Wednesday, September 30, 2026
Menu

ನಾಳೆ ಕನಕೋತ್ಸವಕ್ಕೆ ಚಾಲನೆ, “ಮನರೇಗಾ” ಮಕ್ಕಳಿಗೆ ಚಿತ್ರ ಸ್ಪರ್ಧೆ: ಡಿಕೆ ಶಿವಕುಮಾರ್‌

ಜನವರಿ 28ರಂದು ಬೆಳಗ್ಗೆ 5 ಗಂಟೆಗೆ ಕನಕೋತ್ಸವ ಕಾರ್ಯಕ್ರಮ ಅಧಿಕೃತವಾಗಿ ಆರಂಭವಾಗಲಿದೆ. ಯೋಗ ಗುರು ವಚನಾನಂದ ಸ್ವಾಮೀಜಿ ಅವರು ಆಗಮಿಸುತ್ತಿದ್ದಾರೆ.”ಮನರೇಗಾ”  ಯೋಜನೆ ವಿಷಯದಲ್ಲಿ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಂಡಿದ್ದೇವೆ. ಜನಪದ, ದೇಶಭಕ್ತಿ ಗೀತೆ, ಸಿನಿಮಾ ಗೀತೆಗಳ ಜಿಲ್ಲಾ ಮಟ್ಟದ ಸ್ಪರ್ಧೆ ಏರ್ಪಡಿಸಲಾಗುವುದು. 30ರಂದು ನಂತರ ಭಾರತೀಯ ಸಾಂಪ್ರದಾಯಿಕ ಉಡುಗೆ ತೊಡುಗೆ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ರಘು ದೀಕ್ಷಿತ್ ಹಾಗೂ ಸಂಚಿತ್ ಹೆಗಡೆ ಅವರ ತಂಡಗಳಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ

ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಕೇರಳದಲ್ಲಿ ಅರೆಸ್ಟ್

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಉಚ್ಚಾಟಿತ ನಾಯಕ ರಾಜೀವ್ ಗೌಡ ಅವರನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ಮೊಬೈಲ್ ಸಂಭಾಷಣೆ ವೇಳೆ ಬ್ಯಾನರ್ ವಿಷಯದಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ನಂತರ ತಲೆಮರೆಸಿಕೊಂಡಿದ್ದರು.

ತುಮಕೂರು ಟ್ರಿಪ್ ನಿಂದ ಮರಳುತ್ತಿದ್ದ ಮೂವರು ಟೆಕ್ಕಿಗಳ ಸಾವು

ತುಮಕೂರು: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಟೆಕ್ಕಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಕಾರಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಪ್ರದೇಶ ಮೂಲದ ಅನಿಕೇತ್

ಉಡುಪಿ ಸಮುದ್ರ ತೀರದಲ್ಲಿ ದೋಣಿ ಮಗುಚಿ ಇಬ್ಬರ ದುರ್ಮರಣ, ಹಲವರ ರಕ್ಷಣೆ

ಉಡುಪಿ ಜಿಲ್ಲೆಯ ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಪ್ರವಾಸಿ ದೋಣಿ ಸಮುದ್ರ ಮಧ್ಯೆ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಹಲವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೈಸೂರಿನ ಸರಸ್ವತಿ ಪುರಂ ನಿವಾಸಿಗಳಾದ ಶಂಕರಪ್ಪ (22) ಮತ್ತು ಸಿಂಧು (23) ಮೃತಪಟ್ಟಿದ್ದು,

ವಿಕಲಚೇತನರಿಗೆ ಸಾಧನ-ಸಲಕರಣೆ ವಿತರಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್

ಧಾರವಾಡ :* ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗೆ ನೀಡಲಾಗುವ ವಿವಿಧ ಸಾಧನ ಸಲಕರಣೆಗಳನ್ನು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್ ಅವರು 77ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ವಿತರಿಸಿದರು. ಧಾರವಾಡ ಕಲಕೇರಿಯ

ಮನರೇಗಾ ಉಳಿಸಲು ರಾಜಭವನ ಚಲೋ: ಡಿಕೆ ಶಿವಕುಮಾರ್

ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದರು.

