾಗೂ ‘ಬೆಂಗಳೂರು ಉತ್ಸವ’ದ ಭಾಗವಾಗಿ ಡಿಸೆಂಬರ್ 4ರಿಂದ 13ರವರೆಗೆ ಭವ್ಯವಾದ `ಬೆಂಗಳೂರು ಜಾತ್ರೆ’ (Bengaluru Jathre)ಯನ್ನು ಆಯೋಜಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಅಕ್ರಮ ಪಿಜಿಗಳಿಗೆ ಜಿಬಿಎ ಶಾಕ್; ವಿದ್ಯುತ್,ನೀರು ಸ್ಥಗಿತ!

ಅಕ್ರಮ ಪಿಜಿಗಳಿಗೆ ಜಿಬಿಎ ಶಾಕ್; ವಿದ್ಯುತ್,ನೀರು ಬಂದ್‌! ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ, ಅಣಬೆಗಳಂತೆ ತಲೆಎತ್ತಿರುವ ಅಕ್ರಮ ಪೇಯಿಂಗ್ ಗೆಸ್ಟ್ (ಪಿಜಿ) ವಸತಿನಿಲಯಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕಾನೂನುಬಾಹಿರವಾಗಿ ಕಾರ್ಯಾಚರಣೆ ನಡೆಸುತ್ತಿರುವ

ರೂ.3,705.30 ಕೋಟಿ ಪರಿಹಾರಕ್ಕೆ ಕೇಂದ್ರ ಬರ ಅಧ್ಯಯನ ತಂಡವನ್ನು ಕೋರಿದ ಸಿಎಂ ಡಿ.ಕೆ. ಶಿವಕುಮಾರ್

ರೂ.3,705.30 ಕೋಟಿ ಪರಿಹಾರಕ್ಕೆ ಕೇಂದ್ರ ಬರ ಅಧ್ಯಯನ ತಂಡವನ್ನು ಕೋರಿದ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ಅಧ್ಯಯನ ಮಾಡಲು ಆಗಮಿಸಿರುವ ಕೇಂದ್ರ ಸರ್ಕಾರದ ಅಂತರ್-ಸಚಿವಾಲಯಗಳ ಅಧ್ಯಯನ ತಂಡವು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು

ಸಿಎಂ ಅನುಮೋದನೆ ಪಡೆದು ಸದ್ಯದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ ನಿರ್ಧಾರ: ಸಚಿವ ಬೈರತಿ ಸುರೇಶ್

ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ನೇಮಕಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಒಂದೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಲೇ ಆರ್ಥಿಕ ಇಲಾಖೆಯಿಂದ ನಮಗೆ ಪತ್ರ: ಸಿಎಂ 

ಯಡಿಯೂರಪ್ಪನವರು ಬಜೆಟ್ ಮೀರಿ ಯೋಜನೆಗಳ ಕಾಮಗಾರಿ ಪ್ರಾರಂಭಿಸಿದ್ದರು. ಬಿಜೆಪಿ ಸರ್ಕಾರಗಳ ಇಂತಹ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೆ ಪತ್ರ ಬರೆದಿದ್ದಾರೆ ಎಂದು ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿನ ಕೆಎಚ್ ಬಿ ಹೆಲಿಪ್ಯಾಡ್ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. 30 ಸಾವಿರ

ಕಾಂಗ್ರೆಸ್‌ ಸರ್ಕಾರದಲ್ಲಿ ಕಮಿಷನ್‌ ದರ ಜಾಸ್ತಿ: ಗುತ್ತಿಗೆದಾರರ ಸಂಘದ ಅಧ್ಯಕ್ಷ

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಕಳೆದ ಸರ್ಕಾರಕ್ಕಿಂತಲೂ ಕಮಿಷನ್‌ ಜಾಸ್ತಿ ಇದೆ, ಅದು ಎಷ್ಟು ಪಟ್ಟು ಎಂಬುದಾಗಿ ಕೇಳಬೇಡಿ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್‌ ಹೇಳಿದ್ದಾರೆ. ಗುತ್ತಿಗೆದಾರರ ಸಂಘವು ಸರ್ಕಾರಕ್ಕೆ ಪತ್ರ ಬರೆದು ಬಾಕಿ ಹಣ ಬಿಡುಗೆಗೆ ಈಗಾಗಲೇ ಒತ್ತಾಯಿಸಿದೆ. ನವೆಂಬರ್‌

ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ: ಡಿಕೆ ಶಿವಕುಮಾರ್

ಹೌದು, ಇಂದಿನ ಮೌಲ್ಯದಲ್ಲಿ ನನ್ನ ಬಳಿ 1,400 ಕೋಟಿ ರೂ. ಮೌಲ್ಯದ ಆಸ್ತಿ ಇದೆ. ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ. ಕುಮಾರಸ್ವಾಮಿ ಅವರು ಹತಾಶಾರಾಗಿ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ನವದೆಹಲಿಯಲ್ಲಿ ಕುಮಾರಸ್ವಾಮಿ

ಟೆಂಡರ್‌ ಅಕ್ರಮ: ಸಚಿವ ಯತೀಂದ್ರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಡಿ ಕೆಎಸ್‌ಡಿಸಿ ಮತ್ತು ಕೆಎಸ್‌ಡಬ್ಲ್ಯುಎಎನ್‌ ಟೆಂಡರ್‌ ಪ್ರಕ್ರಿಯೆಯಲ್ಲಿ 444 ಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ, ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಯತೀಂದ್ರ ಜೊತೆಗೆ

ಕರಾವಳಿ ನಿಯಂತ್ರಣ ವಲಯ, ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮವಲಯ ನೀತಿ ಮರುಪರಿಶೀಲಿಸಿ: ಡಿಕೆ ಶಿವಕುಮಾರ್‌

ಕರ್ನಾಟಕದ ಕರಾವಳಿ ವಲಯ ನಿರ್ವಹಣಾ ಯೋಜನೆ (CZMP) ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಅಧಿಸೂಚನೆ ಜಾರಿಗೆ ಸಂಬಂಧಿಸಿದಂತೆ ರಾಜ್ಯದ ವಾಸ್ತವ ಸ್ಥಿತಿಗತಿಗಳನ್ನು ಅರಿತು, ಅದಕ್ಕೆ ತಕ್ಕಂತೆ ಸೂಕ್ತ ತಿದ್ದುಪಡಿ ಹಾಗೂ ನಿಯಮಗಳನ್ನು ಸಡಿಲಿಸುವಂತೆ ಸಿಎಂ ಡಿಕೆ ಶಿವಕುಮಾರ್