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅನುದಾನ ಹಿಂಪಡೆದ ವದಂತಿ: ಬಿಜೆಪಿಯವರು ದಾಖಲೆ ನೀಡಲಿ ಎಂದ ಕಾಂಗ್ರೆಸ್‌

-ಬಸವರಾಜ ಕರುಗಲ್ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯದ 33 ಕ್ರಸ್ಟ್‌ ಗೇಟ್‌ಗಳ ನಿರ್ಮಾಣಕ್ಕೆ ರಾಜ್ಯ ಸರಕಾರ ಮುಂದಾಗಿದ್ದು, ಕಾಮಗಾರಿ ಆರಂಭಗೊಂಡಿದೆ. ಆದರೆ ಕಾಮಗಾರಿ ಆಮೆ ವೇಗದಲ್ಲಿದೆ ಎಂಬುದರ ಜೊತೆಗೆ ರಾಜ್ಯ ಸರಕಾರ ಬಿಡುಗಡೆ ಮಾಡಿದ ತನ್ನ ಪಾಲಿನ 10 ಕೋಟಿ

ಗಣರಾಜ್ಯೋತ್ಸವ ಭಾರತದ ಸ್ವಾಭಿಮಾನದ ದಿನ, ಸಂವಿಧಾನವೇ ನಮ್ಮ ಧರ್ಮ: ಡಿಕೆ ಶಿವಕುಮಾರ್

ಗಣರಾಜ್ಯೋತ್ಸವ ಭಾರತದ ಸ್ವಾಭಿಮಾನದ ದಿನ. ಜನವರಿ 26 ಸಂವಿಧಾನವನ್ನು ಅನುಷ್ಠಾನಕ್ಕೆ ತಂದ ದಿನ. ಭಾರತದ ಒಕ್ಕೂಟ ವ್ಯವಸ್ಥೆ ಜಾರಿಯಾದ ದಿನ. ದೇಶದ ಹಾಗೂ ನಾಡಿನ ಸಮಸ್ತ ಜನತೆಗೆ 77ನೇ ವರ್ಷದ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಡಿಸಿಎಂ  ಡಿಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ

ಸಮಾನತೆ ಖಾತರಿಗೆ ಭ್ರಾತೃತ್ವ ಉದ್ದೀಪನ ಸಂವಿಧಾನದ ಆಶಯ: ಗಣರಾಜ್ಯೋತ್ಸವ ಸಂದೇಶದಲ್ಲಿ ಸಿಎಂ

ಕರ್ನಾಟಕದ ಸಮಸ್ತ ಜನಕೋಟಿಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳೊಂದಿಗೆ ಸಿಎಂ ಸಂದೇಶ ನೀಡಿದ್ದಾರೆ. ಭಾರತದ ಎಲ್ಲ ನಾಗರಿಕರಿಗೆ ಎಲ್ಲ ಕ್ಷೇತ್ರ, ವಿಚಾರಗಳಲ್ಲೂ ಸಮಾನತೆಯನ್ನು ಖಾತರಿಪಡಿಸಲು ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಆಶಯವಾಗಿದೆ ಎಂದು ಹೇಳಿದ್ದಾರೆ. ಸಂವಿಧಾನದ ಮಹತ್ವ ಮತ್ತು ಪ್ರಜಾಪ್ರಭುತ್ವವನ್ನು

ಕುಮಾರಸ್ವಾಮಿ  ಬಿಡದಿ ಟೌನ್ ಶಿಪ್ ಯೋಜನೆ ಚರ್ಚೆಗೆ ಬರಲಿ: ಡಿಕೆ ಶಿವಕುಮಾರ್ 

ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧನಿದ್ದೇನೆ. ಈ ವಿಚಾರವನ್ನು ಎಲ್ಲಾ ಮಾಧ್ಯಮಗಳು ಕುಮಾರಸ್ವಾಮಿ ಅವರಿಗೆ ತಿಳಿಸಿ. ಅವರು ಮುಖ್ಯಮಂತ್ರಿಯಾಗಿ ದ್ದಾಲೇ ಅವರ ಸವಾಲನ್ನು ಸ್ವೀಕಾರ ಮಾಡಿದ್ದೇನೆ. ಈಗಲೂ  ಬಹಳ ನಮ್ರತೆಯಿಂದ ಸವಾಲು ಸ್ವೀಕಾರ ಮಾಡುತ್ತೇನೆ, ಚರ್ಚೆಗೆ